Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ಕೇರಳದ ಆಲಪ್ಪುಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ, ಗಡಿಗಳಲ್ಲಿ ವಿಶೇಷ ಚೆಕ್ ಪೋಸ್ಟ್​

editor tv by editor tv
April 22, 2024
in ಕರಾವಳಿ
0
ಕೇರಳದ ಆಲಪ್ಪುಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ, ಗಡಿಗಳಲ್ಲಿ ವಿಶೇಷ ಚೆಕ್ ಪೋಸ್ಟ್​
1.9k
VIEWS
Share on FacebookShare on TwitterShare on Whatsapp

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ಜಿಲ್ಲೆಗೆ ಸೋಂಕು ಹರಡದಂತೆ ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮಂಗಳೂರು, ಏಪ್ರಿಲ್ 22: ಕೇರಳದ (Kerala) ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ (Bird fever) ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಇಂದಿನಿಂದ (ಸೋಮವಾರ) ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್​​ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.

ಹಕ್ಕಿ ಜ್ವರವನ್ನು ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲಾಗುತ್ತದೆ. ಇದು ಸಾಂಕ್ರಾಮಿಕ ಸೋಂಕು ಆಗಿದ್ದು, ಪಕ್ಷಿಗಳಿಗೆ ಮಾತ್ರವಲ್ಲ, ಕೆಲವೊಮ್ಮೆ ಮಾನವರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ಹರಡುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಮೂಲದ ಪ್ರಕಾರ, ಹಕ್ಕಿ ಜ್ವರಕ್ಕೆ ಕಾರಣವಾಗುವ ವೈರಸನ್ನು 1997ರಲ್ಲಿ ಮೊದಲು ಮಾನವರಲ್ಲಿ ಕಂಡುಹಿಡಿಯಲಾಗಿತ್ತು.

Previous Post

23 ಕೋಟಿ ಆಸ್ತಿ ಇದ್ರು ಸ್ವಂತ ಕಾರಿಲ್ಲ, 2 ಲಕ್ಷದ ಗನ್ ಇದೆ: ಇಲ್ಲಿದೆ ಒವೈಸಿ ಪ್ರಾಪರ್ಟಿ ಡಿಟೇಲ್ಸ್

Next Post

ಕರ್ನಾಟಕಕ್ಕೆ ಬರ ಪರಿಹಾರ, ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ದಿನೇಶ್‌ ಗುಂಡೂರಾವ್‌

Next Post
ಕರ್ನಾಟಕಕ್ಕೆ ಬರ ಪರಿಹಾರ, ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ದಿನೇಶ್‌ ಗುಂಡೂರಾವ್‌

ಕರ್ನಾಟಕಕ್ಕೆ ಬರ ಪರಿಹಾರ, ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ದಿನೇಶ್‌ ಗುಂಡೂರಾವ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.