Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Breaking: ಲಡಾಖ್‌ನಲ್ಲಿ ನದಿಗೆ ಬಿದ್ದ ಟ್ರಕ್‌: 9 ಸೈನಿಕರ ದುರ್ಮರಣ; ರಾಜನಾಥ್‌ ಸಿಂಗ್ ಸಂತಾಪ

editor tv by editor tv
August 19, 2023
in ರಾಷ್ಟ್ರೀಯ
0
Breaking: ಲಡಾಖ್‌ನಲ್ಲಿ ನದಿಗೆ ಬಿದ್ದ ಟ್ರಕ್‌: 9 ಸೈನಿಕರ ದುರ್ಮರಣ; ರಾಜನಾಥ್‌ ಸಿಂಗ್ ಸಂತಾಪ
1.9k
VIEWS
Share on FacebookShare on TwitterShare on Whatsapp

ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ ಈ ಅಪಘಾತ ನಡೆದಿದೆ. ಮೃತರ ಪೈಕಿ ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ ಹಾಗೂ 8 ಜವಾನರು ಮೃತಪಟ್ಟಿದ್ದಾರೆ ಎಂದೂ ಸೇನೆ ತಿಳಿಸಿದೆ.

ನವದೆಹಲಿ (ಅಗಸ್ಟ್‌ 19, 2023): ಲಡಾಖ್‌ನಲ್ಲಿ ಸೈನಿಕರು ಪ್ರಯಾಣಿಸ್ತಿದ್ದ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದಿದ್ದು, 9 ಸೈನಿಕರು ದುರ್ಮರಣಕ್ಕೀಡಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಸ್ವತ: ಭಾರತೀಯ ಸೇನೆ ಮಾಹಿತಿ ನೀಡಿದೆ.

ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಟ್ರಕ್‌ನಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದರು ಮತ್ತು ಬೆಂಗಾವಲು ಪಡೆಯಲ್ಲಿ ಐದು ವಾಹನಗಳಿದ್ದವು ಎಂದೂ ತಿಳಿದುಬಂದಿದೆ.

ಮೃತರ ಪೈಕಿ ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ ಹಾಗೂ 8 ಜವಾನರು ಮೃತಪಟ್ಟಿದ್ದಾರೆ ಎಂದೂ ಸೇನೆ ತಿಳಿಸಿದೆ.

“ಫಿರಂಗಿ ಘಟಕಕ್ಕೆ ಸೇರಿದ ಪಡೆಗಳು ಕರು ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದವು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದೂ ಸೇನೆ ಮಾಹಿತಿ ನೀಡಿದೆ. ಸಂಜೆ 6.30ರ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದೂ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭದಲ್ಲಿ 7 ಜವಾನರು ಮೃತಪಟ್ಟಿದ್ದಾರೆ  ಎಂದು ತಿಳಿದುಬಂದಿತಾದರೂ, ನಂತರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇನ್ನು, ಸೈನಿಕರ ದುರ್ಮರಣದ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡ ಸಿಬ್ಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್‌ ಪೋಸ್ಟ್‌ ಮಾಡಿದ್ದಾರೆ.

Saddened by the loss of Indian Army personnel due to an accident near Leh in Ladakh. We will never forget their exemplary service to our nation. My thoughts are with the bereaved families. The injured personnel have been rushed to the Field Hospital. Praying for their speedy… pic.twitter.com/wKUOA0I6dr

— ANI (@ANI) August 19, 2023

Army vehicle falls into gorge in Ladakh, nine jawans killed

Read @ANI Story | https://t.co/6WkNAriE8K#IndianArmy #Ladakh #Armyvehicle pic.twitter.com/mDBH3cU6Q7

— ANI Digital (@ani_digital) August 19, 2023

Previous Post

ಮಂಗಳೂರು: ಡ್ರಗ್ ಪೆಡ್ಲರ್​ನನ್ನು ಬಂಧಿಸಿದ ಸಿಸಿಬಿ, 2.50 ಲಕ್ಷ ಮೌಲ್ಯದ ಮಾದಕವಸ್ತು ವಶಕ್ಕೆ

Next Post

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

Next Post
ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.