
ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ
ವಿಮೆನ್ಸ್ ಗೋಟ್ ಟ್ಯಾಲೆಂಟ್ -2
ಬೆಂಕಿ ಇಲ್ಲದೆ ಅಡುಗೆ ಮಾಡುವ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 15-08-2023 ರಂದು ಮಂಗಳವಾರ ಸುರತ್ಕಲ್ ಚೊಕ್ಕಬೆಟ್ಟುವಿನ ಎಂ. ಜೆ. ಎಂ. ಸಭಾಭವನದಲ್ಲಿ ಮಧ್ಯಾಹ್ನ 1:30 ಕ್ಕೆ ಸರಿಯಾಗಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರನ್ನು ನೋಂದಾಯಿಸಬೇಕು ವಿಜೇತ ಸ್ಪರ್ಧಿಗಳಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕಾರ್ಯಕ್ರಮದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ

