Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಇಸ್ರೇಲ್-ಗಾಜಾ ಸಂಘರ್ಷ: ತುರ್ತು ಸಭೆ ಕರೆದ ಇಸ್ಲಾಮಿಕ್ ರಾಷ್ಟ್ರಗಳ ಒಕ್ಕೂಟ

editor tv by editor tv
October 14, 2023
in ವಿದೇಶ
0
ಇಸ್ರೇಲ್-ಗಾಜಾ ಸಂಘರ್ಷ: ತುರ್ತು ಸಭೆ ಕರೆದ ಇಸ್ಲಾಮಿಕ್ ರಾಷ್ಟ್ರಗಳ ಒಕ್ಕೂಟ
1.9k
VIEWS
Share on FacebookShare on TwitterShare on Whatsapp

ಸೌದಿ ಅರೇಬಿಯಾ ಸಾಮ್ರಾಜ್ಯದ ಆಹ್ವಾನದ ಮೇರೆಗೆ ಸಂಘಟನೆಯ ಕಾರ್ಯಕಾರಿ ಸಮಿತಿಯು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಲ್ಬಣಗೊಳ್ಳುತ್ತಿರುವ ಮಿಲಿಟರಿ ಪರಿಸ್ಥಿತಿ, ನಾಗರಿಕರ ಜೀವನ ಮತ್ತು ಪ್ರದೇಶದ ಒಟ್ಟಾರೆ ಭದ್ರತೆ ಮತ್ತು ಸ್ಥಿರತೆ ಮತ್ತು  ಹದಗೆಡುತ್ತಿರುವ ಪರಿಸ್ಥಿತಿಗಳನ್ನು ಪರಿಹರಿಸಲು ಸಚಿವ ಮಟ್ಟದಲ್ಲಿ ತುರ್ತು ಸಭೆಯನ್ನು ಕರೆಯುತ್ತಿದೆ ಎಂದು ಒಐಸಿ ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿ ಅಕ್ಟೋಬರ್ 14: ಇಸ್ರೇಲ್ -ಗಾಜಾ ಯುದ್ಧದ ಕುರಿತು (Israel-Gaza war) ಚರ್ಚಿಸಲು ಇಸ್ಲಾಮಿಕ್ ರಾಷ್ಟ್ರಗಳ ಉನ್ನತ ಗುಂಪು ಸೌದಿ ಅರೇಬಿಯಾದಲ್ಲಿ “ತುರ್ತು ಸಭೆ” ಕರೆದಿದೆ. ಇಸ್ಲಾಮಿಕ್ ಸಹಕಾರ ಸಂಘಟನೆ (OIC) “ಮಿಲಿಟರಿ ಉಲ್ಬಣ” ಮತ್ತು “ಗಾಜಾದಲ್ಲಿ ರಕ್ಷಣೆಯಿಲ್ಲದ ನಾಗರಿಕರಿಗೆ ಇರುವ ಬೆದರಿಕೆ”ಯನ್ನು ಪರಿಹರಿಸಲು ಪ್ರಯತ್ನಿಸುತ್ತದೆ. ಇಸ್ಲಾಮಿಕ್ ಶೃಂಗಸಭೆಯ ಪ್ರಸ್ತುತ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿರುವ ಸೌದಿ ಅರೇಬಿಯಾ (Saudi Arabia) ಬುಧವಾರ ಜೆಡ್ಡಾದಲ್ಲಿ ನಡೆಯಲಿರುವ ಸಭೆಗೆ ಸದಸ್ಯ ರಾಷ್ಟ್ರಗಳನ್ನು ಆಹ್ವಾನಿಸಿದೆ.

