Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ

editor tv by editor tv
January 27, 2024
in ಕ್ರೀಡೆ
0
ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ
1.9k
VIEWS
Share on FacebookShare on TwitterShare on Whatsapp

U19 World Cup 2024: ದಕ್ಷಿಣ ಆಫ್ರಿಕಾದ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಆತಿಥೇಯ ದಕ್ಷಿಣ ಆಫ್ರಿಕಾ ಸ್ಕಾಟ್ಲೆಂಡ್ ನಡುವಿನ ಅಂಡರ್-19 ವಿಶ್ವಕಪ್‌ ಪಂದ್ಯದಲ್ಲಿ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಟೋಕ್, ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಆತಿಥೇಯ ದಕ್ಷಿಣ ಆಫ್ರಿಕಾ ಹಾಗೂ ಸ್ಕಾಟ್ಲೆಂಡ್ (Scotland U-19 vs South Africa U-19) ನಡುವಿನ ಅಂಡರ್-19 ವಿಶ್ವಕಪ್ (U19 World Cup 2024) ಪಂದ್ಯದಲ್ಲಿ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಟೋಕ್ (Steve Stolk), ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ. 17 ವರ್ಷದ ಸ್ಟೀವ್ ಇನ್ನಿಂಗ್ಸ್‌ನ ಮೊದಲ ಮೂರು ಓವರ್‌ಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದು ಅವರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಸಾಕ್ಷಿಯಾಗಿತ್ತು. ಅಷ್ಟೇ ಅಲ್ಲದೆ ಒಂದೇ ಓವರ್​ನಲ್ಲಿ ಸತತ ಐದು ಸಿಕ್ಸರ್ ಬಾರಿಸುವ ಮೂಲಕ ಸ್ಟೀವ್ ಸ್ಟೋಕ್, ಸ್ಕಾಟ್ಲೆಂಡ್ ಬೌಲರ್​ಗಳ ಬೆವರಿಳಿಸಿದರು.

South Africa went berserk with the bat and chased down Scotland’s total with 23 overs and seven wickets to spare 💥

Match Highlights 🎥 #U19WorldCup pic.twitter.com/JdIqySnBs4

— ICC (@ICC) January 27, 2024

269 ರನ್ ಕಲೆಹಾಕಿದ ಸ್ಕಾಟ್ಲೆಂಡ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಜೇಮೀ ಡಂಕ್ 90 ರನ್​ ಕಲೆಹಾಕಿದರೆ, 10 ರನ್​ಗಳಿಂದ ಶತಕವಂಚಿತರಾದರು. ಹಾಗೆಯೇ ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ನಾಯಕ ಓವನ್ ಗ್ವಿನ್ ಗೌಲ್ಡ್ ಥಾಮಸ್ 97 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಈ ಇಬ್ಬರ ಈ ಆಟದಿಂದಾಗಿ ತಂಡ 269 ರನ್ ಕಲೆಹಾಕಿತು.

3 ವಿಕೆಟ್ ಪಡೆದ ರಿಲೆ ನಾರ್ಟನ್

ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ರಿಲೆ ನಾರ್ಟನ್ ಗರಿಷ್ಠ ಮೂರು ವಿಕೆಟ್ ಪಡೆದರು. ತಮ್ಮ ಖೋಟಾದ 9 ಓವರ್ ಬೌಲ್ ಮಾಡಿದ ನಾರ್ಟನ್ 48 ರನ್ ನೀಡಿ 3 ವಿಕೆಟ್ ಪಡೆದರೆ, ಕ್ವೆನಾ ಮಫಕಾ 10 ಓವರ್‌ಗಳಲ್ಲಿ 53 ರನ್‌ ನೀಡಿ 2 ವಿಕೆಟ್‌ ಕಬಳಿಸಿದರು. ಸಿಫೊ ಪೊಟ್ಸೆನ್‌ ಕೂಡ ಒಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

37 ಎಸೆತಗಳಲ್ಲಿ 86 ರನ್‌

269 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಟೀವ್ ಕೇವಲ 37 ಎಸೆತಗಳಲ್ಲಿ 86 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು. ಲುವಾನ್-ಡ್ರೆ ಪ್ರಿಟೋರಿಯಸ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಸ್ಟೀಲ್ ಮೊದಲ ವಿಕೆಟ್‌ಗೆ ಕೇವಲ 54 ಎಸೆತಗಳಲ್ಲಿ 114 ರನ್‌ಗಳ ಶತಕದ ಜೊತೆಯಾಟವನ್ನು ಹಂಚಿಕೊಂಡರು.

ಸುಲಭವಾಗಿ ಗೆದ್ದ ಆಫ್ರಿಕಾ

ಸ್ಫೋಟಕ ಆರಂಭದ ಲಾಭ ಪಡೆದ ಆಫ್ರಿಕಾ ತಂಡದ ಉಳಿದ ಬ್ಯಾಟರ್​ಗಳು ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು. ಆರಂಭಿಕ ಸ್ಟೀವ್​ರನ್ನು ಹೊರತುಪಡಿಸಿ ದಿವಾನ್ ಮರೈಸ್ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 80 ರನ್ ಹಾಗೂ ಡೇವಿಡ್ ಟೀಗರ್ ಅಜೇಯ 43 ರನ್ ಕೆಲಹಾಕುವ ಮೂಲಕ ಕೇವಲ 27 ಓವರ್​ಗಳಲ್ಲೇ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

View this post on Instagram

A post shared by ICC (@icc)

Previous Post

ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

Next Post

6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

Next Post
6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.