Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಗಲಾಟೆ, 8 ಮಂದಿಗೆ ಗಾಯ; ಕೋಮು ಗಲಭೆಯಲ್ಲ ಎಂದು ಪೊಲೀಸರ ಸ್ಪಷ್ಟನೆ

editor tv by editor tv
March 25, 2024
in ರಾಜ್ಯ
0
ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಗಲಾಟೆ, 8 ಮಂದಿಗೆ ಗಾಯ; ಕೋಮು ಗಲಭೆಯಲ್ಲ ಎಂದು ಪೊಲೀಸರ ಸ್ಪಷ್ಟನೆ
1.9k
VIEWS
Share on FacebookShare on TwitterShare on Whatsapp

ಆಟೋ ಪಾರ್ಕ್ ಮಾಡುವ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳವಾಗಿದ್ದು ಮಾರಾಮಾರಿ ನಡೆದಿದೆ. ಮೊದಲಿಗೆ ಈ ಘಟನೆಯನ್ನು ಕೋಮು ಗಲಭೆ ಎನ್ನಲಾಗಿದ್ದು ಸದ್ಯ ಬರೀ ಗಲಾಟೆ. ಇದಕ್ಕೆ ಕೋಮುವಾದದ ಆಯಾಮವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹನವರು ಟ್ವೀಟ್ ಮೂಲಕ ಕೋಮು ಗಲಭೆ ಎಂದು ಆರೋಪಿಸಿದ್ದರು.

ಬೆಂಗಳೂರು, ಮಾರ್ಚ್​.25: ಆಟೋ ಪಾರ್ಕಿಂಗ್ (Auto Parking) ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಗಲಾಟೆಯಾಗಿದ್ದು ಘಟನೆಯಲ್ಲಿ ಶಿವಕುಮಾರ್ ಕುಟುಂಬ ಸೇರಿ 8 ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಪ್ರಗತಿಪರ ಬಡವಾಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಭಾನುವಾರ ರಾತ್ರಿ ಆಟೋ ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ಸಂಭವಿಸಿದೆ. ಎರಡೂ ಕುಟುಂಬಗಳೂ ಬೇರೆ ಬೇರೆ ಧರ್ಮದವರಾದ ಕಾರಣ ಕೋಮು ಉದ್ವಿಗ್ನತೆಯ ವದಂತಿ ಹರಿದಾಡಿತ್ತು. ಸದ್ಯ ಈಗ ಅದೊಂದು ಜಗಳವಾಗಿದ್ದು ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಅನೇಕರ ಮೇಲೆ ಹಲ್ಲೆಯಾಗಿದೆ ಎಂದು ತಿಳಿದುಬಂದಿದೆ.

ಸಣ್ಣ ರಸ್ತೆಯ ಏರಿಯಾದ ಅಕ್ಕಪಕ್ಕದ ನಿವಾಸಿಗಳಾದ ಶಿವಕುಮಾರ್ ಹಾಗೂ ಸೈಯದ್ ತಾಹ ಎಂಬ ಇಬ್ಬರು ಆಟೋ ಪಾರ್ಕಿಂಗ್ ವಿಚಾರಕ್ಕೆ ಜಗಳವಾಡಿಕೊಂಡಿದ್ದಾರೆ. ಶಿವಕುಮಾರ್ ತಮ್ಮ ಮನೆಯ ಮುಂದೆ ಆಟೋ ನಿಲ್ಲಿಸಿಕೊಂಡಿದ್ದರು. ಸೈಯದ್ ತಾಹ ಮನೆಯ ಮುಂದೆ ಆತನ ಸಂಬಂಧಿ ಆಟೋ ನಿಲ್ಲಿಸಿದ್ದ. ವೇಗವಾಗಿ ಬಂದು ಆಟೋ ನಿಲ್ಲಿಸಿದ್ದಕ್ಕೆ ತಾಹ ಸಂಬಂಧಿಯನ್ನು ಪಕ್ಕದ ಮನೆ ನಿವಾಸಿ ಶಿವಕುಮಾರ್ ಹಾಗೂ ಕುಟುಂಬಸ್ಥರು ಪ್ರಶ್ನಿಸಿದ್ದರು. ಇದೇ ವಿಚಾರಕ್ಕೆ ಪರಸ್ಪರ ಗಲಾಟೆ ನಡೆಯುತ್ತಿದ್ದಾಗ ಘಟನಾ ಸ್ಥಳಕ್ಕೆ ಜನ ಸೇರಿದ್ದರು

