Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Train Accident: ಒಡಿಶಾ ರೈಲು ಅಪಘಾತ, ಮೃತರ ಸಂಬಂಧಿಕರಿಗೆ 10 ಲಕ್ಷ, ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಕೇಂದ್ರ

editor tv by editor tv
June 2, 2023
in ರಾಷ್ಟ್ರೀಯ
0
Train Accident: ಒಡಿಶಾ ರೈಲು ಅಪಘಾತ, ಮೃತರ ಸಂಬಂಧಿಕರಿಗೆ 10 ಲಕ್ಷ, ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಕೇಂದ್ರ
1.9k
VIEWS
Share on FacebookShare on TwitterShare on Whatsapp

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ

ನವದೆಹಲಿ: ಒಡಿಶಾದ ಬಾಲಸೋರ್‌ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಘೋಷಿಸಿದ್ದಾರೆ. ಅದೇ ರೀತಿ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ದುರಂತದಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಒಡಿಶಾದ ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದೇನೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಸಂತಾಪಗಳು. ಗಾಯಾಳುಗಳು ಬೇಗನೆ ಚೇತರಿಸುವಂತಾಗಲಿ ಎಂದು ಪ್ರಾರ್ಥಿಸುತ್ತೇವೆ. ಭುವನೇಶ್ವರ ಮತ್ತು ಕೋಲ್ಕತ್ತಗಳಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ. ಎನ್​​ಡಿಆರ್​ಎಫ್, ರಾಜ್ಯ ಸರ್ಕಾರಗಳ ತಂಡಗಳೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ವಾಯುಪಡೆಯ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

Ex-gratia compensation to the victims of this unfortunate train accident in Odisha;
₹10 Lakh in case of death,
₹2 Lakh towards grievous and ₹50,000 for minor injuries.

— Ashwini Vaishnaw (@AshwiniVaishnaw) June 2, 2023

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಮೀ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ರೈಲಿನ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದ್ದವು. ಸುಮಾರು 18 ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ. ಈ ರೈಲು ಚೆನ್ನೈ ಸೆಂಟ್ರಲ್‌ ಹಾಗೂ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದ ಮಧ್ಯೆ ಸಂಚರಿಸುತ್ತಿತ್ತು.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಖುದ್ದು ಮಾಹಿತಿ ಪಡೆಯುತ್ತಿದ್ದೇವೆ ಎಂದು ಉಭಯ ನಾಯಕರು ಟ್ವೀಟ್ ಮಾಡಿದ್ದಾರೆ.

Previous Post

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಕಾಂಗ್ರೆಸ್ ಟ್ವೀಟ್

Next Post

Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತ, ಸಾವಿನ ಸಂಖ್ಯೆ 233ಕ್ಕೆ ಏರಿಕೆ

Next Post
Train Accident: ಒಡಿಶಾ ರೈಲು ಅಪಘಾತ, ಮೃತರ ಸಂಬಂಧಿಕರಿಗೆ 10 ಲಕ್ಷ, ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಕೇಂದ್ರ

Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತ, ಸಾವಿನ ಸಂಖ್ಯೆ 233ಕ್ಕೆ ಏರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.