Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಕಲಾಪದ ವೇಳೆ ತ್ರಿಪುರ ಬಿಜೆಪಿ ಶಾಸಕನಿಂದ ಅಶ್ಲೀಲ ದೃಶ್ಯ ವೀಕ್ಷಣೆ – ವಿಡಿಯೋ ವೈರಲ್

editor tv by editor tv
March 30, 2023
in ರಾಷ್ಟ್ರೀಯ, ಸುದ್ದಿ
0
ಕಲಾಪದ ವೇಳೆ ತ್ರಿಪುರ ಬಿಜೆಪಿ ಶಾಸಕನಿಂದ ಅಶ್ಲೀಲ ದೃಶ್ಯ ವೀಕ್ಷಣೆ – ವಿಡಿಯೋ ವೈರಲ್
1.9k
VIEWS
Share on FacebookShare on TwitterShare on Whatsapp

ದಿಸ್ಪುರ್: ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರದ ಬಿಜೆಪಿ (BJP) ಶಾಸಕ (MLA) ತಮ್ಮ ಮೊಬೈಲ್  ಫೋನ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆ ಹುಟ್ಟು ಹಾಕಿದೆ.

ಈಶಾನ್ಯ ರಾಜ್ಯದ ಬಾಗ್ಬಸ್ಸಾ (Bagbassa) ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಜಾದವ್ ಲಾಲ್ ನಾಥ್ ಅಧಿವೇಶನದ ವೇಳೆ ಅಶ್ಲೀಲ ದೃಶ್ಯ ವೀಕ್ಷಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದ್ದ ವೇಳೆ ಶಾಸಕ ಮೊಬೈಲ್‍ನಲ್ಲಿ ನೋಡುತ್ತಿರುವ ದೃಶ್ಯಗಳನ್ನು ಹಿಂಬದಿ ಕುಳಿತಿದ್ದ ವ್ಯಕ್ತಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಪಕ್ಷ, ಶಾಸಕನಿಂದ ಸ್ಪಷ್ಟನೆ ಕೇಳಿದ್ದು, ಶಾಸಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಹಿಂದೆ 2012ರಲ್ಲಿ ಕರ್ನಾಟಕ (Karnataka) ವಿಧಾನಸಭೆಯ (Assembly) ಕಲಾಪದ ವೇಳೆ ಬಿಜೆಪಿ ನಾಯಕರಾದ ಸಿ.ಸಿ ಪಾಟೀಲ್ ಹಾಗೂ ಲಕ್ಷ್ಮಣ್ ಸವದಿ ಇಬ್ಬರೂ ಅಶ್ಲೀಲ ವಿಡಿಯೋ ನೋಡುತ್ತಿರುವುದು ಚರ್ಚೆಯಾಗಿ ರಾಜಿನಾಮೆ ನೀಡಿದ್ದರು. ನಂತರದ ತನಿಖೆಯಲ್ಲಿ ತಪ್ಪಿತಸ್ಥರಲ್ಲ ಎಂಬುದು ಸಾಬೀತಾದ ಮೇಲೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು.

Tripura BJP MLA Jadab Lal Nath from Bagbasa constituency was allegedly caught watching porn during the state Assembly session.pic.twitter.com/SwtZHfa3HX

— Mohammed Zubair (@zoo_bear) March 30, 2023

Previous Post

Exclusive: ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ಔಟ್

Next Post

ನೀತಿ ಸಂಹಿತೆ ವೇಳೆ ಕೋಮು ದ್ವೇಷ ಹರಡಿದರೆ ಹುಷಾರ್: ಜಿಲ್ಲಾಧಿಕಾರಿ ರವಿಕುಮಾರ್‌

Next Post
ನೀತಿ ಸಂಹಿತೆ ವೇಳೆ ಕೋಮು ದ್ವೇಷ ಹರಡಿದರೆ ಹುಷಾರ್: ಜಿಲ್ಲಾಧಿಕಾರಿ ರವಿಕುಮಾರ್‌

ನೀತಿ ಸಂಹಿತೆ ವೇಳೆ ಕೋಮು ದ್ವೇಷ ಹರಡಿದರೆ ಹುಷಾರ್: ಜಿಲ್ಲಾಧಿಕಾರಿ ರವಿಕುಮಾರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.