Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಎನ್‌ಡಿಎ ಬಹುಮತ ಕುಸಿತ: ಮಸೂದೆ ಪಾಸು ಮಾಡೋದು ಇನ್ಮುಂದೆ ಸುಲಭ ಅಲ್ಲ

editor tv by editor tv
July 15, 2024
in ರಾಷ್ಟ್ರೀಯ
0
ರಾಜ್ಯಸಭೆಯಲ್ಲಿ ಎನ್‌ಡಿಎ ಬಹುಮತ ಕುಸಿತ: ಮಸೂದೆ ಪಾಸು ಮಾಡೋದು ಇನ್ಮುಂದೆ ಸುಲಭ ಅಲ್ಲ
1.9k
VIEWS
Share on FacebookShare on TwitterShare on Whatsapp

ನವದೆಹಲಿ:   ನಾಲ್ವರು ನಾಮ ನಿರ್ದೇಶಿತ ಸದಸ್ಯರ ಅವಧಿ ಶನಿವಾರಕ್ಕೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆಯಲ್ಲಿ ಇಳಿಕೆ ಆಗಿದೆ. ಬಿಜೆಪಿಯ ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಲ್ ಮಾನ್‌ಸಿಂಗ್ ಹಾಗೂ ಮಹೇಶ್ ಜೇಠ್ಮಲಾನಿ ಅವರ ಅವಧಿ ಶನಿವಾರಕ್ಕೆ ಕೊನೆಯಾಗಿದೆ. ಹೀಗಾಗಿ ಸರ್ಕಾರ ಬಯಸಿದ ಮಸೂದೆ ಪಾಸಾಗಬೇಕೆಂದರೆ ಆಡಳಿತರೂಢ ಎನ್‌ಡಿಎ ಮಿತ್ರಪಕ್ಷಗಳಲ್ಲದೇ ತಟಸ್ಥವಾಗಿರುವ ಪಕ್ಷಗಳ ಸಂಸದರ ಬೆಂಬಲಕ್ಕಾಗಿ ಕಾಲು ಹಿಡಿಯುವುದು ಅಗತ್ಯವಾಗಲಿದೆ

ಯಾವುದೇ ಪಕ್ಷಕ್ಕೆ ಸೇರದ ( non-aligned members) ಇವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಡಳಿತ ಪಕ್ಷದ ಸಲಹೆಯಂತೆ ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿದ್ದರು. ಇವರು ನಂತರ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಹೀಗಾಗಿ ಇವರ ಅವಧಿ ಈಗ ಮುಕ್ತಾಯಗೊಂಡಿರುವುದರಿಂದ ಮೇಲ್ಮನೆ ಎನಿಸಿರುವ ರಾಜ್ಯಸಭೆಯಲ್ಲಿ ಬಿಜೆಪಿಯ ಬಲ 86ಕ್ಕೆ ಕುಸಿದಿದೆ. ಹಾಗೆಯೇ 250 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (National Democratic Alliance)ಸಂಖ್ಯೆ 101 ಇದ್ದು, ಇದು ಪ್ರಸ್ತುತ ಬಹುಮತಕ್ಕೆ ಬೇಕಿರುವ 113 ಸದಸ್ಯ ಬಲಕ್ಕಿಂತ ಕಡಿಮೆ ಇದೆ. 

ಹಾಗಿದ್ದು, ಪ್ರಸ್ತುತ ರಾಜ್ಯಸಭೆಯ ಸದಸ್ಯ ಬಲ 225, ಇದರಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ 87 ಸದಸ್ಯರನ್ನು ಹೊಂದಿದೆ. ಅದರಲ್ಲಿ 26 ಸದಸ್ಯರು ಕಾಂಗ್ರೆಸಿಗರಾದರೆ, 13 ಟಿಎಂಸಿ ಸದಸ್ಯರು ಹಾಗೂ ಎಎಪಿ, ಡಿಎಂಕೆಯ ತಲಾ 10 ಸದಸ್ಯರಿದ್ದಾರೆ. 

