Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

editor tv by editor tv
May 28, 2023
in ರಾಷ್ಟ್ರೀಯ
0
Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್
1.9k
VIEWS
Share on FacebookShare on TwitterShare on Whatsapp

Commando Operation In Manipur: ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದೆ. ಮೇ 27-28ರ ಮಧ್ಯರಾತ್ರಿಯಲ್ಲಿ ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ಎಗ್ಗಿಲ್ಲದೇ ಮುಂದುವರಿಯುತ್ತಿರುವ ಹಿಂಸಾಚಾರ ಗಳನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಮೇ 28, ಇಂದು ಬೆಳಗ್ಗೆಯಿಂದ ಮಣಿಪುರದ ವಿವಿಧೆಡೆ ಕಮಾಂಡೋಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಲಫಲರಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ 40 ಉಗ್ರರು ಹತರಾಗಿದ್ದಾರೆ.

ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ ಪಡೆಗಳ ಸಹಾಯದಿಂದ ಈ ಉಗ್ರರ ಮೇಲೆ ಕಠಿಣ ಕ್ರಮ ಜರುಗಿಸುತ್ತಿದ್ದೇವೆ. 40 ಮಂದಿ ಉಗ್ರರನ್ನು ಸಂಹರಿಸಲಾಗಿರುವ ಬಗ್ಗೆ ನಮಗೆ ವರದಿಗಳು ಬಂದಿವೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆ ಪ್ರದೇಶದ ಸುತ್ತಲಿನ ಸೆಕ್ಮಾಯ್, ಸುಗ್ನು, ಕುಂಬಿ, ಫಯೆಂಗ್ ಮತ್ತು ಸೆರೌ ಈ ಐದು ಪ್ರದೇಶಗಳ ಮೇಲೆ ಬಂಡುಕೋರರು ರಾತ್ರಿ 2ರ ವೇಳೆಯಲ್ಲಿ ಏಕಕಾಲದಲ್ಲಿ ದಾಳಿ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈಗಲೂ ಕೂಡ ಇಲ್ಲಿ ಗುಂಡಿನ ಕಾಳಗ ಮುಂದುವರಿದಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಕೆಲವರ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಬಿಶೇನ್​ಪುರ್​ನ ಚಂದನ್​ಪೋಕಪಿ ಎಂಬಲ್ಲಿ 27 ವರ್ಷದ ರೈತರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

‘ಉಗ್ರಗಾಮಿಗಳು ನಿಶ್ಶಸ್ತ್ರಧಾರಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಮಣಿಪುರದ ಪತನಕ್ಕೆ ಪ್ರಯತ್ನಿಸುತ್ತಿರುವ ಸಶಸ್ತ್ರಧಾರಿ ಉಗ್ರರು ಹಾಗೂ ಕೇಂದ್ರದಿಂದ ಬೆಂಬಲಿತವಾದ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಯುದ್ಧ,’ ಎಂದು ಮಣಿಪುರ ಸಿಎಂ ಬಣ್ಣಿಸಿದ್ದಾರೆ.

#ManipurViolence | In retaliatory and defensive operations against these terrorist groups who are using sophisticated arms against the civilian population, around 30 of these terrorists have been killed in different areas. A few have also been arrested by the security forces,… pic.twitter.com/cVNXHxZ2yV

— ANI (@ANI) May 28, 2023

Previous Post

Udupi News: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು

Next Post

ವಕ್ಫ್ ಬೋರ್ಡ್‌ನ ತಾರತಮ್ಯ ಧೋರಣೆಗೆ ಖಂಡನೆ, ವಕ್ಫ್ ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ

Next Post
ವಕ್ಫ್ ಬೋರ್ಡ್‌ನ ತಾರತಮ್ಯ ಧೋರಣೆಗೆ ಖಂಡನೆ,      ವಕ್ಫ್ ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ವಕ್ಫ್ ಬೋರ್ಡ್‌ನ ತಾರತಮ್ಯ ಧೋರಣೆಗೆ ಖಂಡನೆ, ವಕ್ಫ್ ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.