ನಾಲ್ವರು ಮಹಿಳೆಯರು ಹಾಗೂ ನಾಲ್ವರು ಪುರಷರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿ ನಾಪತ್ತೆಯಾದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರೋರಾತ್ರಿ ಟ್ವೀಟ್‌ ಡಿಲೀಟ್‌ ಮಾಡಿರುವ ಸಂಸದ ಪ್ರತಾಪ್ ಸಿಂಹ

ಇನ್ನು ಗಲಾಟೆ ನಡೆದ ಕೆಲವೇ ಗಂಟೆಗಳಲ್ಲಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು. “wakeup Hindus” ಎಂದು ಟ್ವಿಟ್ ಮಾಡಿದ್ದರು. ಗಲಾಟೆ ವೇಳೆ ಸೆರೆ ಹಿಡಿಯಲಾದ ದೃಶ್ಯ ಸಮೇತ ಟ್ವೀಟ್ ಮಾಡಿ ಈ ಘಟನೆ ನಡೆದಿರುವುದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ. ಈ ಘಟನೆಯ ವಿಚಾರ ನಗರ ಪೊಲೀಸ್ ಆಯುಕ್ತ ದಯಾನಂದರ ಗಮನಕ್ಕೂ ತಂದಿದ್ದೇನೆ ಎಂದು ಟ್ವೀಟ್ ಮಾಡಿದ್ದರು. ಸಂಸದ ಟ್ವೀಟ್ ಬಳಿಕ ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದಂತೆ ಟ್ವೀಟ್ ಡಿಲೀಟ್‌ ಮಾಡಲಾಗಿದೆ. ಸಂಸದ ಪ್ರತಾಪ್ ಸಿಂಹ ರಾತ್ರೋರಾತ್ರಿ ಟ್ವೀಟ್‌ ಡಿಲೀಟ್‌ ಮಾಡಿದ್ದಾರೆ.

ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡು ಬಂದಿಲ್ಲ

ಮತ್ತೊಂದೆಡೆ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದಾರೆ. ಹಲ್ಲೆಗೊಳಗಾದವರು ಹಾಗೂ ಹಲ್ಲೆ ಮಾಡಿದ್ದಾರೆ ಎನ್ನಲಾದ ಸೈಯಿದ್ ತಾಹ ಅಕ್ಕಪಕ್ಕದ ಮನೆಯವರು. ಎರಡು ಕುಟುಂಬಗಳು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಈವರೆಗಿನ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡು ಬಂದಿಲ್ಲ.

ಗಲಾಟೆ ವೇಳೆ ಹಲ್ಲೆಗೊಳಗಾದವರು ಪ್ರತಿಕ್ರಿಯಿಸಿದ್ದು, ಅಪರಿಚಿತ ವ್ಯಕ್ತಿ ಮನೆಯ ಗೇಟ್ ಬಳಿ ಆಟೋ ತಂದು ನಿಲ್ಲಿಸಿದ್ದ. ಇದನ್ನು ಶಿವಕುಮಾರ್ ಪ್ರಶ್ನೆ ಮಾಡಿದ್ದರು. ಅವಾಚ್ಯ ಶಬ್ಧ ಬಳಸಿ ಬೈದ ಆ ವ್ಯಕ್ತಿ ಗಾಡಿ ಪಾರ್ಕ್ ಮಾಡಿ ಹೋಗುತಿದ್ದ. ಈ ವೇಳೆ ಶಿವಕುಮಾರ್ ಆತನನ್ನು ಕರೆದರು. ಆದರೇ ಹಾಗೇ ನಡೆದುಕೊಂಡು ಹೋದ ಆತ ಕೆಲವರಿಗೆ ಫೋನ್ ಮಾಡಿ ಕರೆದಿದ್ದ.

Previous Post

Assault Case: ಮಣಿಪಾಲದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

Next Post

ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ ನಾಲ್ಕು ಗೋವುಗಳ ಸಾಗಾಟ, ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

Next Post
ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ ನಾಲ್ಕು ಗೋವುಗಳ ಸಾಗಾಟ, ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ ನಾಲ್ಕು ಗೋವುಗಳ ಸಾಗಾಟ, ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.