ಇತ್ತ ರಾಜ್ಯಸಭೆಯಲ್ಲಿ ಬಿಜೆಪಿ 86 ಸದಸ್ಯರನ್ನು  ಹೊಂದಿರುವುದರಿಂದ ಸರ್ಕಾರವು ರಾಜ್ಯಸಭೆಯಲ್ಲಿ ಇನ್ನೇನಾದರೂ ಮಸೂದೆ ಪಾಸು ಮಾಡುವಂತಹ ಸಂದರ್ಭ ಬಂದರೆ ತನ್ನ ಮಾಜಿ ಮಿತ್ರಪಕ್ಷವಾದ ಎಐಎಡಿಎಂಕೆ ಮತ್ತು ಜಗನ್ ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಸೇರಿದಂತೆ ಎನ್‌ಡಿಎ ಜೊತೆ ಸೇರದ ಇತರ ಪಕ್ಷಗಳನ್ನು ಅವಲಂಬಿಸಬೇಕಾದಂತಹ ಸ್ಥಿತಿ ನಿರ್ಮಾಣವಾಗಲಿದೆ. ತಮಿಳುನಾಡಿನಲ್ಲಿ ಸಕ್ರಿಯವಾಗಿರುವ  ಎಐಎಡಿಎಂಕೆ ನಾಲ್ಕು ಸಂಸದರನ್ನು ಹೊಂದಿದ್ದರೆ, ಜಗನ್ ಅವರ ವೈಎಸ್‌ಆರ್‌ಸಿಪಿ 11 ಸದಸ್ಯರನ್ನು ಹೊಂದಿದೆ. ಈ ಎರಡೂ ಪಕ್ಷಗಳು ಈ ಹಿಂದೆ ಆಡಳಿತ ಪಕ್ಷವನ್ನು ಬೆಂಬಲಿಸಿದ್ದವು

ಇನ್ನು ರಾಜ್ಯಸಭೆಯಲ್ಲಿ ಸದಸ್ಯರನ್ನು ಹೊಂದಿರುವ ಇನ್ನೊಂದು ಪಾರ್ಟಿ ಎಂದರೆ ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರ ಬಿಜೆಡಿ ಪಾರ್ಟಿ, ಇದು ರಾಜ್ಯಸಭೆಯಲ್ಲಿ 9 ಸದಸ್ಯರನ್ನು ಹೊಂದಿದೆ. ಬಿಜೆಡಿ ಯಾವಾಗಲೂ ಬಿಜೆಪಿಯನ್ನು ಬೆಂಬಲಿಸುತ್ತಿತ್ತು. ಆದರೆ ಒಡಿಶಾದಲ್ಲಿ ತಮ್ಮ ಪಕ್ಷವನ್ನು ಬಿಜೆಪಿ ಸೋಲಿಸಿದ ನಂತರ ಬಿಜೆಡಿ ನವೀನ್ ಪಟ್ನಾಯಕ್ ಅವರು ತಾನು ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಂತಹ ಸ್ಥಿತಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಜೊತೆ ಸೇರದೇ ತಟಸ್ಥವಾಗಿರುವ ತೆಲಂಗಾಣದ ಬಿಆರ್‌ಎಸ್ ಪಕ್ಷವೂ ರಾಜ್ಯಸಭೆಯಲ್ಲಿ 4 ಸದಸ್ಯರನ್ನು ಹೊಂದಿದೆ. ಹಾಗೆಯೇ ಸ್ವತಂತ್ರ ಸಂಸದರು ಕೂಡ ಮಹತ್ವದ ಪಾತ್ರ ವಹಿಸಲಿದ್ದಾರೆ. ರಾಜ್ಯಸಭೆಯ ಒಟ್ಟು ಸದಸ್ಯಬಲ 250, ಅದರಲ್ಲಿ 238 ಸದಸ್ಯರನ್ನು ವೋಟು ಹಾಕಿ ಆಯ್ಕೆ ಮಾಡಲಾಗುತ್ತದೆ. ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ನಾಮ ನಿರ್ದೇಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

Previous Post

ಭಾರೀ ಮಳೆ ಕೊಂಕಣ ರೈಲ್ವೆ ಸೇವೆ ಸ್ಥಗಿತ; ಮಂಗಳೂರು ಎಕ್ಸ್‌ಪ್ರೆಸ್, ಮತ್ಸ್ಯ ಗಂಧ ರೈಲು ಸಂಚಾರ ಬಂದ್

Next Post

ಕರ್ನಾಟಕದಲ್ಲಿ ಭಾರೀ ಮಳೆ:ಆರು ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Next Post
ಕರ್ನಾಟಕದಲ್ಲಿ ಭಾರೀ ಮಳೆ:ಆರು  ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕದಲ್ಲಿ ಭಾರೀ ಮಳೆ:ಆರು ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.