Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

editor tv by editor tv
May 1, 2023
in ಚುನಾವಣೆ
0
ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ
1.9k
VIEWS
Share on FacebookShare on TwitterShare on Whatsapp

ಉಳ್ಳಾಲ : ಪ್ರಸ್ತುತ ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಕ್ಷೇತ್ರದಲ್ಲಿ ಎಸ್.ಡಿ.ಪಿ.ಐ ಪ್ರಚಾರಕ್ಕೆ ಜನರು ಸ್ಪಂದನೆ ನೀಡುತ್ತಿದ್ದು. ಕಳೆದ 18 ವರ್ಷಗಳಿಂದ ಇಲ್ಲಿನ ಶಾಸಕರ ಆಡಳಿತ ವೈಫಲ್ಯ, ಸರ್ವಾಧಿಕಾರಿ ಧೋರಣೆ, ತಾರತಮ್ಯ ನೀತಿ, ಭ್ರಷ್ಟಾಚಾರ ಮತ್ತು ನ್ಯಾಯ ನಿರಾಕರಣೆ ಸಂದರ್ಭದಲ್ಲಿ ಮೌನ ವಹಿಸಿರುವ ಬಗ್ಗೆ ಕ್ಷೇತ್ರದ ಜನರಲ್ಲಿ ಅಸಮಾಧಾನವಿದ್ದು ಈ ಬಾರಿ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ.

ಕ್ಷೇತ್ರದಾದ್ಯಂತ ಕಳೆದ 13 ವರ್ಷಗಳಿಂದ ಎಸ್ಡಿಪಿಐ ಪಕ್ಷ ನಡೆಸಿರುವ ಹೋರಾಟ, ಸಾಮಾಜಿಕ ಸೇವೆ ಮತ್ತು ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಇನ್ನಿತರ ಮಾನವೀಯ ಸೇವೆಗಳ ಮೂಲಕ ಜನ ಮನ್ನಣೆ ಪಡೆದಿರುತ್ತದೆ. ಆದ್ದರಿಂದ ಈ ಬಾರಿ ಉಳ್ಳಾಲದ ಜನತೆ ಎಸ್ಡಿಪಿಐ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸೂಚಿಸಿ ಮತ ನೀಡುವ ಮೂಲಕ ಹರಸುವ ಭರವಸೆಯನ್ನು ನೀಡಿರುತ್ತಾರೆ. ಈ ಬೆಳವಣಿಗೆಯು ಸದ್ಯದ ಮಟ್ಟಿಗೆ ಕ್ಷೇತ್ರದಲ್ಲಿ ಎಸ್.ಡಿ.ಪಿ.ಐ – ಬಿಜೆಪಿ ನಡುವೆ ನೇರ ಹಣಾಹಣಿಯ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಕಾಂಗ್ರೆಸ್ ಪಕ್ಷವು ಯಾವುದೇ ರಾಜಕೀಯ ಷಡ್ಯಂತ್ರ ನಡೆಸಿದರೂ 3ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.

