Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

ಇಡೀ ತಂಡ ಟ್ರೋಫಿ ಹಿಡಿದು ಸಂಭ್ರಮಿಸುತ್ತಿದ್ದರೆ ಏಕಾಂಗಿಯಾಗಿ ನಿಂತಿದ್ದ ಶಮಿ..! ಕಾರಣವೇನು?

editor tv by editor tv
March 10, 2025
in ಕ್ರೀಡೆ
0
ಇಡೀ ತಂಡ ಟ್ರೋಫಿ ಹಿಡಿದು ಸಂಭ್ರಮಿಸುತ್ತಿದ್ದರೆ ಏಕಾಂಗಿಯಾಗಿ ನಿಂತಿದ್ದ ಶಮಿ..! ಕಾರಣವೇನು?
1.9k
VIEWS
Share on FacebookShare on TwitterShare on Whatsapp

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಗೆಲುವಿನ ನಂತರ, ಮೊಹಮ್ಮದ್ ಶಮಿ ಅವರು ವಿಜಯೋತ್ಸವದ ವೇದಿಕೆಯಿಂದ ದೂರ ಉಳಿದಿದ್ದ ವಿಡಿಯೋ ವೈರಲ್ ಆಗಿದೆ. ಇಸ್ಲಾಂನಲ್ಲಿ ಶಾಂಪೇನ್ ಕುಡಿಯುವುದು ಮತ್ತು ಮುಟ್ಟುವುದು ನಿಷೇಧಿಸಲಾಗಿದೆ. ಬಹುಶಃ ಅದಕ್ಕಾಗಿಯೇ ಶಮಿ ವೇದಿಕೆಯಿಂದ ಹಿಂದೆ ಸರಿದಿದ್ದಾರೆ ಎನ್ನಬಹುದು.

2025 ರ ಚಾಂಪಿಯನ್ ಟ್ರೋಫಿ (Champions Trophy 2025) ಅದ್ಧೂರಿ ತೆರೆ ಬಿದ್ದಿದೆ. ಟೀಂ ಇಂಡಿಯಾ 12 ವರ್ಷಗಳ ನಂತರ ಮತ್ತೊಮ್ಮೆ ಈ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೂರನೇ ಬಾರಿಗೆ ಈ ಪ್ರಶಸ್ತಿಯನ್ನು ಗೆದ್ದು ಬೀಗಿದೆ. ದುಬೈನಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ತಂಡ ಆಟಗಾರರು ಟ್ರೋಫಿಯೊಂದಿಗೆ ಸಂಭ್ರಮಾಚರಣೆಯಲ್ಲಿ ಮುಳುಗಿದ್ದರೆ, ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ (Mohammad Shami) ಮಾತ್ರ ಇಡೀ ತಂಡವನ್ನು ತೊರೆದು, ಸ್ಟೇಜ್​ನಿಂದ ಸ್ವಲ್ಪ ದೂರ ಸರಿದು ಏಕಾಂಗಿಯಾಗಿ ನಿಂತುಬಿಟ್ಟಿದ್ದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ವೇದಿಕೆಯಿಂದ ದೂರ ಸರಿದ ಶಮಿ

ಐಸಿಸಿ ಅಧ್ಯಕ್ಷ ಜಯ್ ಶಾ ಅವರಿಂದ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯನ್ನು ಸ್ವೀಕರಿಸುತ್ತಿದ್ದಂತೆ ತಂಡದ ಎಲ್ಲಾ ಆಟಗಾರರು ವೇದಿಕೆಯ ಮೇಲೆ ಬಂದು ನಿಂತರು. ಎಲ್ಲಾರಂತೆ ಶಮಿ ಕೂಡ ತಂಡದೊಂದಿಗೆ ವೇದಿಕೆಗೆ ಬಂದರು. ಆದರೆ ವೇದಿಕೆಯ ಮೇಲೆ ಷಾಂಪೇನ್ ಬಾಟಲಿಯನ್ನು ಓಪನ್ ಮಾಡುತ್ತಿದ್ದಂತೆ, ಮೊಹಮ್ಮದ್ ಶಮಿ ತಂಡವನ್ನು ತೊರೆದು ಸ್ಟೇಜ್​ನಿಂದ ದೂರ ಹೋಗಿ ನಿಂತರು. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಾಸ್ತವವಾಗಿ, ಇಸ್ಲಾಂನಲ್ಲಿ ಶಾಂಪೇನ್ ಕುಡಿಯುವುದು ಮತ್ತು ಮುಟ್ಟುವುದು ನಿಷೇಧಿಸಲಾಗಿದೆ. ಬಹುಶಃ ಅದಕ್ಕಾಗಿಯೇ ಶಮಿ ವೇದಿಕೆಯಿಂದ ಹಿಂದೆ ಸರಿದಿದ್ದಾರೆ ಎನ್ನಬಹುದು

