Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್‌ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ

editor tv by editor tv
October 10, 2023
in ರಾಷ್ಟ್ರೀಯ
0
ಪಂಚರಾಜ್ಯ ಚುನಾವಣೆ: ಮಧ್ಯ ಪ್ರದೇಶ, ಛತ್ತೀಸ್‌ಗಢ ಕೈ ಪಾಲು, ರಾಜಸ್ಥಾನ ಬಿಜೆಪಿಗೆ: ಸಮೀಕ್ಷೆ
1.9k
VIEWS
Share on FacebookShare on TwitterShare on Whatsapp

ಪಂಚರಾಜ್ಯ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಎಬಿಪಿ ನ್ಯೂಸ್‌-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದ್ದು, ಮಧ್ಯಪ್ರದೇಶ, ಛತ್ತೀಸ್‌ಗಢ ಕಾಂಗ್ರೆಸ್‌, ರಾಜಸ್ಥಾನ ಬಿಜೆಪಿ ಪಾಲಾಗಲಿವೆ. ತೆಲಂಗಾಣ ಹಾಗೂ ಮಿಜೋರಂನಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಆಗಲಿದೆ ಎಂದು ಭವಿಷ್ಯ ನುಡಿದಿವೆ

ಮಧ್ಯಪ್ರದೇಶ: 230 ಸ್ಥಾನ ಇರುವ ಮಧ್ಯಪ್ರದೇಶದಲ್ಲಿ (Madhya Pradesh) ಕಾಂಗ್ರೆಸ್‌ 119 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿ 110ರಲ್ಲಿ ಗೆಲ್ಲಲಿವೆ ಎಂದು ಸಮೀಕ್ಷೆ ಹೇಳಿದೆ. ಹಾಲಿ ಇಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಛತ್ತೀಸ್‌ಗಢ: 90 ಸ್ಥಾನ ಇರುವ ಛತ್ತೀಸ್‌ಗಢದಲ್ಲಿ (Chattisgarh) ಆಡಳಿತ ವಿರೋಧಿ ಅಲೆ ಮೆಟ್ಟಿ ನಿಂತು ಕಾಂಗ್ರೆಸ್‌ 48 ಸ್ಥಾನ ನೆಲ್ಲಲಿದೆ. ಬಿಜೆಪಿ 40 ಸೀಟು ಗೆಲ್ಲಬಹುದು ಎಂದು ಅಂದಾಜಿಸಲಾಗಿದೆ.

ರಾಜಸ್ಥಾನ: 200 ಸೀಟು ಇರುವ ರಾಜಸ್ಥಾನದಲ್ಲಿ (Rajasthan) ಬಿಜೆಪಿ 132 ಸೀಟು ಗೆದ್ದು ಕಾಂಗ್ರೆಸ್‌ನಿಂದ ಅಧಿಕಾರ ಕೀಳಲಿದೆ. ಕಾಂಗ್ರೆಸ್‌ 64 ಸ್ಥಾನ ಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ತೆಲಂಗಾಣ: 119 ಸ್ಥಾನಗಳ ತೆಲಂಗಾಣದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಆಗಲಿದ್ದು, ಆಡಳಿತಾರೂಢ ಬಿಆರ್‌ಎಸ್‌ (BRS) 49 ಸ್ಥಾನ ಗಳಿಸಲಿದೆ. ಕಾಂಗ್ರೆಸ್‌ ಇಲ್ಲಿ ಪುಟಿದೆದ್ದು 54 ಸ್ಥಾನ ಗಳಿಸಲಿದೆ. ಇತರರು ಇಲ್ಲಿ ನಿರ್ಣಾಯಕ ಆಗಬಲ್ಲರು ಎನ್ನಲಾಗಿದೆ.

ಮಿಜೋರಂ: 40 ಸ್ಥಾನದ ಮಿಜೋರಂ ಅತಂತ್ರವಾಗಬಹುದು. ಆಡಳಿತಾರೂಢ ಎಂಎನ್‌ಎಪ್‌ 11 ಸ್ಥಾನಕ್ಕೆ ಕುಸಿಯಲಿದೆ. ಕಾಂಗ್ರೆಸ್‌ 12 ಹಾಗೂ ಝಡ್‌ಪಿಎಂ 11 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.

ನ.23ಕ್ಕೆ ರಾಜಸ್ಥಾನದಲ್ಲಿ 1 ಲಕ್ಷ ಮದುವೆ, ಅಂದು ಚುನಾವಣೆ ಬೇಡ: ಶೆಖಾವತ್

ಜೈಪುರ: ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ನ.23ರಂದು ರಾಜಸ್ಥಾನ ಚುನಾವಣೆ ನಿಗದಿಯಾಗಿದ್ದು, ನ.23ರಂದೇ ರಾಜಸ್ಥಾನದಲ್ಲಿ ಬರೋಬ್ಬರಿ 1 ಲಕ್ಷ ಮದುವೆಗಳಿವೆ. ಹೀಗಾಗಿ ಅಂದು ಚುನಾವಣೆ ನಡೆಸುವುದು ಸೂಕ್ತವಲ್ಲ. ರಾಜ್ಯದಲ್ಲಿ ಚುನಾವಣಾ ದಿನಾಂಕವನ್ನು ಬದಲಾಯಿಸಿ ಎಂದು ರಾಜಸ್ಥಾನ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಆಗ್ರಹಿಸಿದ್ದಾರೆ.

Previous Post

ಲೋಕಸಭೆಗೆ ಮುನ್ನವೇ ಸೆಮಿಫೈನಲ್​​.. ಈ 5 ರಾಜ್ಯಗಳಲ್ಲಿ ಚುನಾವಣೆ ಯಾವಾಗ..?

Next Post

ಮಂಗಳೂರು :ಖಾಸಗಿ ಬಸ್ಸಿನಲ್ಲಿ ವಕೀಲೆಗೆ ಸಾರ್ವಜನಿಕವಾಗಿ ನಿಂದಿಸಿದ ಕಂಡಕ್ಟರ್ ಮತ್ತು ಚಾಲಕನ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು .

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.