Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

24 ಗಂಟೆಗಳಲ್ಲಿ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

editor tv by editor tv
June 26, 2025
in ರಾಜ್ಯ
0
24 ಗಂಟೆಗಳಲ್ಲಿ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು
1.9k
VIEWS
Share on FacebookShare on TwitterShare on Whatsapp

ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಬರುತ್ತಿದ್ದ ಹೃದಯಾಘಾತ ಈಗ ಯುವಕರನ್ನು ಸಹ ಬಲಿಪಶುಗಳನ್ನಾಗಿ ಮಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವ ಜನರ ಸಾವಿನ ಸರಣಿ ಮುಂದುವರಿದಿದೆ. ಅದರಲ್ಲೂ ಹಾಸನ ಜಿಲ್ಲೆಯ ಯುವಕ-ಯುವತಿಯರು ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ನಿನ್ನೆ(ಜೂನ್ 25) ಒಂದೇ ದಿನ ಹಾಸನ ಮೂಲದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್​ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

32 ವರ್ಷದ ಆಟೋ ಚಾಲಕ ಸಾವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ

ಮಧ್ಯಾಹ್ನ ಹಾಸನ ಮೂಲದ ಆಟೋ ಚಾಲಕ ಯೋಗೇಶ್ ಮೃತಪಟ್ಟಿದ್ದರೆ, ಸಂಜೆ ಹಾಸನ ಮೂಲದ ಕಟ್ಟಳ್ಳಿಯ ಕೃಷ್ಣಮೂರ್ತಿ, ರೂಪಾ ದಂಪತಿ ಪುತ್ರಿ ಸುಪ್ರಿಯಾ(22) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದ ಸುಪ್ರಿಯಾ ಕುಟುಂಬ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು, ಸುಪ್ರಿಯಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದಳು. ವಿದ್ಯಾಭ್ಯಾಸದ ಜೊತೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದ್ರೆ, ನಿನ್ನೆ (ಜೂನ್ 25) ಮನೆಯಲ್ಲಿ ಸುಪ್ರಿಯಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾಳೆ. ಕೂಡಲೇ ಪೋಷಕರು, ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ದುರದೃಷ್ಟವಶಾತ್, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸುಪ್ರಿಯಾ ಮೃತಪಟ್ಟಿದ್ದಾಳೆ

ಒಂದೇ ತಿಂಗಳಲ್ಲಿ 14 ಜನರು ಹೃದಯಾಘಾತಕ್ಕೆ ಬಲಿ

ಕಳೆದೊಂದು ತಿಂಗಳ ಹೃದಯಾಘಾತ ಮಾಹಿತಿ ನೋಡಿದರೆ, ಇವರೆರೆಡು ಸೇರಿ ಕಳೆದ ಒಂದು ತಿಂಗಳ ಅವಧಿಯಲ್ಲಿ 14ನೇ ಸಾವು. ಮೇ 20ರಂದು ಅರಕಲಗೂಡು ತಾಲೂಕಿನ ಅಭಿಷೇಕ್, ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂಧ್ಯಾ ಸಾವನ್ನಪ್ಪಿದ್ದರು. ಮೇ 28ರಂದು ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಆನಂತರ ಜೂನ್ 11ರಂದು ಹೊಳೆನರಸೀಪುರದ ಯುವಕ ನಿಶಾಂತ್ ಸಾವು, ಜೂನ್ 12ರಂದು ಕೆಎಸ್ ಆರ್​​ ಟಿಸಿ ಬಸ್​ ನಲ್ಲಿ ಸಾರಿಗೆ ಸಿಬ್ಬಂದಿ ನಾಗಪ್ಪ ಸಾವು, ಅದೇ ದಿನ ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ ಮೃತಪಟ್ಟಿದ್ದರು.

ಇನ್ನು ಜೂನ್ 13ರಂದು ಚನ್ನರಾಯಪಟ್ಟಣದ ಗ್ರಾಮ ಲೆಕ್ಕಿಗ ದೇವರಾಜ್ ಎಂಬುವರು ಕಾರಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದರು. ಅದೇ ದಿನ ಸತೀಶ್ ಎಂಬುವರು ಹಠಾತ್ ಸಾವಿಗೀಡಾಗಿದ್ದರು. ಜೂನ್ 14ರಂದು ಕಾಂತರಾಜು ಮೃತಪಟ್ಟದ್ದರೆ, ಜೂನ್ 18ರಂದು ಅರಸೀಕೆರೆ ಮೂಲದ ಶಿರಾದಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ನೌಕರ ನವೀನ್ ಸಾವನ್ನಪ್ಪಿದ್ದರು. ಜೂನ್ 21ರಂದು ಬೇಲೂರಿನ ನಿಶಾದ್ ಅಹ್ಮದ್ ಹಾಗೂ ಹಾಸನ ಮೂಲದ ಚೇತನ್ ಹೃದಯಾಘಾತಕ್ಕೆ ಬಲಿಯಾಗಿದ್ದರು.

2 ವರ್ಷಗಳಲ್ಲಿ 507 ಜನರಿಗೆ ಹೃದಯಾಘಾತ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರಿಗೆ ಹೃದಯಾಘಾತವಾಗಿದೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರಿಗೆ ಹೃದಯಾಘಾತವಾಗಿದ್ದು, ಈ ಪೈಕಿ ಎರಡು ವರ್ಷಗಳಲ್ಲಿ ಒಟ್ಟು 140 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ವತಃ ಹಾಸನ ಡಿಹೆಚ್​ ಓ ಡಾ ಅನಿಲ್ ಮೊನ್ನೆ ಅಷ್ಟೇ ಮಾಹಿತಿ ನೀಡಿದ್ದರು.

ದುಶ್ಚಟ, ಅಸಮತೊಲನದ ಅಹಾರ ಸೇವನೆ ಹಾಗೂ ಜೀವನ ಶೈಲಿಯಿಂದಲೇ ಹೃದಯಘಾತ ಸಂಭವಿಸುತ್ತಿವೆ ಎಂದು ಹಾಸನ ಡಿಹೆಚ್​ ಓ ಮಾಹಿತಿ ನೀಡಿದ್ದರು

Previous Post

ಮೆಕ್ಸಿಕೊದಲ್ಲಿ ಧಾರ್ಮಿಕ ಆಚರಣೆ ವೇಳೆ ಗುಂಡಿನ ದಾಳಿ; 12 ಮಂದಿ ಬಲಿ

Next Post

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ; ಆಸ್ಪತ್ರೆ ಸೇರಿದ ಕಲ್ಲೇಗ ಕೇಸ್‌ ಆರೋಪಿ

Next Post
ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ; ಆಸ್ಪತ್ರೆ ಸೇರಿದ ಕಲ್ಲೇಗ ಕೇಸ್‌ ಆರೋಪಿ

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ; ಆಸ್ಪತ್ರೆ ಸೇರಿದ ಕಲ್ಲೇಗ ಕೇಸ್‌ ಆರೋಪಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.