Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

editor tv by editor tv
May 20, 2024
in ವಿದೇಶ
0
ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್
1.9k
VIEWS
Share on FacebookShare on TwitterShare on Whatsapp

Mohammad Mokhber: ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಪತನದಿಂದ ಸಾವನ್ನಪ್ಪಿದ್ದಾರೆ. ಇದೀಗ ಇರಾನ್​ ಅಧ್ಯಕ್ಷರಾಗಿ ಮೊಹಮ್ಮದ್ ಮೊಖ್ಬರ್ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಈ ಮೊಹಮ್ಮದ್ ಮೊಖ್ಬರ್ ಯಾರು? ಅವರಿಗೂ ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ಏನು ಸಂಬಂಧ, ಇವರ ಇತಿಹಾಸ ಏನು? ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ (Ebrahim Raisi) ಸಜೀವದಹನವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ. ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್​​ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ (Mohammad Mokhber) ಅವರು ವಹಿಸಿಕೊಂಡಿದ್ದಾರೆ. ಇರಾನ್​​ ಸಂವಿಧಾನದ ಪ್ರಕಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ನಂತರ ಉಪಧ್ಯಾಕ್ಷರು ಅಲ್ಲಿ ಮುಂದುವರಿಯುತ್ತಾರೆ.

ನಿನ್ನೆ ರಾತ್ರಿ ಇರಾನ್-ಅಜೆರ್ಬೈಜಾನಿ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟಿನ ಉದ್ಘಾಟನೆಯ ನಂತರ ಇರಾನಿನ ನಗರವಾದ ತಬ್ರಿಜ್‌ಗೆ ತೆರಳುತ್ತಿದ್ದ ವೇಳೆ ಹೆಲಿಕಾಪ್ಟರ್ ಅಪಘಾತಗೊಂಡಿದೆ. ಈ ಅಪಘಾತದಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಕೂಡ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಬ್ರಾಹಿಂ ರೈಸಿ ಸಾವಿನ ನಂತರ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಇರಾನ್​​ನಲ್ಲಿ ಆಡಳಿತ ನಡೆಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ಇಬ್ರಾಹಿಂ ರೈಸಿ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದು, ಆಡಳಿತದಲ್ಲಿ ಗಮನಾರ್ಹ ಕೆಲಸವನ್ನು ಮಾಡಿದ್ದಾರೆ. ಹಾಗೂ ರಾಜಕೀಯ ಅನುಭವನ್ನು ಹೊಂದಿದ್ದಾರೆ. ಈ ಹಿಂದೆ ಅವರು ಸರ್ಕಾರಿ ಸ್ವಾಮ್ಯದ ಸೆಟಾಡ್‌ನ ಮುಖ್ಯಸ್ಥರಾಗಿದ್ದರು. ಹಾಗೂ ಅಂತರರಾಷ್ಟ್ರೀಯ ಕಾನೂನು ಮತ್ತು ನಿರ್ವಹಣೆಯಲ್ಲಿ ಉನ್ನತ ಪದವಿಗಳನ್ನು ಪಡೆದಿದ್ದಾರೆ.

ಮೊಹಮ್ಮದ್ ಮೊಖ್ಬರ್, ಪಾರ್ಲಿಮೆಂಟರಿ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಮತ್ತು ನ್ಯಾಯಾಂಗ ಮುಖ್ಯಸ್ಥ ಘೋಲ್ಲಾಮ್‌ಹೊಸ್ಸೇನ್ ಮೊಹ್ಸೇನಿ ಎಝೆಯ್ ಅವರನ್ನು ಒಳಗೊಂಡಿರುವ ಮಂಡಳಿಯು 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಮೊಹಮ್ಮದ್ ಮೊಖ್ಬರ್ ಅವರೇ ಈ ಸ್ಥಾನದಲ್ಲಿ ಮುಂದುವರಿಯಬಹುದು ಎಂದು ಎಲ್ಲ ನಾಯಕರ ವಿಶ್ವಾಸ ಹಾಗೂ ಬೆಂಬಲವನ್ನು ಪಡೆದರೆ ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲಾಗಿದೆ.

ಮೊಹಮ್ಮದ್ ಮೊಖ್ಬರ್, ಸೆಪ್ಟೆಂಬರ್ 1, 1955 ರಂದು ಜನಿಸಿದರು. ಇರಾನ್‌ನ ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಬಗ್ಗೆ ಆಳವಾಗಿ ತಿಳಿದುಕೊಂಡಿದ್ದಾರೆ. 2021ರಲ್ಲಿ ಇರಾನ್​​ ಮೊದಲ ಉಪಾಧ್ಯಕ್ಷರಾಗಿ ನೇಮಕಗೊಂಡರು. ಇದು ಇರಾನ್​​ ಇತಿಹಾಸಲ್ಲೇ ಮೊದಲು. 1979 ರ ಇಸ್ಲಾಮಿಕ್ ಕ್ರಾಂತಿಯ ನಂತರ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ನಿರ್ವಹಿಸಲು ರಚಿಸಲಾದ ಸೆಟಾಡ್‌ನಲ್ಲಿ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಇದರ ಜತೆಗೆ ಅವರ ಮೇಲೆ ಕೆಲವೊಂದು ಅರೋಪ ಹಾಗೂ ವಿವಾದಗಳು ಕೂಡ ಇತ್ತು. 2010ರಲ್ಲಿ, ಯುರೋಪಿಯನ್ ಯೂನಿಯನ್ ಅವರನ್ನು ಪರಮಾಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನಿರ್ಬಂಧನೆಯಲ್ಲಿಟ್ಟಿತ್ತು. ಎರಡು ವರ್ಷಗಳ ನಂತರ ಈ ಪಟ್ಟಿಯಿಂದ ಅವರನ್ನು ತೆಗೆದು ಹಾಕಲಾಗಿತ್ತು.

ಇನ್ನು ಉಪಾಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರವು ಕೂಡ ಅವರ ಮೇಲೆ ಅನೇಕ ಆರೋಪಗಳು ಇತ್ತು. ಅವರು ಕೂಡ ಅಧ್ಯಕ್ಷ ಸ್ಥಾನದ ಆಕ್ಷಾಂಕೆ ಕೂಡ ಹೌದು ಎಂದು ಹೇಳಲಾಗಿದೆ. ಇದೀಗ ಆರೋಪದ ನಡುವೆ ಅವರು ಇರಾನ್​​​ ಅಧ್ಯಕ್ಷರಾಗಿ ಮುಂದುವರಿಯುವುದು ಸವಾಲಿನ ಪ್ರಶ್ನೆಯಾಗಿದೆ.

Previous Post

Uttar Pradesh: ಒಂದೇ ದಿನ 8 ಬಾರಿ ಬಿಜೆಪಿಗೆ ಮತದಾನ ಮಾಡಿ ಸಿಕ್ಕಿಬಿದ್ದ ಯುವಕ, ಇಟಾಹ್​ನಲ್ಲಿ ಮರು ಮತದಾನ

Next Post

Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

Next Post
Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.