ಇದೀಗ ಎಸ್.ಡಿ.ಪಿ.ಐ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಒಳ ಒಪ್ಪಂದವನ್ನು ಮಾಡಿಕೊಂಡಿದೆ ಎಂಬ ಮಾತು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಅಲ್ಲದೆ ಜನರ ದಿಕ್ಕು ತಪ್ಪಿಸುವ ಸಲುವಾಗಿ ಎಸ್ಡಿಪಿಐ ಬಗ್ಗೆ ಸುಳ್ಳಾರೋಪ ಗಳನ್ನು ಮಾಡುವುದಲ್ಲದೆ, ಕಾಂಗ್ರೆಸ್ ಪಕ್ಷದ ಹಿಂದೂ ಸಹೋದರರಿಗೆ ಬಿಜೆಪಿ ಶಾಲನ್ನು ನೀಡಿ ಅವರ ಮೂಲಕ ಎಸ್ಡಿಪಿಐ ಪಕ್ಷಕ್ಕೆ ಮತ ಯಾಚನೆ ಮಾಡಿಸುವ ಮೂಲಕ ಜನರಲ್ಲಿ ಬಿಜೆಪಿಗರು ಎಸ್ಡಿಪಿಐ ಪಕ್ಷಕ್ಕೆ ಮತ ಯಾಚನೆ ಮಾಡುತ್ತಿದ್ದಾರೆ ಎಂಬ ತಪ್ಪು ಸಂದೇಶವನ್ನು ನೀಡುವಂತಹ ನೀಚ ಕೆಲಸಕ್ಕೆ ಕೈ ಹಾಕಿರುತ್ತಾರೆ. ಅಲ್ಲದೆ ಎಸ್ಡಿಪಿಐ ಪಕ್ಷದ ಬೆಂಬಲಿಗರ ಹಿರಿಯರು, ಸಾಮಾಜಿಕ ಮುಂದಾಳುಗಳ ಮನೆಯವರಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ವಿವಿಧ ಆಮಿಷಗಳ ಮೂಲಕ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಕ್ಷೇತ್ರಾದ್ಯಂತ ಕವರ್ ರಾಜಕೀಯ ಬಹಳ ಜೋರಾಗಿ ನಡೆಯುತ್ತಿದೆ. ಈ ಚುನಾವಣಾ ಅಕ್ರಮಗಳ ಬಗ್ಗೆ ಚುನಾವಣಾ ಅಧಿಕಾರಿಗಳ ಮೌನವು ಕೂಡ ಸಂಶಯಕ್ಕೆ ಎಡೆ ಮಾಡಿಕೊಟ್ಟಿರುತ್ತದೆ ಎಂದು ಅವರು ತಿಳಿಸಿದರು.

ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷವು ಮತದಾರರ ಓಲೈಕೆಗಾಗಿ ಅತ್ಯಂತ ನೀಚ ಮಟ್ಟಕ್ಕೆ ಇಳಿದಿರುವ ಬಗ್ಗೆ ಮತದಾರರು ಗಮನಿಸುತ್ತಿದ್ದು ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ರಿಯಾಝ್ ಫರಂಗಿಪೇಟೆ ರವರು ಬಹಳ ಆತ್ಮ ಸ್ಥೈರ್ಯದಿಂದ ಗೆಲುವಿನ ನಗೆ ಬೀರುವ ಇಂಗಿತ ವ್ಯಕ್ತಪಡಿಸಿದರು.

Previous Post

ವಸತಿ ರಹಿತರಿಗೆ ಮನೆ, ಕುಡಿಯುವ ನೀರಿಗೆ ಆದ್ಯತೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಕಾಪು ಅಭಿವೃದ್ಧಿ: ನಮ್ಮ ಕನಸಿನ ಕಾಪು ಪ್ರಣಾಳಿಕೆ ಬಿಡುಗಡೆ ಗೊಳಿಸಿ ವಿನಯ ಕುಮಾರ್ ಸೊರಕೆ

Next Post

ರಮಾನಾಥ ರೈಗಳ ವಿರುದ್ಧ ಆರೋಪ ಮಾಡುವುದಕ್ಕೆ ಬಿಜೆಪಿಗರಿಗೆ ವಿಷಯಗಳಿಲ್ಲ : ಅಶ್ವನಿ ಕುಮಾರ್ ರೈ

Next Post
ರಮಾನಾಥ ರೈಗಳ ವಿರುದ್ಧ ಆರೋಪ ಮಾಡುವುದಕ್ಕೆ ಬಿಜೆಪಿಗರಿಗೆ ವಿಷಯಗಳಿಲ್ಲ : ಅಶ್ವನಿ ಕುಮಾರ್ ರೈ

ರಮಾನಾಥ ರೈಗಳ ವಿರುದ್ಧ ಆರೋಪ ಮಾಡುವುದಕ್ಕೆ ಬಿಜೆಪಿಗರಿಗೆ ವಿಷಯಗಳಿಲ್ಲ : ಅಶ್ವನಿ ಕುಮಾರ್ ರೈ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.