Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ

editor tv by editor tv
May 31, 2023
in ರಾಜ್ಯ
0
BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು (Food and Civil Supplies and Consumer Affairs Department) 4.6 ಲಕ್ಷ ನಕಲಿ ಬಿ ಪಿ ಎಲ್ ಕಾರ್ಡ್ (BPL cards) ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ (Karnataka Government Employees) ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್​ ಕಾರ್ಡ್​​​ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಕಾರ್ಯಾಚರಣೆಗೆ ಸಾರಿಗೆ ಇಲಾಖೆಯಿಂದಲೂ ಸಹಾಯವನ್ನು ಕೋರಿದ್ದೇವೆ. 12,583 ಬಿಪಿಎಲ್ ಫಲಾನುಭವಿಗಳು ಐಷಾರಾಮಿ 4 ಚಕ್ರ ವಾಹನಗಳನ್ನು ಹೊಂದಿರುವುದು ತಿಳಿದುಬಂದಿದೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ 2.9 ಲಕ್ಷ ರೈತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ನಮ್ಮ ಅಧಿಕಾರಿಗಳು 2,679 ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿದ್ದಾರೆ. ವಾರ್ಷಿಕ 1.2 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ 50,000 ಜನರನ್ನು ಆದಾಯ ತೆರಿಗೆ ಇಲಾಖೆಯ ದತ್ತಾಂಶಗಳಿಂದ ನಾವು ಪತ್ತೆಹಚ್ಚಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರನ್ನು ಶಿಕ್ಷಿಸಲು ಕೇವಲ ದಂಡ ವಿಧಿಸುವುದಷ್ಟೇ ಸಾಕೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮೊದಲ ನಿದರ್ಶನವಾಗಿರುವುದರಿಂದ ಹಾಗೆ ಮಾಡಲಾಗಿದೆ. ಭಾರೀ ದಂಡ ವಿಧಿಸಿದ ನಂತರವಷ್ಟೇ ಅವರನ್ನು ಕ್ಷಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತಹ 21,232 ನೌಕರರ ಪೈಕಿ 17,521 ಮಂದಿ ಈಗಾಗಲೇ ತಮ್ಮ ಪಡಿತರ ಚೀಟಿಯನ್ನು ಎಪಿಎಲ್ ವರ್ಗಕ್ಕೆ ಪರಿವರ್ತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದಂಡವನ್ನು ವಿಧಿಸುವಾಗ, ನಾವು ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿದ್ದೇವೆ. ಸರ್ಕಾರಿ ನೌಕರರು, ಸಿಬ್ಬಂದಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ

Previous Post

ಪುತ್ತೂರಿನಲ್ಲಿ ಎನ್‌ಐಎ ದಾಳಿ – ನಾಲ್ವರು ವಶಕ್ಕೆ

Next Post

Free Electricity in Rajasthan: ರಾಜಸ್ಥಾನದಲ್ಲಿ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ, ಸಿಎಂ ಗೆಹ್ಲೋಟ್ ಘೋಷಣೆ: ಕರ್ನಾಟಕದಲ್ಲಿ ಯಾವಾಗ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.