Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಇರಾನ್‌ನಿಂದ ಇಸ್ರೇಲ್‌ ಮೇಲೆ 100 ಕ್ಕೂ ಹೆಚ್ಚು ಡ್ರೋನ್‌ ದಾಳಿ

editor tv by editor tv
April 14, 2024
in ವಿದೇಶ
0
ಇರಾನ್‌ನಿಂದ ಇಸ್ರೇಲ್‌ ಮೇಲೆ 100 ಕ್ಕೂ ಹೆಚ್ಚು ಡ್ರೋನ್‌ ದಾಳಿ
1.9k
VIEWS
Share on FacebookShare on TwitterShare on Whatsapp

ತೆಹ್ರಾನ್: ಹಮಾಸ್‌ ಮತ್ತು ಇಸ್ರೇಲ್‌ (Israel) ಯುದ್ಧ ನಡುವೆಯೇ ಇರಾನ್‌ (Iran) ಸೇನೆಯು ಇಸ್ರೇಲ್‌ ಮೇಲೆ ನೂರಾರು ಸಂಖ್ಯೆಯಲ್ಲಿ ಡ್ರೋನ್‌ಗಳ ದಾಳಿ ನಡೆಸಿದೆ. ಈ ಬೆಳವಣಿಗೆ ಮತ್ತಷ್ಟು ಭೀತಿ ಹುಟ್ಟುಹಾಕಿದೆ.

ಇರಾನ್‌ನಿಂದ ಇಸ್ರೇಲ್‌ನತ್ತ 100 ಕ್ಕೂ ಹೆಚ್ಚು ಡ್ರೋನ್‌ಗಳು ಹಾರುತ್ತಾ ಧಾವಿಸಿರುವುದು ಕಂಡುಬಂದಿದೆ ಎಂದು ಇಸ್ರೇಲ್‌ ಮಿಲಿಟರಿ ವರದಿಯಲ್ಲಿ ತಿಳಿಸಿದೆ

ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ ರಾಯಭಾರ ಕಚೇರಿ ಮೇಲೆ ಇಸ್ರೇಲ್‌ ಏ.1 ರಂದು ವೈಮಾನಿಕ ದಾಳಿ ನಡೆಸಿತ್ತು. ಇದರಿಂದ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ನ ಇಬ್ಬರು ಬ್ರಿಗೇಡಿಯರ್‌ ಜನರಲ್‌ ಸೇರಿದಂತೆ 7 ಮಂದಿ ಸೇನಾಧಿಕಾರಿಗಳು ಹತರಾಗಿದ್ದರು.

ಇದಕ್ಕೆ ಪ್ರತೀಕಾರವಾಗಿ ಇರಾನ್‌ ದಾಳಿ ನಡೆಸಿದೆ ಎನ್ನಲಾಗಿದೆ. ಇಸ್ರೇಲ್‌ ಈ ವೈಮಾನಿಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಇರಾನ್‌ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮುನ್ಸೂಚನೆ ನೀಡಿದ್ದರು. ಇಸ್ರೇಲ್‌ ರಕ್ಷಣೆಗೆ ಬೇಕಾದ ಅಗತ್ಯ ನೆರವು ಒದಗಿಸುವುದಾಗಿ ತಿಳಿಸಿದ್ದರು.

ಈಗಾಗಲೇ ಇರಾನ್​ 200 ಡ್ರೋನ್​, ಬ್ಯಾಲಿಸ್ಟಿಕ್ ಮತ್ತು ಕ್ರೂಷಿಯಲ್ ಮಿಸೈಲ್​ಗಳನ್ನು ಇಸ್ರೇಲ್ ಮೇಲೆ ಉಡಾಯಿಸಿದೆ. ಇವುಗಳನ್ನು ಗಡಿ ಭಾಗದಲ್ಲೇ ನಮ್ಮ ರಕ್ಷಣಾ ಪಡೆಗಳು ತಡೆ ಹಿಡಿದಿವೆ ಎಂದು ಇಸ್ರೇಲ್ ಹೇಳಿದೆ. ಇದರಿಂದ ನಮಗೆ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ ಅಷ್ಟೇ ಎಂದು ಹೇಳಿದೆ.

ಇರಾನ್, ಇಸ್ರೇಲ್ ಮೇಲೆ ದಾಳಿ ಮಾಡಿದ್ದು ಈ ಭಯಾನಕ ಘಟನೆಯಲ್ಲಿ ಎಷ್ಟು ಸಾವು, ನೋವು ಆಗಿದ್ದಾವೆ ಎಂದು ಇನ್ನು ತಿಳಿದು ಬಂದಿಲ್ಲ. ನಿನ್ನೆಯಿಂದಲೂ ಇರಾನ್, ಇಸ್ರೇಲ್ ಮೇಲೆ ಭಯಾನಕವಾಗಿ ಡ್ರೋನ್​, ಬ್ಯಾಲಿಸ್ಟಿಕ್ ಮತ್ತು ಕ್ರೂಷಿಯಲ್ ಮಿಸೈಲ್​ಗಳ ಮೂಲಕ ಅಟ್ಯಾಕ್ ಮಾಡುತ್ತಿದೆ.

