
Bhajanlal Sharma:ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜಸ್ಥಾನದ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ವೀಕ್ಷಕ ರಾಜನಾಥ್ ಸಿಂಗ್ ಅವರು ಭಜನ್‌ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.

ದೆಹಲಿ ಡಿಸೆಂಬರ್ 12: ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ (Bhajanlal Sharma) ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ (BJP) ಶಾಸಕಾಂಗ ಸಭೆಯಲ್ಲಿ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ವೀಕ್ಷಕ ರಾಜನಾಥ್ ಸಿಂಗ್ ಅವರು ನೂತನ ಸಿಎಂ ಹೆಸರು ಘೋಷಣೆ ಮಾಡಿದ್ದಾರೆ.
