Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ

editor tv by editor tv
June 12, 2024
in ವಿದೇಶ
0
Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ
1.9k
VIEWS
Share on FacebookShare on TwitterShare on Whatsapp

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ.

ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೆಲವು ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ

ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.

ಅಡುಗೆ ಮನೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್​ಮೆಂಟ್​ನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ.

#Kuwait Mangaf Fire: Initial causes indicate poor storage on the ground floor and the presence of many gas cylinders, Firefighters, MOI and MOH to assess the deaths and injuries.. #الكويت pic.twitter.com/LNCpkhZdae

— Ayman Mat News (@AymanMatNews) June 12, 2024

ಈ ಕಟ್ಟಡದಲ್ಲಿ ಸುಮಾರು 195 ಮಂದಿ ವಾಸಿಸುಸುತ್ತಿದ್ದರು, ಈ ಕಟ್ಟಡವು ಕೆಜಿ ಅಬ್ರಹಾಂ ಮಾಲಿಕತ್ವದಲ್ಲಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದ್ದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಬಗ್ಗೆ ವರದಿಯಾಗಿದೆ.

Previous Post

ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್

Next Post

ಪೋಕ್ಸೋ ಕೇಸ್‌ – ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್‌!

Next Post
ಪೋಕ್ಸೋ ಕೇಸ್‌ – ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್‌!

ಪೋಕ್ಸೋ ಕೇಸ್‌ – ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್‌!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.