Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ!

editor tv by editor tv
March 23, 2025
in ರಾಜ್ಯ
0
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ!
1.9k
VIEWS
Share on FacebookShare on TwitterShare on Whatsapp

Basavaraj Horatti resigns: ಸದ್ಯ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್​ ಪ್ರಕರಣ ಕೋಲಾಹಲ ಎದ್ದಿದೆ. ತಮ್ಮನ್ನು ಹನಿಟ್ರ್ಯಾಪ್​​ ಬಲೆಗೆ ಬೀಳಿಸುವ ಯತ್ನ ನಡೆದಿತ್ತು ಎಂದು ಸ್ವತಃ ಸಚಿವ ರಾಜಣ್ಣ ಅವರು ಸದನದಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ. ಹೀಗಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹನಿಟ್ರ್ಯಾಪ್ ಭಾರೀ ಸದ್ದು ಮಾಡುತ್ತಿರುವ ಮಧ್ಯೆಯೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು. ಬಸವರಾಜ್‌ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು/ಹುಬ್ಬಳ್ಳಿ, (ಮಾರ್ಚ್​ 23): ಕರ್ನಾಟಕದಲ್ಲಿ ಹನಿಟ್ರ್ಯಾಪ್​ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್‌ ಹೊರಟ್ಟಿ(basavaraj horatti) ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ, ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು (ಮಾರ್ಚ್ 23) ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗಾಗಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.

ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಏನಿದೆ?

ಇನ್ನು ಬಸವರಾಜ್ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಇಂದು (ಮಾರ್ಚ್ 23) ಬೆಳಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ. ಹೌದು..ಮಾರ್ಚ್​ 18ರಂದೇ ಹೊರಟ್ಟಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೊರಟ್ಟಿ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಬೆಳಗ್ಗೆ ಅಷ್ಟೇ ರಾಜೀನಾಮೆ ಬಗ್ಗೆ ಮಾತನಾಡಿದ್ದ ಹೊರಟ್ಟಿ

ಮಾ. 23ರಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾಡಿರುವ ಹೊರಟ್ಟ, ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಹಾಗೂ ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಇಂದಿನ ದಿನಗಳಲ್ಲಿ ಸದನಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಅರ್ಥವಾಗಿದೆ. ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್​ಗೆ ಪ್ಲೇ ಕಾರ್ಡ್‌ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Previous Post

ಉತ್ತರ ಪ್ರದೇಶ: ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಸಾವು

Next Post

Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ

Next Post
Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ

Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.