ಇಸ್ರೇಲ್-ಪ್ಯಾಲೆಸ್ತೈನ್ ನಡುವಿನ ಯುದ್ಧಕ್ಕೆ ಇರಾನ್​ ಮತ್ತು ಅಮೆರಿಕ ಎಂಟ್ರಿ

ಇಸ್ರೇಲ್​​ ಹಾಗೂ ಇರಾನ್​ ನಡುವೆ ಯುದ್ಧ ಆರಂಭವಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ, ಕಳೆದ 6 ತಿಂಗಳ ಹಿಂದೆ ಇಸ್ರೇಲ್​-ಪ್ಯಾಲೇಸ್ತೈನ್​​ ನಡುವಿನ ಯುದ್ಧದಲ್ಲಿ ಲಕ್ಷಾಂತರ ಜನರ ಮಾರಣ ಹೋಮ ನಡೆದಿತ್ತು. ಈಗ ಬೂದಿ ಮುಚ್ಚಿದ ಕೆಂಡದಂತಿದ್ದ ಇಸ್ರೇಲ್-ಪ್ಯಾಲೆಸ್ತೈನ್ ನಡುವಿನ ಯುದ್ಧಕ್ಕೆ ಇರಾನ್​ ಮತ್ತು ಅಮೆರಿಕ ಎಂಟ್ರಿ ಕೊಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಮತ್ತೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ರಕ್ತದೋಕುಳಿ ಹರಿಯುವ ಸಾಧ್ಯತೆ ಇದೆ.

UK deploys several jets, air refuelling tankers in response to Iranian attack on Israel

Read @ANI Story | https://t.co/byg8JgmG6K#Iran #UK #Israel #US pic.twitter.com/ELQm4CIj60

— ANI Digital (@ani_digital) April 14, 2024

ಇರಾನ್‌ ಪಡೆಯಿಂದ ಇಸ್ರೇಲಿ-ಸಂಯೋಜಿತ ಸರಕು ಹಡಗು ವಶ!

ಇಸ್ರೇಲ್ ಹಾಗೂ ಇರಾನ್ ನಡುವೆ ಯಾವುದೇ ಕ್ಷಣದಲ್ಲೂ ಯುದ್ಧ ಆರಂಭಗೊಳ್ಳುವ ಸಾಧ್ಯತೆ ಇದೆ. ಮುಂದಿನ ಕೆಲ ಗಂಟೆಗಲ್ಲಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸುವ ಸಾಧ್ಯತೆಯನ್ನ ಹಲವು ಮೂಲಗಳು ಹೇಳುತ್ತಿದೆ. ಈ ಎಚ್ಚರಿಕೆ ನಡುವೆ ಇರಾನ್ ಈಗಾಗಲೇ ಟಾರ್ಗೆಟ್ ದಾಳಿ ಆರಂಭಿಸಿದೆ. ಇಸ್ರೇಲ್ ಮೂಲದ ಸರಕು ಹಡಗನ್ನು ಯುಎಇ ಸಮುದ್ರ ತೀರದಲ್ಲಿ ಇರಾನ್ ಸೇನೆ ವಶಕ್ಕೆ ಪಡೆದಿದೆ. ಹೆಲಿಕಾಪ್ಟರ್ ಮೂಲಕ ಹಡಗು ಚೇಸ್ ಮಾಡಿದ ಇರಾನ್ ಸೇನೆ ಸೈನಿಕರನ್ನು ಸರಕು ಹಡಗಿನ ಮೇಲೆ ಇಳಿಸಿ ವಶಕ್ಕೆ ಪಡೆದಿದೆ. ಈ ಹಡಗಿನ 25 ಸಿಬ್ಬಂದಿ ಪೈಕಿ 17 ಸಿಬ್ಬಂದಿ ಭಾರತೀಯರು ಅನ್ನೋ ಮಾಹಿತಿ ಲಭ್ಯವಾಗಿದೆ.

Previous Post

ಅಕ್ಕಾ.. ಸ್ವಲ್ಪ ಎಣ್ಣೆ ಹೊಡೆದು ಮಲಗಿಕೊಳ್ಳಿ’ ಎಂದ ಪಾಟೀಲ್; ಹೆಬ್ಬಾಳ್ಕರ್ ಬೆಂಬಲಿಗರಿಂದ ಆಪ್ತನಿಗೆ ಕಪಾಳಮೋಕ್ಷ..!

Next Post

Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

Next Post
Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.