Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Covid cases: ದೇಶದಲ್ಲಿ ಒಂದೇ ದಿನ 11000 ಕೋವಿಡ್‌ ಕೇಸ್‌, 29 ಮಂದಿ ಸಾವು

editor tv by editor tv
April 15, 2023
in ರಾಷ್ಟ್ರೀಯ, ಸುದ್ದಿ
0
Covid cases: ದೇಶದಲ್ಲಿ ಒಂದೇ ದಿನ 11000 ಕೋವಿಡ್‌ ಕೇಸ್‌, 29 ಮಂದಿ ಸಾವು
1.9k
VIEWS
Share on FacebookShare on TwitterShare on Whatsapp

ನವದೆಹಲಿ: ದೇಶದಲ್ಲಿ ಕೋವಿಡ್‌ ಅಬ್ಬರ ಮುಂದುವರೆದಿದ್ದು ಶುಕ್ರವಾರ ಒಂದೇ ದಿನ 11,109 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 236 (8 ತಿಂಗಳು) ದಿನಗಳಲ್ಲೇ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಇನ್ನು ಕೋವಿಡ್‌ ಏರಿಕೆ ಹಾಗೂ ಗುಣಮುಖರ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 49,622ಕ್ಕೆ ಏರಿಕೆಯಾಗಿದೆ. ಇದೇ ವೇಳೆ 29 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಲ್ಲಿ ಕೇರಳದ ಹಳೆಯ 9 ಸಾವಿನ ಪ್ರಕರಣಗಳು ಸೇರಿವೆ. ದೈನಂದಿನ ಹಾಗೂ ವಾರದ ಪಾಸಿಟಿವಿಟಿ ದರಗಳು ಕ್ರಮವಾಗಿ ಅತಿ ಹೆಚ್ಚು ಎನ್ನಬಹುದಾದ 5.01 ಹಾಗೂ 4.29 ರಷ್ಟುದಾಖಲಾಗಿವೆ.

ಇನ್ನು ದೇಶದಲ್ಲಿ ಈವರೆಗೆ 4.47 ಕೋಟಿ ಜನರಿಗೆ ಕೋವಿಡ್‌ ತಗುಲಿದ್ದು ಒಟ್ಟು 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳ (Vaccine) ವಿತರಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Health ministry) ತಿಳಿಸಿದೆ. ಈ ನಡುವೆ, ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರಿಗೂ ಶುಕ್ರವಾರ ಕೊರೋನಾ ಸೋಂಕು (Corona virus) ದೃಢಪಟ್ಟಿದೆ. ಇತ್ತೀಚೆಗೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹಾಗೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೂ ಸೋಂಕು ತಗುಲಿತ್ತು.

ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.  

ಕೇರಳಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್‌ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್‌ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹ (Diabetes)ದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ಹೆಚ್ಚಿನ ಸಾವುಗಳು (Death) ವರದಿಯಾಗಿವೆ ಎಂದು ಸಚಿವರು ಹೇಳಿದರು.

ಪುದುಚೇರಿ: ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,’ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಹರಿಯಾಣ: ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ.

Previous Post

ಯೋಗಿ ಆಡಳಿತದಲ್ಲಿ 10,900 ಎನ್‌ಕೌಂಟರ್‌ : 183 ಕ್ರಿಮಿನಲ್‌ಗಳ ಹತ್ಯೆ, 23,300 ಬಂಧನ

Next Post

ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.