Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

editor tv by editor tv
August 26, 2023
in ರಾಷ್ಟ್ರೀಯ
0
PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
1.9k
VIEWS
Share on FacebookShare on TwitterShare on Whatsapp

| Edited By: Ashraf

Updated on:Aug 26, 2023 | 6:41 AM

ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ಅದ್ಧೂರಿ ಸ್ವಾಗತ ಕೋರಲಾಗಿದೆ. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ. ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ

ಬೆಂಗಳೂರು, ಆ.26: ಚಂದ್ರಯಾನ-3(Chandrayaan-3) ಯಶಸ್ಸಿ ಆಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳಿಗೆ(ISRO Scientist) ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ.‌ ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.

ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಾಲಹಳ್ಳಿ ಕ್ರಾಸ್ ನಿಂದ ಸುಮಾರು 350 ಮೀಟರ್ ಗಳ ದೂರ ರಸ್ತೆಯ ಎರಡೂ ಬದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ನಿಂತು ಮೋದಿಯವರಿಗೆ ಭವ್ಯ ಸ್ವಾಗತ ಕೋರಲು ಕಾಯುತ್ತಿದ್ದಾರೆ. ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಯಲಹಂಕ ಕ್ಷೇತ್ರಗಳ ಕಾರ್ಯಕರ್ತರು ರಸ್ತೆಯ ಎರಡೂ ಬದಿ ನಿಂತು ಸ್ವಾಗತಿಸಲಿದ್ದಾರೆ.

#WATCH | Karnataka | Locals with posters and the national flag gather on the streets outside HAL airport in Bengaluru to welcome PM Narendra Modi as he will meet scientists of ISRO team involved in the Chandrayaan-3 Mission at ISRO Telemetry Tracking & Command Network Mission… pic.twitter.com/mV4fapzLDZ

— ANI (@ANI) August 26, 2023

ಇನ್ನು ಸಿಸ್ಟಮ್ ಸರ್ಕಲ್ ಬಳಿ ಸಾರ್ವಜನಿಕರು ಆಗಮಿಸುತ್ತಿದ್ದು ಭಾರತ್ ಮಾತಾಕಿ ಜೈ, ವಂದೇ ಮಾತರಂ ಅಂತ ಘೋಷಣೆ ಹೋಗಿ ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕುತ್ತಿದ್ದಾರೆ. ರಾಷ್ಟ್ರ ಧ್ವಜ ಹಿಡಿದು ಘೋಷಣೆ ಕೂಗುತ್ತಿದ್ದಾರೆ.

ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಕಾತುರನಾಗಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Landed in Bengaluru. Looking forward to interacting with our exceptional @isro scientists who have made India proud with the success of Chandrayaan-3! Their dedication and passion are truly the driving forces behind our nation's achievements in the space sector.

— Narendra Modi (@narendramodi) August 26, 2023

Previous Post

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ : ಮೂವರು ಮಕ್ಕಳು ಮೃತ್ಯು

Next Post

PM Modi Isro Visit: ಸ್ವಾಗತ ಶಿಷ್ಟಾಚಾರ ಬೇಡ, ವಿಜ್ಞಾನಿಗಳ ಭೇಟಿಗೆ ಬಂದಿದ್ದೇನೆ: ಪ್ರಧಾನಿ ಮೋದಿ

Next Post
PM Modi Isro Visit: ಸ್ವಾಗತ ಶಿಷ್ಟಾಚಾರ ಬೇಡ, ವಿಜ್ಞಾನಿಗಳ ಭೇಟಿಗೆ ಬಂದಿದ್ದೇನೆ: ಪ್ರಧಾನಿ ಮೋದಿ

PM Modi Isro Visit: ಸ್ವಾಗತ ಶಿಷ್ಟಾಚಾರ ಬೇಡ, ವಿಜ್ಞಾನಿಗಳ ಭೇಟಿಗೆ ಬಂದಿದ್ದೇನೆ: ಪ್ರಧಾನಿ ಮೋದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.