
ರಾಜ್ಯಪಾಲರನ್ನು ಭೇಟಿಯಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.
ಬೆಂಗಳೂರು: ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಇದ್ದರು.


