Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ RJD ವಿರುದ್ಧ ಓವೈಸಿ ವಾಗ್ದಾಳಿ

editor tv by editor tv
May 28, 2023
in ರಾಷ್ಟ್ರೀಯ, ಸುದ್ದಿ
0
ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ RJD ವಿರುದ್ಧ ಓವೈಸಿ ವಾಗ್ದಾಳಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ರಾಷ್ಟ್ರೀಯ ಜನತಾ ದಳ (RJD) ವಿರುದ್ಧ ಇದೀಗ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ವಾಗ್ದಾಳಿ ನಡೆಸಿದ್ದಾರೆ.

#WATCH उनका(RJD) कोई स्टैंड ही नहीं है। ताबूत क्यों कह रहे हैं वे, कोई और मिसाल भी दे सकते थे। इसमें भी कोई एंगल लाते हैं। कभी सेक्युलर बोलते हैं कभी भाजपा से निकले हुए नीतीश कुमार को अपना मुख्यमंत्री बना लेते हैं: नए संसद भवन को लेकर राजद के ट्वीट पर AIMIM प्रमुख असदुद्दीन… pic.twitter.com/53mxWqgf0R

— ANI_HindiNews (@AHindinews) May 28, 2023

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿಯವರಿಗೆ ಯಾವುದೇ ಸ್ಪಷ್ಟ ನಿಲುವು ಇಲ್ಲ. ಯಾಕೆ ಅವರು ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತು..?. ಬೇರೆ ಯಾವುದಾದರೂ ಉದಾಹರಣೆಯನ್ನು ನೀಡಬಹುದಿತ್ತು. ಇದರಲ್ಲೂ ಕೆಲವು ಕೋನವನ್ನು ತರಲಾಗಿದೆ. ಕೆಲವೊಮ್ಮೆ ಅವರು ಜಾತ್ಯತೀತವಾಗಿ ಮಾತನಾಡುತ್ತಾರೆ ಎಂದು ಕಿಡಿಕಾರಿದರು

ಇದೇ ವೇಳೆ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲೋಕಸಭೆಯ ಉಸ್ತುವಾರಿ ಸ್ಪೀಕರ್ ಅವರೇ ಹೊರತು ಪ್ರಧಾನಿ ಅಲ್ಲ. ಲೋಕಸಭೆಯು ಜನರಿಗೆ ಉತ್ತರದಾಯಿಯಾಗಿದೆ. ಹೀಗಾಗಿ ಇದನ್ನು ಸ್ಪೀಕರ್ ಅವರು ಉದ್ಘಾಟಿಸಿದ್ದರೆ ಚೆನ್ನಾಗಿತ್ತು. ಆದರೆ ಪ್ರಧಾನಿ ಅವರೇ ಎಲ್ಲವನ್ನೂ ಮಾಡುತ್ತಿದ್ದಾರೆ. ಈ ಮೂಲಕ ತನ್ನಿಂದಲ್ಲದೇ ಬೇರೆ ಯಾರೂ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ತೋರಿಸಲು ಬಯಸುತ್ತಾರೆ. 2014 ಕ್ಕಿಂತ ಮೊದಲು ಭಾರತದಲ್ಲಿ ಏನೂ ಆಗಿಲ್ಲ, ಈಗ ಎಲ್ಲವೂ ನಡೆಯುತ್ತಿದೆ. ಇದು ಪ್ರಧಾನಿಯ ವೈಯಕ್ತಿಕ ಪ್ರಚಾರದ ಹೊಸ ಮಾರ್ಗವಾಗಿದೆ ಎಂದು ಕುಟುಕಿದರು.

ಸದ್ಯ ನೂತನ ಸಂಸತ್ ಭವನವನ್ನು ಶವವಪೆಟ್ಟಿಗೆಗೆ ಹೋಲಿಸಿರುವ ಆರ್‍ಜೆಡಿ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅನೇಕರು ಇದನ್ನು ಅಸಹ್ಯಕರ ಬೆಳವಣಿಗೆ ಎಂದಿದ್ದಾರೆ.

#WATCH | It would have been better if Lok Sabha speaker Om Birla inaugurated the new Parliament House. RJD has no stand, the old Parliament building did not even have clearance from Delhi Fire Service. Why are they (RJD) calling the Parliament a coffin? They could have said… pic.twitter.com/E1C0EQYZ52

— ANI (@ANI) May 28, 2023

Previous Post

New Parliament Building: ಹೊಸ ಸಂಸತ್ ಭವನದಲ್ಲಿ 75ರೂ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ

Next Post

Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

Next Post
Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.