Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಆಂಧ್ರಪ್ರದೇಶ | ಕಾರಿನಲ್ಲೇ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು

editor tv by editor tv
May 19, 2025
in ರಾಷ್ಟ್ರೀಯ
0
ಆಂಧ್ರಪ್ರದೇಶ | ಕಾರಿನಲ್ಲೇ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು
1.9k
VIEWS
Share on FacebookShare on TwitterShare on Whatsapp

ಅಮರಾವತಿ: ಕಾರಿನಲ್ಲೇ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ(Andhra Pradesh) ವಿಜಯನಗರಂ ಜಿಲ್ಲೆಯ ದ್ವಾರಪುಡಿ(Dwarapudi) ಗ್ರಾಮದಲ್ಲಿ ನಡೆದಿದೆ.

Four Children Died of Suffocation after Car Door Locked, in #Dwarapudi, #Vizianagaram

Never leave children alone in a vehicle locked or unlocked, even for a minute, the interior temperature of a car can rise quickly, leading to heatstroke or #Suffocation

In a heart-wrenching… pic.twitter.com/5WYUunNjhT

— Surya Reddy (@jsuryareddy) May 19, 2025

ದ್ವಾರಪುಡಿ ಗ್ರಾಮದ ಮಂಗಿ ಉದಯ್ (8), ಬುರ್ಲೆ ಚಾರುಮತಿ (8), ಬುರ್ಲೆ ಚರಿಷ್ಮಾ (6) ಮತ್ತು ಕಂಡಿ ಮನಸ್ವಿನಿ (6) ಮೃತ ಮಕ್ಕಳು. 

ಭಾನುವಾರ ದ್ವಾರಪುಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕಾರು ನಿಲ್ಲಿಸಿ, ಲಾಕ್ ಮಾಡುವುದನ್ನೇ ಮರೆತು ಹೋಗಿದ್ದ. ಅಲ್ಲೇ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಮಳೆಯಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲೇ ನಿಲ್ಲಿಸಿದ್ದ ಕಾರನ್ನು ಹತ್ತಿದ್ದಾರೆ. ದುರಾದೃಷ್ಟವಶಾತ್, ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿ, ನಾಲ್ವರು ಮಕ್ಕಳು ಕಾರಿನಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 

ಮಕ್ಕಳಿಗಾಗಿ ಮನೆಯವರು ಸುಮಾರು 3 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದರು. ಕೊನೆಗೆ ಅಲ್ಲೇ ನಿಲ್ಲಿಸಿದ್ದ ಕಾರನ್ನು ಗಮನಿಸಿದಾಗ ಮಕ್ಕಳು ಕಾರಿನೊಳಗೆ ಸಿಲುಕಿರುವುದು ಪತ್ತೆಯಾಗಿದೆ. ತಕ್ಷಣವೇ ಕಾರಿನ ಗ್ಲಾಸ್ ಒಡೆದು ಮನೆಯವರು ಮಕ್ಕಳನ್ನು ಹೊರೆತೆಗೆದರು. ಅಷ್ಟರಲ್ಲಾಗಲೇ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದರು. 

ಕಾರು ಲಾಕ್ ಮಾಡದೇ ತೆರಳಿದರೆ ಎಂಥಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಪ್ರತ್ಯಕ್ಷ ಉದಾಹರಣೆಯಾಗಿದೆ. ಇದೀಗ ಯಾರದೋ ನಿರ್ಲಕ್ಷ್ಯಕ್ಕೆ ಅಮಾಯಕ ಮಕ್ಕಳು ಬಲಿಯಾಗಿದ್ದಾರೆ.

Previous Post

ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ

Next Post

ವೈಜಿ ಗುಡ್ಡ ಜಲಾಶಯದಲ್ಲಿ ಬೆಂಗಳೂರಿನ ಮೂವರು ಯುವತಿಯರು ಜಲಸಮಾಧಿ

Next Post
ವೈಜಿ ಗುಡ್ಡ ಜಲಾಶಯದಲ್ಲಿ ಬೆಂಗಳೂರಿನ ಮೂವರು ಯುವತಿಯರು ಜಲಸಮಾಧಿ

ವೈಜಿ ಗುಡ್ಡ ಜಲಾಶಯದಲ್ಲಿ ಬೆಂಗಳೂರಿನ ಮೂವರು ಯುವತಿಯರು ಜಲಸಮಾಧಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.