Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ದೇಶದಲ್ಲಿ ನಾಲ್ಕನೆ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ

editor tv by editor tv
May 13, 2024
in ರಾಷ್ಟ್ರೀಯ
0
ದೇಶದಲ್ಲಿ ನಾಲ್ಕನೆ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ದೇಶದಲ್ಲಿ ನಾಲ್ಕನೇ ಹಂತದ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಸೋಮವಾರ (ಮೇ 13) ಆರಂಭವಾಗಿದೆ. ಇಂದಿನ 4ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಯುಟಿಗಳಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾನ ಮುಂಜಾನೆ 7 ಗಂಟೆಗೆ ಶಾಂತಿಯುತವಾಗಿ ಆರಂಭವಾಯಿತು. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜನ ಹಕ್ಕು ಚಲಾವಣೆ ಮಾಡಲಿದ್ದು, 1,717 ಅಭ್ಯರ್ಥಿಗಳ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ:

ಆಂಧ್ರಪ್ರದೇಶದಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸತತ ಎರಡನೇ ಬಾರಿಗೆ ಸಿಎಂ ಗಾದಿಗೇರಲು ವೈ.ಎಸ್.‌ ಜಗನ್‌ಮೋಹನ್‌ ರೆಡ್ಡಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಮತ್ತೆ ಅಧಿಕಾರಕ್ಕೇರಲು ಟಿಡಿಪಿಯೂ ಸಜ್ಜಾಗಿದ್ದು, ಚುನಾವಣೆ ರಣಕಣವು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ.

#WATCH | Andhra Pradesh: Jana Sena Party chief Pawan Kalyan casts his vote at a polling booth in Mangalagiri

Voting for Andhra Pradesh Assembly elections and the fourth phase of #LokSabhaElections2024 are taking place simultaneously today. pic.twitter.com/PkKfhGRpfJ

— ANI (@ANI) May 13, 2024

Previous Post

ರಾಜ್ಯದ ಇತಿಹಾಸದಲ್ಲೇ 2ನೇ ಅತಿದೊಡ್ಡ ಗಾಂಜಾ ಬೇಟೆ – 15 ಕೋಟಿ ಮೌಲ್ಯದ ಗಾಂಜಾ ಸೀಜ್!

Next Post

ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು

Next Post
ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು

ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.