Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ

editor tv by editor tv
October 19, 2023
in ವಿದೇಶ
0
ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ
1.9k
VIEWS
Share on FacebookShare on TwitterShare on Whatsapp

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿರುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಅಕ್ಟೋಬರ್ 19: ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ (Israel-Hamas conflict) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವಗಳ ನಿಲುವನ್ನು ಪುನರುಚ್ಚರಿಸಿದರು.

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಅನಿರೀಕ್ಷಿತ ಆಕ್ರಮಣದ ನಂತರ ಇಸ್ರೇಲ್-ಹಮಾಸ್ ಯುದ್ಧ ಭುಗಿಲೆದ್ದ ನಂತರ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಇದೇ ಮೊದಲು.

Spoke to the President of the Palestinian Authority H.E. Mahmoud Abbas. Conveyed my condolences at the loss of civilian lives at the Al Ahli Hospital in Gaza. We will continue to send humanitarian assistance for the Palestinian people. Shared our deep concern at the terrorism,…

— Narendra Modi (@narendramodi) October 19, 2023

ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಗಾಜಾದ ಆಸ್ಪತ್ರೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ ವರದಿಯ ನಂತರ ನಡೆಯುತ್ತಿರುವ ಸಂಘರ್ಷದ ನಾಗರಿಕ ಸಾವುನೋವುಗಳ ಬಗ್ಗೆ ಪ್ರಧಾನಿ ಮೋದಿ ಬುಧವಾರ ಆಘಾತ ಮತ್ತು ಕಳವಳ ವ್ಯಕ್ತಪಡಿಸಿದರು.

Previous Post

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ: ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ

Next Post

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

Next Post
ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.