Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Chess World Cup 2023: ಫೈನಲ್​ ಪ್ರವೇಶಿಸಿದ ಪ್ರಜ್ಞಾನಂದ

editor tv by editor tv
August 22, 2023
in ರಾಷ್ಟ್ರೀಯ
0
Chess World Cup 2023: ಫೈನಲ್​ ಪ್ರವೇಶಿಸಿದ ಪ್ರಜ್ಞಾನಂದ
1.9k
VIEWS
Share on FacebookShare on TwitterShare on Whatsapp

ಬಾಕು: ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನ (Chess World Cup 2023) ಸೆಮಿಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಜಯ ಸಾಧಿಸುವ ಮೂಲಕ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ (Praggnanandhaa) ಫೈನಲ್​ಗೆ ಎಂಟ್ರಿಕೊಟ್ಟಿದ್ದಾರೆ. ಈ ಮೂಲಕ ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

🔥 Praggnanandhaa goes to the final of the #FIDEWorldCup!

The Indian prodigy managed to beat world #3 Fabiano Caruana 3.5-2.5 after tiebreaks and will battle it out against Magnus Carlsen for the title.

📷 Maria Emelianova pic.twitter.com/FDOjflp6jL

— International Chess Federation (@FIDE_chess) August 21, 2023

ಈ ಹಿಂದೆ 2000 ಹಾಗೂ 2002ರ ಇಸವಿಯಲ್ಲಿ ವಿಶ್ವನಾಥನ್ ಆನಂದ್ ವಿಶ್ವ ಚಾಂಪಿಯನ್ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದ್ದರು. ಇದೀಗ ಅಂತಿಮವಾಗಿ ಫ್ಯಾಬಿಯಾನೊ ಕರುವಾನಾ ಅವರನ್ನ 3.5-2.5 ರಿಂದ ಸೋಲಿಸಿ ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದಾರೆ

Pragg goes through to the final! He beats Fabiano Caruana in the tiebreak and will face Magnus Carlsen now.

What a performance!@FIDE_chess #FIDEWorldCup2023

— Viswanathan Anand (@vishy64theking) August 21, 2023

ಫೈನಲ್​ನಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಪ್ರಜ್ಞಾನಂದ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಫೈನಲ್‌ನಲ್ಲಿ ಗೆದ್ದರೆ ಪ್ರಜ್ಞಾನಂದ ಹೊಸ ಇತಿಹಾಸ ಬರೆಯಲಿದ್ದಾರೆ.

ಶನಿವಾರ ನಡೆದ ಮೊದಲ ಸುತ್ತು ಡ್ರಾನಲ್ಲಿ ಅಂತ್ಯಗೊಂಡರೆ, ಭಾನುವಾರ ನಡೆದ ಎರಡನೇ ಸುತ್ತು 47 ನಡೆಗಳ ಬಳಿಕ ಡ್ರಾನಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಪಂದ್ಯದ ಫಲಿತಾಂಶಕ್ಕೆ ಸೋಮವಾರ ಟೈ ಬ್ರೇಕರ್ ಸುತ್ತು ನಡೆಯಿತು.

Previous Post

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ , 2028 ವರೆಗೆ ಮತ್ತೆ ಸಾರಥ್ಯ

Next Post

Ghar wapsi: ಕಾಂಗ್ರೆಸ್‌ಗೆ ನೂರಾರು ಬಿಜೆಪಿ ಮುಖಂಡರು ಕಾರ‍್ಯಕರ್ತರ ಸೇರ್ಪಡೆ, ಎಸ್‌ಟಿಎಸ್, ಹೆಬ್ಬಾರ್ ಸೇರುವುದು ನಿಚ್ಚಳ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.