Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಬಿಪಿಎಲ್ ಕಾರ್ಡ್​ಗೆ ಪುಲ್ ಡಿಮಾಂಡ್; ಸರ್ಕಾರದ ಗ್ಯಾರಂಟಿ ಭಾಗ್ಯಕ್ಕಾಗಿ​ ಅರ್ಜಿ ಸಲ್ಲಿಸಲು ಮುಗಿಬಿದ್ದ ಜನ

editor tv by editor tv
May 21, 2023
in ರಾಜ್ಯ, ಸುದ್ದಿ
0
ಬಿಪಿಎಲ್ ಕಾರ್ಡ್​ಗೆ ಪುಲ್ ಡಿಮಾಂಡ್; ಸರ್ಕಾರದ ಗ್ಯಾರಂಟಿ ಭಾಗ್ಯಕ್ಕಾಗಿ​ ಅರ್ಜಿ ಸಲ್ಲಿಸಲು ಮುಗಿಬಿದ್ದ ಜನ
1.9k
VIEWS
Share on FacebookShare on TwitterShare on Whatsapp

ಉತ್ತರ ಕನ್ನಡ: ಕಾಂಗ್ರೆಸ್(Congress) ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಗ್ಯಾರಂಟಿ ಯನ್ನ ಘೋಷಣೆ ಮಾಡಿದ್ದು, ಇದೀಗ ಅದರ ಅನುಷ್ಠಾನಕ್ಕೆ ಮುಂದಾಗಿದೆ. ಹೀಗಾಗಿ ಯೋಜನೆಯ ಲಾಭ ಪಡೆಯಲು ಜಿಲ್ಲೆಯಲ್ಲಿ ಜನ ಮುಗಿಬೀಳುತಿದ್ದು, ಹಿಂದೆ ಬಿಪಿಎಲ್ ಕಾರ್ಡ್(BPL Card)​ಗೆ ಅರ್ಜಿ ಸಲ್ಲಿಸಿದವರು ತಾಲೂಕು ಕಚೇರಿಗಳಲ್ಲಿ ಮುಗಿಬೀಳುತಿದ್ದರೆ, ಹೊಸ ಕಾರ್ಡ್​ ಮಾಡಿಸಲು ಕರ್ನಾಟಕ ಒನ್ ಹಾಗೂ ಸೈಬರ್ ಸೆಂಟರ್​ಗೆ ಧಾವಿಸುತಿದ್ದಾರೆ. ಆದ್ರೆ, ಸರ್ಕಾರದಿಂದ ಹೊಸ ರೇಷನ್ ಕಾಡ್೯ಗೆ ಅರ್ಜಿ ಸಲ್ಲಿಸಲು ಇನ್ನು ಯಾವುದೇ ಸೂಚನೆ ನೀಡಿಲ್ಲ. ಸರ್ಕಾರ ಸೂಚನೆ ನೀಡಿದ ನಂತರ ಬಿಪಿಎಲ್ ಕಾರ್ಡ್​ ಮಾಡಿಸಲು ಆನ್​ಲೈನ್ ಮೂಲಕ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅಧಿಕಾರಿಳು ಹೇಳುತ್ತಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ವಾಪಾಸ್​ ಮರಳುವಂತಾಗಿದೆ. ಇನ್ನು ಈ ಹಿಂದೆಯೇ ಅರ್ಜಿ ಸಲ್ಲಿಸಿದವರಿಗೆ ಈವರೆಗೂ ಬಿ.ಪಿ.ಎಲ್ ಕಾರ್ಡ್​ ದೊರೆಯದೇ ಸರ್ಕಾರಿ ಕಚೇರಿ ಹತ್ತಿಳಿಯುವಂತಾಗಿದ್ದು, ಹಿಡಿ ಶಾಪ ಹಾಕುವಂತಾಗಿದೆ.

ಇನ್ನು ಜಿಲ್ಲೆಯಲ್ಲಿ ಈವರೆಗೆ 15,170 ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದರಲ್ಲಿ 14,669 ಅರ್ಜಿಗಳು ವಿಲೇವಾರಿಯಾಗಿದ್ದು, 501 ಅರ್ಜಿಗಳು ವಿತ್ ಡ್ರಾ ಮಾಡಿಕೊಂಡಿದ್ದಾರೆ. 12,472 ಅರ್ಜಿಗಳಲ್ಲಿ 5,901 ಅರ್ಜಿಗಳನ್ನು ಊರ್ಜಿತಗೊಳಿಸಲಾಗಿದ್ದು ,1,558 ಅರ್ಜಿಗಳನ್ನ ತಿರಸ್ಕರಿಸಲಾಗಿದೆ. 7,459 ರೇಷನ್ ಕಾರ್ಡ್​ಗಳನ್ನು ಪ್ರಸಕ್ತ ಸಾಲಿನಲ್ಲಿ ಅರ್ಜಿದಾರರಿಗೆ ನೀಡಲಾಗಿದೆ. ಆದ್ರೆ, 7,210 ಅರ್ಜಿಗಳು ಸರ್ವರ್ ಸಮಸ್ಯೆ ಹಾಗೂ ಇತರೆ ಕಾರಣದಿಂದ ಪೇಂಡಿಂಗ್ ಇದ್ದು, ಅರ್ಜಿ ಸಲ್ಲಿಸಿದವರು ರೇಷನ್ ಕಾರ್ಡ್​ಗಾಗಿ ಕಾಯುವಂತಾಗಿದೆ. ಇನ್ನು ಹೊಸ ಅರ್ಜಿಗಳನ್ನು ಸಹ ಸಲ್ಲಿಸಲು ಸರ್ಕಾರ ಸೂಚನೆ ನೀಡಿಲ್ಲ. ಈಗ ಕೇವಲ ರೇಷನ್ ಕಾಡ್೯ನಲ್ಲಾದ ತಪ್ಪುಗಳ ತಿದ್ದುಪಡೆಗೆ ಮತ್ತು ತುರ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಮಾತ್ರ ಅರ್ಜಿ ಪಡೆಯಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

ರಾಜ್ಯ ಸರ್ಕಾರ ತಾವು ನೀಡಿದ ಐದು ಗ್ಯಾರಂಟಿಗಳನ್ನು ಮೊದಲ ದಿನವೇ ಪೂರೈಸುವ ಘೋಷಣೆ ಮಾಡಿದ್ದರಿಂದ ತಮಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, 10 ಕೆಜಿ ಅಕ್ಕಿ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಹೀಗಾಗಿ ಈ ಯೋಜನೆಗೆ ಅಗತ್ಯವಾಗಿ ಬೇಕಾದ ಬಿಪಿಎಲ್ ಕಾರ್ಡ್​ ಬೇಡಿಕೆ ಹೆಚ್ಚಾಗಿದ್ದು, ಆಹಾರ ಇಲಾಖೆ ಕಚೇರಿಗೆ ಮುಗಿಬೀಳುತಿದ್ದಾರೆ.

Previous Post

ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

Next Post

Bangalore Rains: ಬೆಂಗಳೂರು ಆವರಿಸಿದ ಕಗ್ಗತ್ತಲ ಮೋಡ, ಏಕಾಏಕಿ ಗುಡುಗು ಸಹಿತ ಗಾಳಿ ಮಳೆ, ಕೆಲವೆಡೆ ಆಲಿಕಲ್ಲು ಮಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.