Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಹುಬ್ಬಳ್ಳಿ : ಕುಮಾರಸ್ವಾಮಿ ವಿರುದ್ದ ಘೋಷಣೆ :ಕೈ ಕೈ ಮಿಲಾಯಿಸಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು

editor tv by editor tv
April 30, 2024
in ರಾಜ್ಯ
0
ಹುಬ್ಬಳ್ಳಿ : ಕುಮಾರಸ್ವಾಮಿ ವಿರುದ್ದ ಘೋಷಣೆ :ಕೈ ಕೈ ಮಿಲಾಯಿಸಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂಭಾಗ ಇಂದು (ಏ.30) ಮಧ್ಯಾಹ್ನ ನಡೆದಿದೆ.

ಜೆಡಿಎಸ್‌ ಪಕ್ಷ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಪ್ರಮುಖರು ಮತ್ತು ಕೋರ್‌ ಕಮಿಟಿ ಸದಸ್ಯರ ಸಭೆ ಕರೆದಿತ್ತು. ಸಭೆ ಮುಗಿಸಿ ಕುಮಾರಸ್ವಾಮಿ ಹೊರ ಬರುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಕುಮಾರಸ್ವಾಮಿ ಕಾಂಗ್ರೆಸ್ ಕಾರ್ಯಕರ್ತರತ್ತ ಆಗಮಿಸಿದ್ದು, ಮುಖಂಡರು ಅವರನ್ನು ತಡೆದಿದ್ದಾರೆ. ನಂತರ ಸಭೆಯಲ್ಲಿದ್ದ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ಹೊರ ಬರುತ್ತಿದ್ದಂತೆ ತೀವ್ರ ವಾಗ್ವಾದ ನಡೆದಿದೆ

#WATCH | Hubballi, Karnataka: A scuffle broke out between Congress and JD(S) workers outside a hotel where JD(S) Core Committee meeting was underway.

The Congress workers were protesting against the JD(S) leader Prajwal Revanna regarding his 'obscene video' case. pic.twitter.com/zbdk8hMPh5

— ANI (@ANI) April 30, 2024

ಜೆಡಿಎಸ್‌ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿದ್ದರು. ಜೆಡಿಎಸ್ ಮುಖಂಡರಾದ ಸಾ.ರಾ ಮಹೇಶ್, ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರತ್ತ ಮುನ್ನುಗಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹರಸಾಹಸಪಟ್ಟು ಎರಡೂ ಕಡೆಯವರನ್ನು ತಡೆದಿದ್ದಾರೆ. ಬಳಿಕ 20ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.

Previous Post

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ

Next Post

ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದು, ಪಿನ್ ಚುಚ್ಚಿದಾನೆ; ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ-ಸಿ. ಎಂ.ಇಬ್ರಾಹಿಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.