ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಎಸ್ ಡಿ ಪಿ ಐ

ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸದೇ ಇದ್ದ ಪೋಲಿಸರ ನೀತಿಯ ವಿರುದ್ಧ
ಬೆಳ್ತಂಗಡಿ ಪೋಲಿಸ್ ಠಾಣೆಗೆ ಎಸ್ ಡಿ ಪಿ ಐ ಕಾರ್ಯಕರ್ತರಿಂದ ಮುತ್ತಿಗೆ ಹಾಕಲಾಗಿದೆ
ಠಾಣೆಯ ಮುಂಬಾಗದಲ್ಲಿ ಜಮಾಯಿಸುತ್ತಿರುವ ಸಾರ್ವಜನಿಕರು
ಬ್ಯಾರಿಕೇಡ್ ಹಾಕಿ ತಡೆದ ಪೋಲೀಸ