ಸೌದಿ ಅರೇಬಿಯಾ ಸಾಮ್ರಾಜ್ಯದ ಆಹ್ವಾನದ ಮೇರೆಗೆ ಸಂಘಟನೆಯ ಕಾರ್ಯಕಾರಿ ಸಮಿತಿಯು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಲ್ಬಣಗೊಳ್ಳುತ್ತಿರುವ ಮಿಲಿಟರಿ ಪರಿಸ್ಥಿತಿ, ನಾಗರಿಕರ ಜೀವನ ಮತ್ತು ಪ್ರದೇಶದ ಒಟ್ಟಾರೆ ಭದ್ರತೆ ಮತ್ತು ಸ್ಥಿರತೆ ಮತ್ತು  ಹದಗೆಡುತ್ತಿರುವ ಪರಿಸ್ಥಿತಿಗಳನ್ನು ಪರಿಹರಿಸಲು ಸಚಿವ ಮಟ್ಟದಲ್ಲಿ ತುರ್ತು ಸಭೆಯನ್ನು ಕರೆಯುತ್ತಿದೆ ಎಂದು ಒಐಸಿ ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ನಾಲ್ಕು ಖಂಡಗಳಲ್ಲಿ ಹರಡಿರುವ 57 ರಾಷ್ಟ್ರಗಳ ಸದಸ್ಯತ್ವವನ್ನು ಹೊಂದಿರುವ ವಿಶ್ವಸಂಸ್ಥೆಯ ನಂತರ ಒಐಸಿ ಎರಡನೇ ಅತಿದೊಡ್ಡ ಸಂಸ್ಥೆಯಾಗಿದೆ. ಇದು ತನ್ನನ್ನು “ಮುಸ್ಲಿಂ ಪ್ರಪಂಚದ ಸಾಮೂಹಿಕ ಧ್ವನಿ” ಎಂದು ಕರೆದುಕೊಳ್ಳುತ್ತದೆ. ಸೌದಿ ಅರೇಬಿಯಾ ಇಸ್ರೇಲ್‌ನೊಂದಿಗಿನ ಸಂಬಂಧಗಳನ್ನು ಸಾಮಾನ್ಯೀಕರಿಸುವ ಮಾತುಕತೆಗಳನ್ನು ಸ್ಥಗಿತಗೊಳಿಸಿದ ದಿನದಂದೇ ಈ ತುರ್ತು ಸಭೆಯ ಕರೆಯಲಾಗಿದೆ.

ಹಮಾಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದೊಡ್ಡ ಪ್ರಮಾಣದ ದಾಳಿಯನ್ನು ಪ್ರಾರಂಭಿಸಿದ್ದು ಈ ದಾಳಿಯಲ್ಲಿ 1,300 ಜನರು ಸಾವಿಗೀಡಾಗಿದ್ದಾರೆ. ಬಾಂಬ್ ದಾಳಿಯಲ್ಲಿ ಇಸ್ರೇಲ್ ಗಾಜಾ ಪಟ್ಟಿಯಲ್ಲಿ 250 ಮಕ್ಕಳನ್ನು ಸೇರಿ ಕನಿಷ್ಠ 2,215 ಜನರನ್ನು ಕೊಂದಿತು.

ಸೌದಿ ಅರೇಬಿಯಾ ಸಂಭವನೀಯ ಸಾಮಾನ್ಯೀಕರಣದ ಕುರಿತು ಚರ್ಚೆಯನ್ನು ನಿಲ್ಲಿಸಲು ನಿರ್ಧರಿಸಿದ್ದು ಮತ್ತು ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದೆ” ಎಂದು ಚರ್ಚೆಗಳ ಬಗ್ಗೆ ತಿಳಿದಿರುವ ಮೂಲವೊಂದು ಸುದ್ದಿ ಸಂಸ್ಥೆ ಎಎಫ್​​ಪಿ ಗೆ ತಿಳಿಸಿದೆ.

ಶುಕ್ರವಾರ ಸೌದಿ ಅರೇಬಿಯಾ ಗಾಜಾದೊಳಗೆ ಪ್ಯಾಲೆಸ್ತೀನಿಯರ ಸ್ಥಳಾಂತರವನ್ನು ಮತ್ತು “ರಕ್ಷಣೆಯಿಲ್ಲದ ನಾಗರಿಕರ” ಮೇಲಿನ ದಾಳಿಯನ್ನು ಖಂಡಿಸಿತು.

Previous Post

ವಕೀಲರು ನ್ಯಾಯಾಲಯದ ಮುಂದೆ ಕೈಮುಗಿದು ವಾದಿಸಬೇಕಾಗಿಲ್ಲ; ನ್ಯಾಯಾಧೀಶರು ದೇವರಲ್ಲ: ಕೇರಳ ಹೈಕೋರ್ಟ್

Next Post

Owaisi: ಇಸ್ರೇಲ್ ಪ್ರಧಾನಿ ಓರ್ವ ದೆವ್ವ, ಕ್ರೂರಿ…: ಎಐಎಂಐಎಂ ಮುಖ್ಯಸ್ಥ ಓವೈಸಿ ಕಿಡಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.