

ಮಂಗಳೂರು :ಜೆಡಿಎಸ್ ಮುಖಂಡರಿಗೆ ಮಾಹಿತಿ ಯೇ ಇಲ್ಲದೆ ಜೆಡಿಎಸ್ನಾ ಉಳ್ಳಾಲದ ಅಭ್ಯರ್ಥಿ ಅಲ್ತಾಫ್ ರವರು ನಾಮಪತ್ರ ವಾಪಾಸ್ಪಡೆದಿದ್ದಾರೆ ನಂತರ ನಂತರ ಮೊಬೈಲ್ಆ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ
ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ರಾಗಿದ್ದರು ಅಲ್ತಾಫ್ ಕುಂಪಲ
ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪ ಮಾಡುತ್ತಿದ್ದಾರ್ರೆ
ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು,ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡಿದ್ದರು
ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು,ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದರು
ಹಾಗೂ ಜೆಡಿಎಸ್ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ
ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು,ಕುರಿತು ಎ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು,ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದರು,ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.

