Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

editor tv by editor tv
February 11, 2024
in ವಿದೇಶ
0
ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ
1.9k
VIEWS
Share on FacebookShare on TwitterShare on Whatsapp

ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ

The body of six-year-old Palestinian girl Hind Rajab has been found decomposing in the car where her family were killed by Israeli gunfire in Gaza City.

A few metres away, the ambulance sent to rescue Hind was burnt out with the remains of two medics inside ⤵️ pic.twitter.com/vn0oL0bnU5

— Al Jazeera English (@AJEnglish) February 10, 2024

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

Previous Post

ರಾಜ್ಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಘೋಷಣೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI

Next Post

ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್‌ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್‌ ಕಿರೀಟ!

Next Post
ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್‌ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್‌ ಕಿರೀಟ!

ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್‌ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್‌ ಕಿರೀಟ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.