https://x.com/i/status/1898784682566959220

ಈ ಹಿಂದೆಯೂ ಶಮಿ ವಿರುದ್ಧ ಆರೋಪ

ಭಾರತ ತಂಡವು ಮಾರ್ಚ್ 4 ರಂದು ದುಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ಸೆಮಿಫೈನಲ್ ಪಂದ್ಯವನ್ನು ಆಡಿತ್ತು. ಈ ವೇಳೆ ಶಮಿ ಬೌಂಡರಿ ಲೈನ್‌ನಲ್ಲಿ ಎನರ್ಜಿ ಡ್ರಿಂಕ್ ಕುಡಿಯುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ರಂಜಾನ್ ಸಮಯದಲ್ಲಿ ಉಪವಾಸ ಮಾಡದಿದ್ದಕ್ಕಾಗಿ ಕೆಲವು ಬಳಕೆದಾರರು ಅವರನ್ನು ಟ್ರೋಲ್ ಮಾಡಿದ್ದರು. ಇದರ ಹೊರತಾಗಿ ರಂಜಾನ್ ತಿಂಗಳಂದು ಉಪವಾಸ ಆಚರಿಸದ ಶಮಿಯನ್ನು ಅಖಿಲ ಭಾರತೀಯ ಮುಸ್ಲಿಂ ಜಮಾತ್ ಅಧ್ಯಕ್ಷ ಶಹಬುದ್ದಿನ್ ರಜ್ವಿ ಬರೇಲ್ವಿ ಕ್ರಿಮಿನಲ್ ಎಂದು ಜರಿದಿದ್ದರು.

ಒಬ್ಬ ವ್ಯಕ್ತಿಯು ಉದ್ದೇಶಪೂರ್ವಕವಾಗಿ ಉಪವಾಸ ಮಾಡದಿದ್ದರೆ ಅವನು ಪಾಪಿ. ಮೊಹಮ್ಮದ್ ಶಮಿ ಇಸ್ಲಾಮಿಕ್ ಷರಿಯಾ ನಿಯಮಗಳನ್ನು ಪಾಲಿಸಲಿಲ್ಲ ಮತ್ತು ಉಪವಾಸವನ್ನು ಆಚರಿಸಲಿಲ್ಲ, ಅದು ಅವರಿಗೆ ಕಡ್ಡಾಯವಾಗಿತ್ತು. ಈ ನಿಯಮವನ್ನು ಪಾಲಿಸದಿರುವುದು ಶರಿಯಾ ದೃಷ್ಟಿಯಲ್ಲಿ ದೊಡ್ಡ ಪಾಪ. ಮೊಹಮ್ಮದ್ ಶಮಿ ಇಸ್ಲಾಮಿಕ್ ಜವಾಬ್ದಾರಿಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ಮೌಲಾನಾ ಆರೋಪಿಸಿದ್ದರು. ಆದಾಗ್ಯೂ, ಅನೇಕ ಮಾಜಿ ಭಾರತೀಯ ಆಟಗಾರರು ಮತ್ತು ಕೆಲವು ಇಸ್ಲಾಮಿಕ್ ಧಾರ್ಮಿಕ ಮುಖಂಡರು ಈ ವಿಷಯದಲ್ಲಿ ಶಮಿಯನ್ನು ಬೆಂಬಲಿಸಿದ್ದರು.

ಶಮಿ ಅದ್ಭುತ ಪ್ರದರ್ಶನ

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡಿದರು. ಈ ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಶಮಿ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಶಮಿ ಆಡಿದ 5 ಪಂದ್ಯಗಳಲ್ಲಿ 9 ವಿಕೆಟ್ ಪಡೆದರೆ, ಇತ್ತ ಜಂಟಿಯಾಗಿ ಮೊದಲ ಸ್ಥಾನದಲ್ಲಿರುವ ವರುಣ್ ಚಕ್ರವರ್ತಿ 3 ಪಂದ್ಯಗಳಲ್ಲಿ 9 ವಿಕೆಟ್ ಪಡೆದರು.

https://x.com/TheBahubali_IND/status/1898784682566959220

Previous Post

ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ: ನನ್ನ ಹೇಳಿಕೆಗೆ ನಾನು ಬದ್ಧ ಎಂದ ಕೋಮುವ್ಯಾದಿ ಸೂಲಿಬೆಲೆ

Next Post

ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Next Post
ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.