Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ

editor tv by editor tv
November 2, 2023
in ಕರಾವಳಿ
0
ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ
1.9k
VIEWS
Share on FacebookShare on TwitterShare on Whatsapp

ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ
ಮಂಗಳೂರು, ನ.2: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ‘ರೋಹನ್ ಸಿಟಿ’ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50% ಪ್ರತಿಫಲ ನೀಡುವ ಸ್ಕೀಮನ್ನು ಎರಡು ತಿಂಗಳ ಅವಧಿಗೆ ಹಮ್ಮಿಕೊಳ್ಳಲಾಗಿದೆ. ಈ ಎರಡು ತಿಂಗಳುಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು. ಬ್ಯಾಂಕ್ ಹಾಗೂ ಇನ್ನಿತರ ವಿತ್ತೀಯ ಸಂಸ್ಥೆಗಳಲ್ಲಿ ನಿರಖು ಠೇವಣಿಗಳ ಮೇಲಿನ ಬಡ್ಡಿ ದರವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಖಚಿತ 7.50% ಪ್ರತಿಫಲ ನೀಡುವ ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ. ಮಾತ್ರವಲ್ಲದೆ, ವಾಣಿಜ್ಯ ಮಳಿಗೆಗಳ ಮೌಲ್ಯವು ವರ್ಷಗಳು ಕಳೆದಂತೆ ಏರಿಕೆಯಾಗುತ್ತಾ ಸಾಗುತ್ತಿವೆ.

‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಇದರ ಇದುವರೆಗಿನ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿರುವ 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1405 ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲಾö್ಯಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆ ಯನ್ನು ಹೊಂದಿದ್ದು, ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ.

ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು : • 2 ಹಂತಗಳಲ್ಲಿ 35000 ಚದರ ಅಡಿ ಹೈಪರ್ ಮಾರುಕಟ್ಟೆ • ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್ ವ್ಯವಸ್ಥೆ • ವಸತಿ, ವಾಣಿಜ್ಯ, ಸೂಪರ್ ಮಾರ್ಕೆಟ್, ಹೊಟೇಲ್, ಅತ್ಯಾಧುನಿಕ ಕ್ಲಬ್ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ • ಮಂಗಳೂರಿನ ಹೃದಯಭಾಗದಲ್ಲಿ ಅತೀ ಸಮಂಜಸ ಬೆಲೆಗಳಲ್ಲಿ ಲಕ್ಸುರಿ ಸೌಲಭ್ಯಗಳು • ಪ್ರಮುಖ ನ್ಯಾಶನಲ್ ಬ್ಯಾಂಕ್‌ಗಳಿAದ ಪ್ರಾಜೆಕ್ಟ್ ಅಂಗೀಕೃತ • ತ್ವರಿತ ಸಾಲ ಸೌಲಭ್ಯ ಸೇವೆ • ಡೀಸೆಲ್ ಜನರೇಟರ್‌ಗಳೊಂದಿಗೆ 100% ಪವರ್ ಬ್ಯಾಕಪ್ • ಸ್ವಯಂಚಾಲಿತ ಪವರ್ ಚೇಂಜ್ ಓವರ್ ವ್ಯವಸ್ಥೆ • ಅತ್ಯಾಧುನಿಕ ಭದ್ರತಾ ವ್ಯವಸ್ಥೆ • ಎಲೆಕ್ಟಿçಕ್ ಕಾರ್ ಚಾರ್ಜಿಂಗ್ ವ್ಯವಸ್ಥೆ • ಹಸಿರುವನ, ಉದ್ಯಾನವನ • ಘನ ತ್ಯಾಜ್ಯ ಸಂಸ್ಕರಣಾ ಘಟಕ • ಸೌರ ಶಕ್ತಿ ಸಂಗ್ರಹ ಘಟಕ • ಲೈಟಿಂಗ್ ಆಟೊಮೇಷನ್ (ಮಂಗಳೂರಿನಲ್ಲಿ ಮೊದಲ ಬಾರಿಗೆ)

