Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಒಮಾನ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- 13 ಮಂದಿ ದುರ್ಮರಣ

editor tv by editor tv
April 15, 2024
in ವಿದೇಶ
0
ಒಮಾನ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- 13 ಮಂದಿ ದುರ್ಮರಣ
1.9k
VIEWS
Share on FacebookShare on TwitterShare on Whatsapp

– ನೋಡನೋಡ್ತಿದ್ದಂತೇ ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು

ಮಸ್ಕತ್:‌ ಒಮಾನ್‌ನಲ್ಲಿ ಸೋಮವಾರ ಭಾರೀ ಮಳೆ (Rain In Oman) ಮುಂದುವರಿದಿದ್ದು, ಹಠಾತ್‌ ಪ್ರವಾಹ ಸೃಷ್ಟಿಯಾಗಿದೆ. ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ನೋಡ ನೋಡುತ್ತಿದ್ದಂತೆಯೇ ವಾಹನಗಳು ಕೊಚ್ಚಿ ಹೋಗಿವೆ.

Families, and children trapped inside homes due to flash floods in Oman; rescue efforts underway pic.twitter.com/teWqeHqIiM

— Khaleej Mag (@KhaleejMag) April 15, 2024

ಉತ್ತರ ಅಲ್ ಶರ್ಕಿಯಾ ಗವರ್ನರೇಟ್‌ನಲ್ಲಿ ನಾಗರಿಕ ರಕ್ಷಣಾ ಮತ್ತು ಅಂಬುಲೆನ್ಸ್ ವಿಭಾಗದ ಶೋಧ ತಂಡಗಳ ಕಾರ್ಯಾಚರಣೆಯಿಂದಾಗಿ ಓರ್ವನ ಶವವನ್ನು ಹೊರತೆಗೆಯಲಾಗಿದೆ. ಮಗು ಸೇರಿದಂತೆ ಉಳಿದ ಮೂವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರವಾಹದಿಂದಾಗಿ ಭಾನುವಾರ ಕನಿಷ್ಟ 12 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದರಲ್ಲಿ 9 ವಿದ್ಯಾರ್ಥಿಗಳು, ಇಬ್ಬರು ಸ್ಥಳೀಯ ನಿವಾಸಿಗಳು ಮತ್ತು ವಲಸಿಗರೊಬ್ಬರು ಸೇರಿದ್ದಾರೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಧಾರಾಕಾರ ಮಳೆಯಿಂದಾಗಿ ಒಮಾನ್‌ನ ಹಲವು ಭಾಗಗಳಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಜನರು ತಮ್ಮ ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಒಮಾನ್‌ನ ಬೀದಿಗಳಲ್ಲಿ ಪ್ರವಾಹದ ನೀರು ಹರಿಯುತ್ತಿದ್ದಂತೆ ವಾಹನಗಳು ಜಲಾವೃತಗೊಂಡಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಯಲ್ ಓಮನ್ ಪೊಲೀಸ್, ರಾಯಲ್ ಆರ್ಮಿ ಆಫ್ ಒಮಾನ್, ನಾಗರಿಕ ರಕ್ಷಣಾ ಪ್ರಾಧಿಕಾರ ಮತ್ತು ಅಂಬುಲೆನ್ಸ್ ತಂಡಗಳು ಶಾಲೆಗಳಿಂದ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದವು.

ತುರ್ತು ನಿರ್ವಹಣೆಗಾಗಿ ಒಮಾನ್‌ನ ರಾಷ್ಟ್ರೀಯ ಸಮಿತಿಯು ಮಳೆಯಿಂದ ಪ್ರಭಾವಿತವಾಗಿರುವ ಎಲ್ಲಾ ಗವರ್ನರೇಟ್‌ಗಳನ್ನು ಎಚ್ಚರಿಸಿದೆ ಎಂದು ವರದಿ ತಿಳಿಸಿದೆ. ಒಮಾನ್ ಹೊರತುಪಡಿಸಿ, ಯುಎಇ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು, ಮಿಂಚು ಮತ್ತು ಗುಡುಗು ಸೇರಿದಂತೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದಾಗಿ ವರದಿಯಾಗಿದೆ

Previous Post

ಪುತ್ತೂರು : ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ

Next Post

ಐಟಿ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ: ಮನೆಯಲ್ಲಿದ್ದ 2 ಕೋಟಿಗೂ ಹೆಚ್ಚು ನಗದು ಜಪ್ತಿ

Next Post
ಐಟಿ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ: ಮನೆಯಲ್ಲಿದ್ದ 2 ಕೋಟಿಗೂ ಹೆಚ್ಚು ನಗದು ಜಪ್ತಿ

ಐಟಿ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ: ಮನೆಯಲ್ಲಿದ್ದ 2 ಕೋಟಿಗೂ ಹೆಚ್ಚು ನಗದು ಜಪ್ತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.