
Karnataka Budget 2024-25 PDF Download: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಬಜೆಟ್ ಪ್ರತಿ ಪಿಡಿಎಫ್ ರೂಪದಲ್ಲಿ ಇಲ್ಲಿದೆ.

ಸಿದ್ದರಾಮಯ್ಯ ಅವರ ಈ ಬಜೆಟ್ ಹಲವು ಮಹತ್ವದ ಹೊಸ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ರಾಜ್ಯದ ಒಟ್ಟು ಬಜೆಟ್ ಗಾತ್ರ 3,71,383 ಕೋಟಿ ಇದೆ. ಆಯವ್ಯಯ ಪುಸ್ತಕ ಒಟ್ಟು 181 ಪುಟ ಇದೆ. ಈ ಬಜೆಟ್ ಪ್ರತಿಯನ್ನು ಪಿಡಿಎಫ್ ರೂಪದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ.
