Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Video:ಕಾಲೇಜು ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್‌ ಎಂದ ವಿದ್ಯಾರ್ಥಿಯನ್ನು ಕೆಳಗಿಳಿಸಿದ ಶಿಕ್ಷಕಿ

editor tv by editor tv
October 21, 2023
in ರಾಷ್ಟ್ರೀಯ
0
Video:ಕಾಲೇಜು ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್‌ ಎಂದ ವಿದ್ಯಾರ್ಥಿಯನ್ನು ಕೆಳಗಿಳಿಸಿದ ಶಿಕ್ಷಕಿ
1.9k
VIEWS
Share on FacebookShare on TwitterShare on Whatsapp

ಲಕ್ನೋ: ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ʼಜೈ ಶ್ರೀರಾಮ್‌ʼ ಎಂದ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ನಡೆದಿದೆ.

ಗಾಜಿಯಾಬಾದ್‌ ನ ಎಬಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲ್ಚರಲ್‌ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಪ್ರದರ್ಶನ ನೀಡಲು ವೇದಿಕೆಗೆ ಹತ್ತಿ ಮಾತಿನ ಆರಂಭದಲ್ಲಿ ʼಜೈ ಶ್ರೀರಾಮ್‌ ಸ್ನೇಹಿತರೇʼ ಎಂದಿದ್ದಾನೆ. ಈ ಮಾತನ್ನು ಕೇಳಿದ ಶಿಕ್ಷಕಿ ಮಮತಾ ಗೌತಮ್ ಕೂಡಲೇ ವಿದ್ಯಾರ್ಥಿಗೆ ವೇದಿಕೆಯಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ.

“ಇದೊಂದು ಸಾಂಸ್ಕೃತಿಕ ಕಾರ್ಯಕ್ರಮ, ಇಂತಹ ಮಂತ್ರಘೋಷಗಳಿಗೆ ಅವಕಾಶವಿಲ್ಲ” ಎಂದು ಶಿಕ್ಷಕರು ಹೇಳಿದ್ದಾರೆ.

ಈ ಘಟನೆಯ ವಿಡಿಯೋ ಮೊಬೈಲ್‌ ನಲ್ಲಿ ಚಿತ್ರೀಕರಣಗೊಂಡಿದ್ದು. ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Mamata Gautam, a teacher from ABES Engineering college in Ghaziabad expelled a student from stage for greeting audience with "Jai Shree Ram". The student was about to perform at the College Cultural Fest.

@ABESEC032 should explain Bharat me Jai Shree Ram nahi bolenge to kya… pic.twitter.com/kvN3NGVcQ0

— BALA (@erbmjha) October 20, 2023

ವೈರಲ್ ವಿಡಿಯೋ ಕುರಿತು ಮಾತನಾಡಿರುವ ಗಾಜಿಯಾಬಾದ್ ಪೊಲೀಸ್ ಆಯುಕ್ತರು,  ಈ ಕುರಿತು ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ರಾಸಿಂಗ್‌ ಪೊಲೀಸ್‌ ಠಾಣೆಯ ಪ್ರಭಾರ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳು ಪ್ರದರ್ಶನ ನೀಡುವ ಮುನ್ನ ಅವರನ್ನು ವೇದಿಕೆಯಿಂದ ಕೆಳಗಿಳಿಸಿದ ಕಾರಣಕ್ಕಾಗಿ ಶಿಕ್ಷಕಿ ಮಮತಾ ಗೌತಮ್ ಮತ್ತು ಇನ್ನೊಬ್ಬ ಪ್ರಾಧ್ಯಾಪಕಿ ಶ್ವೇತಾ ಶರ್ಮಾ ಅವರನ್ನು ಅಮಾನತು ಮಾಡಲಾಗಿದೆ.

Previous Post

ಶಿವಮೊಗ್ಗ: ಹಳೆ ವೈಷಮ್ಯ, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

Next Post

ಚಿನ್ನ ಸಾಗಿಸಲು ಈ ಮಹಿಳೆಯರು ಮಾಡಿದ ಖತರ್ನಾಕ್ ಪ್ಲಾನ್​ಗೆ ಅಧಿಕಾರಿಗಳು ಶಾಕ್; 67 ಲಕ್ಷ ಮೌಲ್ಯದ ಚಿನ್ನ ವಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.