Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ – ಏನಿದರ ವಿಶೇಷತೆ?

editor tv by editor tv
May 27, 2023
in ರಾಷ್ಟ್ರೀಯ, ಸುದ್ದಿ
0
ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ – ಏನಿದರ ವಿಶೇಷತೆ?
1.9k
VIEWS
Share on FacebookShare on TwitterShare on Whatsapp

ನವದೆಹಲಿ: ದೇಶದಲ್ಲಿ ನಾಳೆ ಹೊಸ ಶಕೆಗೆ ಬುನಾದಿ ಬೀಳಲಿದೆ. ವೀರ್ ಸಾವರ್ಕರ್ ಜಯಂತಿಯಾದ ನಾಳೆ (ಮೇ 28) ಹೊಸ ಸಂಸತ್ ಭವನವನ್ನು (New Parliament Building) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆದಿವೆ.

96 ವರ್ಷದಷ್ಟು ಹಳೆಯದಾದ ಸಂಸತ್ ಭವನ ಇಂದಿನ ಅಗತ್ಯಗಳಿಗೆ ಅನುಗುಣವಾಗಿ ಇಲ್ಲದ ಕಾರಣ ಹೊಸ ಸಂಸತ್ ಭವನದ ಅಗತ್ಯ ಬಿದ್ದಿತ್ತು. ಸೆಂಟ್ರಲ್ ವಿಸ್ತಾ ರಿ-ಡೆವಲಪ್ಮೆಂಟ್ ಪ್ರಾಜೆಕ್ಟ್ ಭಾಗವಾಗಿ ಹಳೆಯ ಸಂಸತ್ ಭವನದ ಪಕ್ಕದಲ್ಲೇ ಹೊಸ ಭವನವನ್ನು ಟಾಟಾ ಪ್ರಾಜೆಕ್ಟ್÷್ಸ ಕಂಪನಿ ಕೇವಲ ಎರಡೂವರೆ ವರ್ಷದಲ್ಲಿ ಅದ್ಭುತವಾಗಿ ನಿರ್ಮಿಸಿದೆ. ಇದರ ವೀಡಿಯೋವನ್ನು ಶುಕ್ರವಾರ ಸಂಜೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅನಾವರಣ ಮಾಡಿದ್ದರು. 2020ರ ಡಿಸೆಂಬರ್ 10ರಂದು ಪ್ರಧಾನಿ ಭೂಮಿಪೂಜೆ ನೆರವೇರಿಸಿದ್ದರು. ಇದೀಗ ನೂತನ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

ಹೊಸ ಸಂಸತ್ ಭವನದ ವೈಶಿಷ್ಟ್ಯ!
ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡದ ವಿಸ್ತೀರ್ಣ 64,500 ಚದರ ಮೀಟರ್. ಹೊಸ ಸಂಸತ್ ಭವನದಲ್ಲಿ 888 ಲೋಕಸಭಾ ಸದಸ್ಯರು ಮತ್ತು 384 ರಾಜ್ಯ ಸಭಾ ಸದಸ್ಯರು ಸೇರಿ ಒಟ್ಟು 1,280 ಸಂಸದರಿಗೆ ಆಸನ ವ್ಯವಸ್ಥೆ ಮಾಡಿದೆ. ಜ್ಞಾನದ್ವಾರ, ಶಕ್ತಿದ್ವಾರ ಹಾಗೂ ಕರ್ಮದ್ವಾರ ಎಂಬ ಮೂರು ಪ್ರಮುಖ ದ್ವಾರಗಳ ನಿರ್ಮಾಣ, ಸಂಸದರು, ವಿಐಪಿ ಸಂದರ್ಶಕರು ಹಾಗೂ ಅಧಿಕಾರಿಗಳಿಗಾಗಿ ಪ್ರತ್ಯೇಕ ದ್ವಾರ.

ಭವನದ ಮೇಲೆ ರಾಷ್ಟ್ರೀಯ ಲಾಂಛನದ ಕಂಚಿನ ಪ್ರತಿರೂಪವಿದೆ. ಇದರ ತೂಕ ಅಂದಾಜು 9,500 ಕೆ.ಜಿ, 6.5 ಮೀಟರ್ ಎತ್ತರ. ಕೋನಾರ್ಕ್ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ. ಅಂದಾಜು 1,200 ಕೋಟಿ ರೂ. ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗಿದೆ.

ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ. ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ. ಕಟ್ಟಡವು ಲೋಕಸಭಾ, ರಾಜ್ಯಸಭಾ, ಕೇಂದ್ರೀಯ ಹಾಲ್ ಮತ್ತು ಅಧಿಕಾರಿಗಳ ಕಚೇರಿಗಳನ್ನು ಒಳಗೊಂಡಿದೆ. ಲೋಕಸಭೆಯು ಭಾರತದ ರಾಷ್ಟ್ರೀಯ ಪಕ್ಷಿ ನವಿಲಿನ ಹಾಗೆ ವಿನ್ಯಾಸಗೊಳಿಸಲಾಗಿದೆ. ರಾಜ್ಯಸಭೆಯು ಭಾರತದ ರಾಷ್ಟ್ರೀಯ ಹೂವು ಎನಿಸಿಕೊಂಡಿರುವ ಕಮಲವನ್ನು ಹೋಲುತ್ತದೆ.

ಸಂಪೂರ್ಣ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಪೇಪರ್‌ಲೇಸ್ ಆಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಭಾಷ್ಯಂತರದ ಸಮಸ್ಯೆ ತೆಗೆದಹಾಕಲು ಸಾಕಷ್ಟು ಕ್ರಮ ತೆಗೆದುಕೊಂಡಿದೆ. 1947 ರಲ್ಲಿ ಭಾರತ ಬ್ರಿಟಿಷ್ ಆಡಳಿತದಿಂದ ಮುಕ್ತವಾದ ಬಳಿಕ ಅಧಿಕಾರ ಹಸ್ತಾಂತರದ ಸಂಕೇತವಾಗಿ ಆಗಿನ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವೀಕರಿಸಿದ ಹೊನ್ನಿನ ರಾಜದಂಡವನ್ನು ಹೊಸ ಸಂಸತ್ ಭವನದಲ್ಲಿ ಇಡಲಾಗುತ್ತೆ.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಸ್ ಚಂದ್ರ ಬೋಸ್ ಮತ್ತು ದೇಶದ ಪ್ರಧಾನ ಮಂತ್ರಿಗಳ ಭಾವಚಿತ್ರಗಳನ್ನು ಹೊಂದಿರುತ್ತದೆ. 2020ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ಗೆ ನಿರ್ಮಾಣದ ಹೊಣೆ ವಹಿಸಲಾಯಿತು. ಆಗ 971 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿತ್ತು. ನಂತರ ಕಚ್ಚಾ ಸಾಮಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚವನ್ನು 1,200 ಕೋಟಿ ರೂಪಾಯಿಗೆ ಏರಿಸಲಾಯಿತು. ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿ ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ ಮತ್ತು ಇತರೆ ಸಮಸ್ಯೆಗಳಿಂದಾಗಿ ಸ್ವಲ್ಪ ವಿಳಂಬವಾಯಿತು. 

Previous Post

ಲರ್ನ್ ದಿ ಕುರ್‌ಆನ್”11ನೇ ಹಂತದ ಪಬ್ಲಿಕ್ ಪರೀಕ್ಷಾ ಫಲಿತಾಂಶ

Next Post

ಬಿಸಿಲಿನ ಬೇಗೆಗೆ ಕಂಗಾಲಾದ ಕರಾವಳಿ ಜನ- ಉ.ಕ ಜಿಲ್ಲೆಯ 150 ಗ್ರಾಮಗಳಲ್ಲಿ ನೀರಿನ ಅಭಾವ

Next Post
ಬಿಸಿಲಿನ ಬೇಗೆಗೆ ಕಂಗಾಲಾದ ಕರಾವಳಿ ಜನ- ಉ.ಕ ಜಿಲ್ಲೆಯ 150 ಗ್ರಾಮಗಳಲ್ಲಿ ನೀರಿನ ಅಭಾವ

ಬಿಸಿಲಿನ ಬೇಗೆಗೆ ಕಂಗಾಲಾದ ಕರಾವಳಿ ಜನ- ಉ.ಕ ಜಿಲ್ಲೆಯ 150 ಗ್ರಾಮಗಳಲ್ಲಿ ನೀರಿನ ಅಭಾವ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.