

ಮಂಗಳೂರು;ರಂಝಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ರಮಳಾನ್ ವೃತ ಆಚರಣೆ ನಡೆಯಲಿದೆ.

ರಂಝಾನ್ ತಿಂಗಳ ಚಂದ್ರದರ್ಶನವಾಯ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿರ್ದೇಶಿಸಿದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಖತೀಬರಾದ ಅಲ್‌ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಉಸ್ತಾದರು ತಿಳಿಸಿರುತ್ತಾರೆ.
