Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮುಂಬೈ ರೈಲು ಸ್ಫೋಟ ಕೇಸ್​ಗೆ ಟ್ವಿಸ್ಟ್.. 12 ಅಪರಾಧಿಗಳ ಖುಲಾಸೆ ಆದೇಶಕ್ಕೆ ಸುಪ್ರೀಂ ತಡೆ,ಅವರ ಬಿಡುಗಡೆಗೆ ಯಾವುದೇ ತಡೆ ಇಲ್ಲ

editor tv by editor tv
July 24, 2025
in ರಾಷ್ಟ್ರೀಯ
0
ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್
1.9k
VIEWS
Share on FacebookShare on TwitterShare on Whatsapp

ಮುಂಬೈ ಟ್ರೈನ್ ಬಾಂಬ್ ಬ್ಲಾಸ್ಟ್​-2006 (Mumbai train bomb blasts) ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಸುಪ್ರೀಂ ಕೊರ್ಟ್ (Supreme Court ) ಮಹತ್ವದ ತೀರ್ಪು ನೀಡಿದೆ. ​ಪ್ರಕರಣದ 12 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ (Bombay High Court) ನೀಡಿದ್ದ ಖುಲಾಸೆಗೆ ತಡೆಯಾಜ್ಞೆ ನೀಡಿದೆ.

ಬಾಂಬೆ ಹೈಕೋರ್ಟ್ ಇದೇ ಸೋಮವಾರ 12 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆ ಮಾಡಿತ್ತು. ಹೈಕೋರ್ಟ್​ನ ನಿರ್ಧಾರ ಪ್ರಶ್ನೆ ಮಾಡಿದ ಮಹಾರಾಷ್ಟ್ರ ಸರ್ಕಾರ, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್​ನಲ್ಲಿ ಈ ಬಗ್ಗೆ ವಿಸ್ತೃತ ಅರ್ಜಿ ವಿಚಾರಣೆ ನಡೆಯಬೇಕಿದೆ. ಅಲ್ಲಿಯವರೆಗೆ ಹೈಕೋರ್ಟ್​ನ ತೀರ್ಪಿಗೆ ಸುಪ್ರೀಂ ಕೋರ್ಟ್​ ತಡೆಯಾಜ್ಞೆ ನೀಡಿದೆ.

ಪ್ರಕರಣದ ಎಲ್ಲಾ ಆರೋಪಿಗಳಿಗೂ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್​, ಅವರ ಬಿಡುಗಡೆಗೆ ಯಾವುದೇ ತಡೆ ನೀಡಿಲ್ಲ. ಜುಲೈ 11, 2006ರಲ್ಲಿ ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಮುಂಬೈ ಲೋಕಲ್ ಟ್ರೈನ್​ನ 7 ಕೋಚ್​​ಗಳನ್ನ ಸ್ಫೋಟ ಮಾಡಲಾಗಿತ್ತು. ಈ ಕೃತ್ಯದಲ್ಲಿ 189 ಮಂದಿ ಪ್ರಾಣ ಕಳೆದುಕೊಂಡಿದ್ದರು. 824 ಜನರು ಗಂಭೀರವಾಗಿ ಗಾಯಗೊಂಡಿದ್ದರು.

2015ರಲ್ಲಿ MCOCA ವಿಶೇಷ ಕೋರ್ಟ್​ 13 ಮಂದಿ ಅಪರಾಧಿಗಳು ಎಂದು ತೀರ್ಪು ನೀಡಿತ್ತು. ಅಲ್ಲದೇ ಅವರಲ್ಲಿ ಐವರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿತು. ಉಳಿದ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿತ್ತು. ಓರ್ವನನ್ನು ಪ್ರಕರಣದಿಂದ ಖುಲಾಸೆ ಮಾಡಿತ್ತು. ಮರಣದಂಡನೆಗೆ ಒಳಗಾದ ಓರ್ವ ಅಪರಾಧಿ 2021ರಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾರೆ.

Previous Post

IB Recruitment 2025: ಗುಪ್ತಚರ ಇಲಾಖೆಯಲ್ಲಿ 4987 ಹುದ್ದೆಗಳಿಗೆ ನೇಮಕಾತಿ, 10th ಪಾಸಾಗಿದ್ರೆ ಅರ್ಜಿ ಸಲ್ಲಿಸಿ

Next Post

ಧರ್ಮಸ್ಥಳದ AI ವಿಡಿಯೋ ಹಾಕಿ ಹಲ್​ಚಲ್​ ಸೃಷ್ಟಿಸಿದ್ದ ಸಮೀರ್​ ಬಿಗ್​ಬಾಸ್​ಗೆ?

Next Post
ಧರ್ಮಸ್ಥಳದ AI ವಿಡಿಯೋ ಹಾಕಿ ಹಲ್​ಚಲ್​ ಸೃಷ್ಟಿಸಿದ್ದ ಸಮೀರ್​ ಬಿಗ್​ಬಾಸ್​ಗೆ?

ಧರ್ಮಸ್ಥಳದ AI ವಿಡಿಯೋ ಹಾಕಿ ಹಲ್​ಚಲ್​ ಸೃಷ್ಟಿಸಿದ್ದ ಸಮೀರ್​ ಬಿಗ್​ಬಾಸ್​ಗೆ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.