Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

editor tv by editor tv
July 5, 2023
in ರಾಷ್ಟ್ರೀಯ
0
ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್
1.9k
VIEWS
Share on FacebookShare on TwitterShare on Whatsapp

ಭೋಪಾಲ್: ಬುಡಕಟ್ಟು ಜನಾಂಗದ (Tribal) ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ (Urination) ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.

ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ

#WATCH | Sidhi viral video: Madhya Pradesh police takes accused Pravesh Shukla into custody. Earlier a case was registered against him under sections 294,504 IPC and SC/ST Act. #MadhyaPradesh pic.twitter.com/DY3hJCR64O

— ANI (@ANI) July 4, 2023

ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾತ್ರವಲ್ಲದೇ ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಹಲವು ಕಾಂಗ್ರೆಸ್ ನಾಯಕರು ವೈರಲ್ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಆದರೂ ಬಿಜೆಪಿ ಆರೋಪಿ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಆತ ನಮ್ಮ ಕ್ಷೇತ್ರದವನು ಎಂಬುದು ನಮಗೆ ತಿಳಿದಿದೆ. ಆದರೆ ಆತ ನಮ್ಮ ಪ್ರತಿನಿಧಿ ಅಥವಾ ಬಿಜೆಪಿ ಕಾರ್ಯಕರ್ತನಲ್ಲ ಎಂದು ಕೇದಾರ್‌ನಾಥ್ ಶುಕ್ಲಾ ಹೇಳಿದ್ದಾರೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.

ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Previous Post

ರೆಡ್ ಅಲರ್ಟ್ ಹಿನ್ನಲೆ:  ನಾಳೆ (ಜುಲೈ 05)ದ.ಕ. ಜಿಲ್ಲೆಯ ಎಲ್ಲಾ ಶಾಲಾ- ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

Next Post

ಪೊಲೀಸರ ಎದುರೇ SSLC ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

Next Post
ಪೊಲೀಸರ ಎದುರೇ SSLC ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

ಪೊಲೀಸರ ಎದುರೇ SSLC ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.