Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

editor tv by editor tv
June 4, 2025
in ರಾಜ್ಯ
0
ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: 18ನೇ ಐಪಿಎಲ್‌ (IPL 2025) ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು.

ಆರ್‌ಸಿಬಿ ತಂಡದ ಆಟಗಾರರಿಗೆ ಹೆಎಎಲ್‌ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸ್ವಾಗತ ಕೋರಿದರು. ಈ ವೇಳೆ, ಆರ್‌ಸಿಬಿ ಸ್ಟಾರ್‌ ವಿರಾಟ್‌ ಕೊಹ್ಲಿಗೆ (Virat Kohli) ಕನ್ನಡದ ಬಾವುಟ ನೀಡಿದರು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್‌ ಖುಷಿಪಟ್ಟರು. 

ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇದೆ. ಈ ಹಿನ್ನೆಲೆಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದಾರೆ.

ರಸ್ತೆಯದ್ದಕ್ಕೂ ಅಭಿಮಾನಿಗಳ ಸಾಗರವೇ ನೆರೆದಿದೆ. ರಜತ್‌ ಪಾಟೀದಾರ್‌ ಪಡೆಗೆ ಗ್ರ್ಯಾಂಡ್‌ ವೆಲ್‌ಕಮ್‌ ಕೋರಲು ಫ್ಯಾನ್ಸ್‌ ಕಾತರರಾಗಿದ್ದಾರೆ. 

ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳ ರೋಚಕ ಜಯ ಸಾಧಿಸಿತು. ಆ ಮೂಲಕ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್‌ ಟ್ರೋಫಿ ಎತ್ತಿ ಹಿಡಿಯಿತು. ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು. ವಿರಾಟ್‌ ಕೊಹ್ಲಿಗೂ ಈ ಗೆಲುವು ವಿಶೇಷವಾಗಿತ್ತು.

Previous Post

ಮಂಗಳೂರು | ಕಣಚೂರು ಆಸ್ಪತ್ರೆಗೆ ಬಾಂಬ್ ದಾಳಿ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ

Next Post

ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Next Post
ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.