Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ನಿಮ್ಮ ಸಾಮರ್ಥ್ಯ, ಅಸಾಧಾರಣ ಕೌಶಲ್ಯವನ್ನ ಜಗತ್ತಿಗೆ ತೋರಿಸಿದ್ದೀರಿ – ಪ್ರಜ್ಞಾನಂದಗೆ ಮೋದಿ ಅಭಿನಂದನೆ

editor tv by editor tv
August 25, 2023
in ರಾಷ್ಟ್ರೀಯ
0
ನಿಮ್ಮ ಸಾಮರ್ಥ್ಯ, ಅಸಾಧಾರಣ ಕೌಶಲ್ಯವನ್ನ ಜಗತ್ತಿಗೆ ತೋರಿಸಿದ್ದೀರಿ – ಪ್ರಜ್ಞಾನಂದಗೆ ಮೋದಿ ಅಭಿನಂದನೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಅಜರ್​​ಬೈಜಾನ್​​ನ ಬಾಕುವಿನಲ್ಲಿ ನಡೆದ ಚೆಸ್​​ ವಿಶ್ವಕಪ್-2023 ಫೈನಲ್​​ (Chess World Cup Final 2023)​ನ ಟೈ ಬ್ರೇಕರ್​​ನಲ್ಲಿ ಅಮೋಘ ಪ್ರದರ್ಶನದ ಹೊರತಾಗಿಯೂ ವಿರೋಚಿತ ಸೋಲನುಭವಿಸಿದ ಚೆಸ್‌ ಯುವ ಗ್ರ್ಯಾಂಡ್​ ಮಾಸ್ಟರ್​ ಭಾರತದ ಆರ್​.ಪ್ರಜ್ಞಾನಂದ (Praggnanandhaa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ. ಜೊತೆಗೆ ಪ್ರಜ್ಞಾನಂದನ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದೂ ಶುಭ ಹಾರೈಸಿದ್ದಾರೆ.

We are proud of Praggnanandhaa for his remarkable performance at the FIDE World Cup! He showcased his exceptional skills and gave a tough fight to the formidable Magnus Carlsen in the finals. This is no small feat. Wishing him the very best for his upcoming tournaments. pic.twitter.com/KXYcFRGYTO

— Narendra Modi (@narendramodi) August 24, 2023

ಚೆಸ್ ವಿಶ್ವಕಪ್​ನ ಫೈನಲ್ ಟೈ ಬ್ರೇಕರ್‌ನ 2ನೇ ಸುತ್ತಿನಲ್ಲಿ 5 ಬಾರಿ ವಿಶ್ವ ಚಾಂಪಿಯನ್‌ ಆಗಿದ್ದ ಮ್ಯಾಗ್ನಸ್ ಕಾರ್ಲ್‌ಸೆನ್ ಗೆಲುವು ಸಾಧಿಸಿ 6ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ್ದಾರೆ. ಭಾರತೀಯ ಚೆಸ್‌ ಪಟು ಪ್ರಜ್ಞಾನಂದಗೆ ಸೋಲಾಗಿದ್ದು, ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

ಪ್ರಜ್ಞಾನಂದ ಅವರ ಸಾಧನೆಯನ್ನ ಕೊಂಡಾಡಿರುವ ಭಾರತದ ಪ್ರಧಾನಿ, ಎಕ್ಸ್​​​ (ಟ್ವೀಟರ್​) ಮೂಲಕ ಹೆಮ್ಮ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅವರ ಅಸಾಧಾರಣ ಪ್ರತಿಭಾ ಕೌಶಲ್ಯವನ್ನ ಗುಣಗಾನ ಮಾಡಿದ್ದಾರೆ. ಫೈನಲ್​ನಲ್ಲಿ ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್‌ ಎದುರು ಪ್ರಜ್ಞಾನಂದ ಸೋಲನುಭವಿಸಿದ್ದ ಬೆನ್ನಲ್ಲೇ ಟ್ವೀಟ್ ಮಾಡಿರುವ ಮೋದಿ ಯುವ ಚೆಸ್ ಪಟುವನ್ನು ಹುರಿದುಂಬಿಸಿದ್ದಾರೆ.

Previous Post

ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು

Next Post

ಮಂಗಳೂರು: ಲೋನ್ ಆ್ಯಪ್ ನ ಮೋಸದಾಟ – ನಗ್ನ ಚಿತ್ರ ವೈರಲ್ ಮಾಡೋ ಬ್ಲ್ಯಾಕ್ ಮೇಲ್

Next Post
ಮಂಗಳೂರು: ಲೋನ್ ಆ್ಯಪ್ ನ ಮೋಸದಾಟ – ನಗ್ನ ಚಿತ್ರ ವೈರಲ್ ಮಾಡೋ ಬ್ಲ್ಯಾಕ್ ಮೇಲ್

ಮಂಗಳೂರು: ಲೋನ್ ಆ್ಯಪ್ ನ ಮೋಸದಾಟ - ನಗ್ನ ಚಿತ್ರ ವೈರಲ್ ಮಾಡೋ ಬ್ಲ್ಯಾಕ್ ಮೇಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.