

ದಕ್ಷಿಣ ಕನ್ನಡ ಜಿಲ್ಲೆಯಬಂಟ್ವಾಳ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೇತ್ವತ್ವದಲ್ಲಿ ಬಿ.ಸಿ.ರೋಡ್ ನಿಂದ ಸ್ಪರ್ಶ ಕಲಾಮಂದಿರದವರೆಗೆ ಬೃಹತ್ ರ‍್ಯಾಲಿ ನಡೆಯಿತು. ಮಾಜಿ ಸಚಿವ ಹಾಗೂ ಈ ಸಲದ ವಿಧಾನಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಉಸ್ತುವಾರಿಯಲ್ಲಿ ಈ ಕಾರ್ಯಕ್ರಮ ನಡೆಯಿತು.


