Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನ ಕೇಳಬೇಕಿತ್ತು – ಬರಾಕ್ ಒಬಾಮಾ

editor tv by editor tv
June 23, 2023
in ರಾಷ್ಟ್ರೀಯ
0
ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನ ಕೇಳಬೇಕಿತ್ತು – ಬರಾಕ್ ಒಬಾಮಾ
1.9k
VIEWS
Share on FacebookShare on TwitterShare on Whatsapp

ವಾಷಿಂಗ್ಟನ್: ಜೋ ಬೈಡನ್ ಅವರು ಭಾರತದಲ್ಲಿ ಅಲ್ಪಸಂಖ್ಯಾತರ (Muslim Minorities) ರಕ್ಷಣೆ ಬಗ್ಗೆ ಮೋದಿ ಅವರನ್ನ ಕೇಳಬೇಕಿತ್ತು ಎಂದು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama) ಹೇಳಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬೈಡನ್ (Joe Biden) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜಂಟಿ ಸುದ್ದಿಗೋಷ್ಠಿಗೆ ಕೆಲವೇ ಗಂಟೆಗಳಿಗೂ ಮುನ್ನ ಒಬಾಮಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಜೋ ಬೈಡನ್, ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ವಿಷಯವನ್ನ ಪ್ರಸ್ತಾಪಿಸಬೇಕಿತ್ತು ಎಂದಿದ್ದರಲ್ಲದೇ, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಏನಾಗುತ್ತದೆ? ಎಂಬುದನ್ನು ಕೇಳುವಂತೆ ಒಬಾಮ ಹೇಳಿದ್ದರು

Watch this video from 2.36 mins – There’s a message Mr Modi’s friend ‘Barack’ has for him.

Guess he’s also a part of an international conspiracy against Mr Modi? At least that’s what the bhakts would allege!

pic.twitter.com/3LeTtmAiU0

— Supriya Shrinate (@SupriyaShrinate) June 22, 2023

ಮುಂದುವರಿದು, ಮೋದಿ ಅವರು ನನಗೆ ಚೆನ್ನಾಗಿ ಗೊತ್ತು. ಒಂದು ವೇಳೆ ನಾನು ಸಂವಾದ ನಡೆಸಿದ್ದರೆ ಕೇಳುತ್ತಿದೆ. ನೀವು ಭಾರತದಲ್ಲಿ ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳನ್ನ ರಕ್ಷಿಸದಿದ್ದರೆ, ಭಾರತವು ಒಂದು ಹಂತದಲ್ಲಿ ಬೇರ್ಪಡುವ ಬಲವಾದ ಸಾಧ್ಯತೆಯಿದೆ. ಅದು ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುತ್ತದೆ ಎಂಬುದನ್ನ ಹೇಳುತ್ತಿದೆ. ಏಕೆಂದರೆ ಬಹುಸಂಖ್ಯಾತ ಹಿಂದೂಗಳಿರುವ ರಾಷ್ಟ್ರ ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ರಕ್ಷಣೆಯು ಉಲ್ಲೇಖಿಸಬೇಕಾದ ಸಂಗತಿಯಾಗಿದೆ ಎಂದು ಅವರು ಹೇಳಿದ್ದರು.

ಅಮೆರಿಕದಲ್ಲಿ ಮೋದಿ ಖಡಕ್ ನುಡಿ:
ಅಮೆರಿಕದಲ್ಲಿ ಗುರುವಾರ ಭಾಷಣ ಮಾಡಿದ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ನಮ್ಮ ನರನಾಡಿಯಲ್ಲಿಯೇ ಇದೆ. ದೇಶದಲ್ಲಿ ಎಲ್ಲರನ್ನೂ ಸಮಾನವಾಗಿಯೇ ಕಾಣುತ್ತೇವೆ. ಜಾತಿ-ಧರ್ಮ ಆಧಾರದಲ್ಲಿ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. 2 ಸೂಪರ್ ಪವರ್ ದೇಶಗಳ 2 ಮಹಾನ್ ಶಕ್ತಿಗಳ ಹಾಗೂ ಇಬ್ಬರು ಸ್ನೇಹಿತರ ಮಹಾ ಸಮ್ಮಿಲನ ಇದಾಗಲಿದೆ. ಗಡಿಯಾಚಿನ ಉಗ್ರವಾದ ನಿಗ್ರಹಕ್ಕೆ ಭಾರತ-ಅಮೆರಿಕ ಜಂಟಿಯಾಗಿ ಕೆಲಸ ಮಾಡಲಿದೆ. ಭಯೋತ್ಪಾದನೆ ವಿರುದ್ಧ ಒಟ್ಟಾಗಿ ಹೋರಾಡುತ್ತೇವೆ. ಎರಡೂ ದೇಶಗಳ ನಡುವೆ ಹೊಸ ಶಕೆ ಆರಂಭಗೊಂಡಿದೆ. ದೇಶಗಳ ನಡುವಿನ ಒಪ್ಪಂದ ದೇಶಕ್ಕಲ್ಲದೇ ಜಗತ್ತಿಗೆ ಅನುಕೂಲ ಆಗಲಿದೆ. ಆರ್ಥಿಕ, ಬಾಹ್ಯಾಕಾಶ, ಇಂಧನ ವಿಚಾರದಲ್ಲಿ ಒಪ್ಪಂದಗಳಾಗಿದ್ದು ಇದು ಇತರೆ ದೇಶಗಳಿಗೂ ಅನುಕೂಲ ಆಗಲಿದೆ ಎಂದು ಹೇಳಿದ್ದರು.

Previous Post

ಶಾಸಕರಿಗೆ ಶ್ರೀ ರವಿಶಂಕರ ಗುರೂಜಿ, ಹೆಗ್ಗಡೆ ಪಾಠಕ್ಕೆ ಎಸ್‌.ಡಿ.ಪಿ.ಐ. ವಿರೋಧ

Next Post

ಗುರುಪುರ ಕೈಕಂಬ :ಅಪಘಾತದಲ್ಲಿ ಸವಾರ ಮೃತಪಟ್ಟ ಪ್ರಕರಣ – ಬಸ್‌ ತಡೆದು ಸ್ಥಳೀಯರ ಪ್ರತಿಭಟನೆ

Next Post
ಗುರುಪುರ ಕೈಕಂಬ :ಅಪಘಾತದಲ್ಲಿ ಸವಾರ ಮೃತಪಟ್ಟ ಪ್ರಕರಣ – ಬಸ್‌ ತಡೆದು ಸ್ಥಳೀಯರ ಪ್ರತಿಭಟನೆ

ಗುರುಪುರ ಕೈಕಂಬ :ಅಪಘಾತದಲ್ಲಿ ಸವಾರ ಮೃತಪಟ್ಟ ಪ್ರಕರಣ - ಬಸ್‌ ತಡೆದು ಸ್ಥಳೀಯರ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.