Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

editor tv by editor tv
August 5, 2023
in ರಾಷ್ಟ್ರೀಯ
0
Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ವೇಳೆಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತಿಳಿಸಿದೆ.

Chandrayaan-3 Mission:
“MOX, ISTRAC, this is Chandrayaan-3. I am feeling lunar gravity 🌖”
🙂

Chandrayaan-3 has been successfully inserted into the lunar orbit.

A retro-burning at the Perilune was commanded from the Mission Operations Complex (MOX), ISTRAC, Bengaluru.

The next… pic.twitter.com/6T5acwiEGb

— ISRO (@isro) August 5, 2023

ಭೂಮಿಯಿಂದ ನಭಕ್ಕೆ ಹಾರಿದ 22 ದಿನಗಳ ಬಳಿಕ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಚಂದ್ರಯಾನ್-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇಂಜೆಕ್ಷನ್‌ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್‌ (Lunar Orbit Injection) ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಗಗನನೌಕೆ ಚಂದ್ರನನ್ನ ಸುತ್ತತೊಡಗಿದ್ದು, ನಿಗದಿಯಂತೆ ಕಾರ್ಯ ನಿರ್ವಹಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23ರಂದು ಚಂದ್ರನ ಮೇಲ್ಮೈ ಅಂಗಳದ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲಿದೆ

ಸದ್ಯ ಚಂದ್ರನ ಗುರುತ್ವಾಕರ್ಷಣೆಯ (Lunar Gravity) ಅನುಭವವಾಗುತ್ತಿದೆ. ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ ಎಂದು ಪೆರಿಲುನ್‌ನಲ್ಲಿ ರೆಟ್ರೋ-ಬರ್ನಿಂಗ್ ಅನ್ನು ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್‌ನಿಂದ ಕಮಾಂಡಿಂಗ್‌ ಬಂದಿದೆ. ಮುಂದಿನ ಹಂತದಲ್ಲಿ ಕಕ್ಷೆ ಕಡಿತಗೊಳಿಸುವ ಕಾರ್ಯವನ್ನ ಆಗಸ್ಟ್‌ 6ರಂದು ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ಶನಿವಾರ ಟ್ವೀಟ್‌ ಮೂಲಕ ತಿಳಿಸಿದೆ.

ಚಂದ್ರಯಾನ-3 ಈವರೆಗಿನ ಪ್ರಯಾಣವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದೆ. ಈಗಾಗಲೇ ಬಾಹ್ಯಾಕಾಶ ನೌಕೆಯು ಚಂದ್ರನ ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿರುವುದಾಗಿ ಶುಕ್ರವಾರ ಹೇಳಿತ್ತು.

ಚಂದ್ರಯಾನ-3 ಮೂರು ಘಟಕಗಳನ್ನು ಒಳಗೊಂಡಿದೆ. ಸ್ಥಳೀಯ ಲ್ಯಾಂಡರ್ ಮಾಡ್ಯೂಲ್ (LM), ಪ್ರೊಪಲ್ಷನ್ ಮಾಡ್ಯೂಲ್ (PM) ಮತ್ತು ರೋವರ್. ಇವುಗಳನ್ನು ಅಂತರ ಗ್ರಹಗಳ ಕಾರ್ಯಾಚರಣೆಗಳ ವಿವಿಧ ಹಂತಗಳಲ್ಲಿ ಬಳಸಲಾಗುತ್ತದೆ.

ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಅನ್ನು ಲಾಂಚ್ ವೆಹಿಕಲ್ ಇಂಜೆಕ್ಷನ್‌ನಿಂದ ಅಂತಿಮವಾಗಿ ಚಂದ್ರನ 100 ಕಿಮೀ ವೃತ್ತಾಕಾರದ ಧ್ರುವೀಯ ಕಕ್ಷೆಯವರೆಗೆ ಒಯ್ಯುತ್ತದೆ. ಲ್ಯಾಂಡರ್ ಚಂದ್ರನ ಮೇಲ್ಮೈನ ನಿರ್ದಿಷ್ಟ ಸ್ಥಳದಲ್ಲಿ ಸೂಕ್ಷ್ಮವಾಗಿ ಇಳಿಯುವ ಮತ್ತು ಸಂಶೋಧನೆ ನಡೆಸಲು ರೋವರ್ ಅನ್ನು ನಿಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ. ಆಗಸ್ಟ್ 1 ರಂದು ಭೂಮಿಯ ಕಕ್ಷೆಯನ್ನು ನೌಕೆ ಬಿಟ್ಟಿದೆ. ಆ ದಿನದಿಂದ ಸರಿಯಾಗಿ 5 ದಿನಕ್ಕೆ ಗಗನನೌಕೆಯು ಚಂದ್ರನ ಕಕ್ಷೆಯನ್ನು ತಲುಪಲಿದೆ ಎಂದು ತಿಳಿಸಿತ್ತು

ಮುಂದೆ ಏನಾಗುತ್ತೆ?
ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಚಂದ್ರನ ಕಕ್ಷೆಯನ್ನು ತಲುಪುವ ನಿರೀಕ್ಷೆಯಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುವುದು. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ.

ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

Previous Post

ಬೆಳ್ತಂಗಡಿ: ನಕಲಿ ಟೆಲಿಗ್ರಾಂ ಖಾತೆ ಬಳಸಿ ಶಿಕ್ಷಕಿಗೆ ವಂಚನೆ- ಅರೋಪಿ ಪೊಲೀಸ್‌ ವಶ

Next Post

ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌

Next Post
ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌

ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.