Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

editor tv by editor tv
January 17, 2024
in ರಾಷ್ಟ್ರೀಯ
0
ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?
1.9k
VIEWS
Share on FacebookShare on TwitterShare on Whatsapp

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.

ಬೆಂಗಳೂರು, ಜ.17: ಹಿಟ್ ಆ್ಯಂಡ್ ರನ್ ಕಾನೂನು(Hit and Run Case), ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ (Central Government) ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್(Lorry owners association) ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.

ಲಾರಿ ಸಂಘಟನೆಗಳ ಬೇಡಿಕೆಗಳೇನು?

  • ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತೆ ಕಲಂ 106ರ ಉಪವಿಧಿ 1ಮತ್ತು 2 ಅನ್ನು ಕೈ ಬಿಡಬೇಕುಕರ್ನಾಟಕ ಸರ್ಕಾರದ ಮುಂದಿರುವ ಬೇಡಿಕೆಗಳು
  • ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕುವುದು
  • EXCESS PROJECTION ವಿಧಿಸುತ್ತಿರುವ 20 ಸಾವಿರ ದಂಡವನ್ನು ಕಡಿಮೆಗೊಳಿಸಬೇಕು
  • ಕಪ್ಪು ಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ FC ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ನಿರಾಕರಿಸುವುದನ್ನು ನಿಲ್ಲಿಸಬೇಕು
  • DSA ಕೇಸುಗಳು ಎಲ್ಲೇ ಇದ್ದರು ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳುವ ಅವಕಾಶ ನೀಡಬೇಕುಪೋಲೀಸ್ ಇಲಾಖೆಯಲ್ಲಿರುವ ಬೇಡಿಕೆಗಳು
  • ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿರ್ಬಂಧವನ್ನು ಕೈಬಿಡಬೇಕು
  • ಅಪಘಾತ ನಡೆದಾಗ ವಾಹನ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ಬಿಡಬೇಕು
  • ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು
  • ಚಾಲಕನ ಚಾಲನಾ ಪರವಾನಿಗೆಯನ್ನು ಅಮಾನತ್ತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು
  • ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು.
  • ಬ್ರೇಕ್ ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರು ವಾಹನಗಳನ್ನು ವಶಪಡಿಸಿಕೊಂಡು ಕಲಂ 283 ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.
  • ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ದೂರು ನೀಡಿದಾಗ FIR ದಾಖಲಿಸಬೇಕು.

Previous Post

ರೇಶನ್ ಕಾರ್ಡ್ ಸಿಗದ ಆಕ್ರೋಶ: ಸಿ.ಎಂ ಸಿದ್ದರಾಮಯ್ಯ ವಿರುದ್ದ ಅಶ್ಲೀಲ ಪದಗಳಿಂದ ನಿಂದನೆ : ಆರೋಪಿ ಪೊಲೀಸರ ವಶಕ್ಕೆ

Next Post

Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ

Next Post
Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ

Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.