ಅಂತರಾಷ್ಟಿçÃಯ ದರ್ಜೆಯ ಸಿಟಿ ಕ್ಲಬ್‌ನ ವಿಶೇಷತೆಗಳು : • ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್ ಲಾಬಿ • ಫ್ಯಾಮಿಲಿ ರೆಸ್ಟೋರೆಂಟ್ • ಕಾಫಿ ಶಾಪ್ • ಒಳಾಂಗಣ ಕ್ರೀಡೆ • ಬಾಸ್ಕೆಟ್ ಬಾಲ್ ಕೋರ್ಟ್ • ಬಾಡ್ಮಿಂಟನ್ ಕೋರ್ಟ್ • ವಿಡಿಯೋ ಗೇಮ್ಸ್ ವಲಯ • ಸುಸಜ್ಜಿತ ಜಿಮ್ • ಸ್ಪಾ, ಯುನಿಸೆಕ್ಸ್ ಸಲೂನ್ • ಆರ್ಯುವೇದಿಕ್ ವೆಲ್‌ನೆಸ್ ಸೆಂಟರ್ • 3ಡಿ ಥಿಯೇಟರ್ • ಮಲ್ಟಿ-ಪರ್ಪಸ್ ಹಾಲ್ • ಸ್ವಿಮ್ಮಿಂಗ್ ಪೂಲ್ • ಜಾಗಿಂಗ್ ಟ್ರ‍್ಯಾಕ್ • ಸೀನಿಯರ್ ಸಿಟಿಜನ್ ಪಾರ್ಕ್ • ಚಿಣ್ಣರ ಆಟದ ವಲಯ • ಸುಸಜ್ಜಿತ ಗ್ರಂಥಾಲಯ • ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು.

ರೋಹನ್ ಮೊಂತೇರೊ – ಯಶಸ್ಸಿನ ರೂವಾರಿ : ರೋಹನ್ ಮೊಂತೇರೊ ಯುವ ಪ್ರಾಯದಲ್ಲೇ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹೆಜ್ಜೆಯನ್ನು ಇಟ್ಟಿದ್ದು, ಇಂದು ‘ರೋಹನ್ ಕಾರ್ಪೊರೇಷನ್’ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಬೆಳೆದಿದ್ದಾರೆ. ವೃತ್ತಿಯಲ್ಲಿ ಅವರ ಬದ್ಧತೆ ಮತ್ತು ಪರಿಶ್ರಮದಿಂದ ವಿಸ್ತಾರವಾದ ರಿಯಲ್ ಎಸ್ಟೇಟ್ ಉದ್ಯಮದ ಸಂಸ್ಥೆಯನ್ನು ನಿರ್ಮಿಸಲು ಸಾಧ್ಯವಾಗಿದೆ. ರೋಹನ್ ಮೊಂತೇರೊ ನಿರ್ಮಾಪಕರಾಗಿ ಎಲ್ಲಾ ಕೆಲಸಗಳಲ್ಲೂ ಸೂಕ್ಷö್ಮತೆ, ಅಚ್ಚುಕಟ್ಟು ಮತ್ತು ಪೂರ್ಣತೆಯನ್ನು ಹೊಂದಿದ್ದು, ಗ್ರಾಹಕರ ಅಭಿಮಾನವನ್ನು ಗಳಿಸಿದ್ದಾರೆ. ರೋಹನ್ ಮೊಂತೇರೊ ಇವರ ನಾಯಕತ್ವದಲ್ಲಿ ಅವರ ನಿರ್ಮಾಣ ಸಂಸ್ಥೆ, ಮಂಗಳೂರು ನಗರದಲ್ಲಿ ಬೃಹತ್ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ, ಜನಮನಗಳಲ್ಲಿ ನೆಲೆಸಿ, ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್ ಎಸ್ಟೇಟ್, ಸುರತ್ಕಲ್‌ನಲ್ಲಿ ರೋಹನ್ ಎನ್‌ಕ್ಲೇವ್ ಮತ್ತು ರೋಹನ್ ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್‌ವೆಲ್ ಬಳಿಯ ಕಪಿತಾನಿಯೊದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.

Previous Post

ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

Next Post

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು

Next Post
ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.