Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

editor tv by editor tv
June 4, 2025
in ರಾಜ್ಯ
0
ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
1.9k
VIEWS
Share on FacebookShare on TwitterShare on Whatsapp

ಓರ್ವ ಬಾಲಕನ ಸ್ಥಿತಿ ಗಂಭೀರ; ರಸ್ತೆಯಲ್ಲಿ ಬಿದ್ದಿದ್ದ ಯುವತಿರನ್ನು ಹೊತ್ತು ಸಾಗಿದ ಆಪ್ತರು

ಬೆಂಗಳೂರು: ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಅವಘಡಗಳು ಸಂಭವಿಸಿವೆ. ಆರ್‌ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಜನಸಾಗರದ ನಡುವೆ ನೂಕುನುಗ್ಗಲು ಏರ್ಪಟ್ಟು ಕಾಲ್ತುಳಿತಕ್ಕೆ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಓರ್ವ ಮಹಿಳೆ ಮತ್ತು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ.

ಅಸ್ವಸ್ಥಗೊಂಡು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬನಿಗೆ ಅಲ್ಲೇ ಇದ್ದವರು ಸಿಪಿಆರ್‌ ಮಾಡಿ ಎಚ್ಚರಗೊಳಿಸಲು ಯತ್ನಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಪೊಲೀಸ್‌ ಸಿಬ್ಬಂದಿಯೊಬ್ಬರು ಎತ್ತಿಕೊಂಡು ಅಂಬುಲೆನ್ಸ್‌ ಕಡೆಗೆ ಓಡುತ್ತಿರುವ ದೃಶ್ಯ ಕಂಡುಬಂತು.

ನೂಕುನುಗ್ಗಲಲ್ಲಿ ಗಾಯಗೊಂಡಿದ್ದ ಇಬ್ಬರು ಯುವತಿಯರನ್ನು ಆಪ್ತರು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯವೂ ಕಂಡುಬಂತು. ಹೆಚ್ಚಿನ ಸಂಖ್ಯೆಯಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಹಲವರು ಮರದ ಮೇಲೆ ಏರಿ ಕುಳಿತಿದ್ದರು. ಇನ್ನೂ ಕೆಲವರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌, ಬಿಬಿಎಂಪಿ ಕಸದ ಲಾರಿಯನ್ನೇ ತಡೆದು ಅದರ ಮೇಲೇರಿ ಕಿರಿಕಿರಿ ಉಂಟು ಮಾಡಿದರು.

Previous Post

ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

Next Post

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ 7ಏರಿಕೆ

Next Post

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ 7ಏರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.