Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

editor tv by editor tv
August 7, 2025
in ರಾಜ್ಯ
0
ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ
1.9k
VIEWS
Share on FacebookShare on TwitterShare on Whatsapp

ವಿಟ್ನೆಸ್ ಪ್ರೊಟೆಕ್ಷನ್ ಸ್ಕೀಮ್ ಅವಕಾಶ ಪಡೆದುಕೊಂಡಿರುವ ದೂರುದಾರ

ಮಂಗಳೂರು:
 ಧರ್ಮಸ್ಥಳದಲ್ಲಿ (Dharmastala) ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರ ವ್ಯಕ್ತಿಯನ್ನು ಎಸ್‌ಐಟಿ (SIT) ತಮ್ಮ ವಶದಲ್ಲಿಯೇ ಇರಿಸಿಕೊಳ್ಳಬೇಕು ಎಂದು ಬೆಳ್ತಂಗಡಿ ನಿವಾಸಿ ಶ್ಯಾಮ ಸುಂದರ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಎಸ್‌ಐಟಿಗೆ ಪತ್ರ ಬರೆದಿರುವ ಅವರು, ಅನಾಮಿಕ ವ್ಯಕ್ತಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದಾನೆ. ಆತ ಗುರುತಿಸಿದ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ. ಆರಂಭದಲ್ಲಿ ಅನಾಮಿಕ ವ್ಯಕ್ತಿ ತನ್ನ ವಕೀಲರ ಜೊತೆ ಮಂಗಳೂರಿನ (Mangaluru) ರೂಮ್‌ವೊಂದರಲ್ಲಿ ನೆಲೆಸಿರುವ ಬಗ್ಗೆ ಮಾಹಿತಿಯಿತ್ತು. ಆದರೆ ಕೆಲ ದಿನಗಳಿಂದ ಈ ಅನಾಮಿಕ ವ್ಯಕ್ತಿ ಉಜಿರೆಯ (Ujire) ಖಾಸಗಿ ವ್ಯಕ್ತಿಯೋರ್ವನ ಮನೆಯಲ್ಲಿ ಉಳಿದುಕೊಳ್ಳುವ ಬಗ್ಗೆ ಮಾಹಿತಿಯಿದೆ. ಇಷ್ಟು ಗಂಭೀರ ಪ್ರಕರಣದಲ್ಲಿ ಅನಾಮಿಕನನ್ನು ಎಸ್‌ಐಟಿ ತಮ್ಮ ಸುಪರ್ದಿಯಲ್ಲಿ ಇಟ್ಟುಕೊಳ್ಳಬೇಕಿತ್ತು. ಆದರೆ ವಕೀಲರು, ಖಾಸಗಿ ವ್ಯಕ್ತಿಗಳ ಬಳಿ ಬಿಟ್ಟರೆ ನಿಷ್ಪಕ್ಷಪಾತ ತನಿಖೆ ಹೇಗೆ ನಡೆಯಲು ಸಾಧ್ಯ? ಹೀಗಾಗಿ ಅನಾಮಿಕ ವ್ಯಕ್ತಿಯನ್ನು ತಮ್ಮ ಸುಪರ್ದಿಯಲ್ಲಿ ಇರಿಸಿಕೊಳ್ಳಬೇಕು. ಜೊತೆಗೆ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಉಲ್ಲೇಖಿಸಿದ್ದಾರೆ.

ಮನವಿ ಪತ್ರಕ್ಕೆ ಎಸ್‌ಐಟಿ ಪತ್ರಿಕ್ರಿಯಿಸಿದ್ದು, ನಿಮ್ಮ ಅರ್ಜಿಯನ್ನು ಸ್ವೀಕರಿಸಿ ಪರಿಶೀಲಿಸುತ್ತೇವೆ. ಯಾವುದೇ ಅಪರಾಧ ಕೃತ್ಯದ ಬಗ್ಗೆ ಮಾಹಿತಿ ಅಥವಾ ದೂರನ್ನು ಸ್ಥಳೀಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದು ಉಲ್ಲೇಖಿಸಿದೆ

ದೂರಿನಲ್ಲಿ ಏನಿದೆ?
ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ಬಹಳಷ್ಟು ಕೊಲೆಗಳು ನಡೆದಿದ್ದು, ಸದರಿ ಪ್ರಕರಣಗಳಲ್ಲಿ ತಾನು ಕಳೇಬರೆಗಳನ್ನು ಹೂತಿರುತ್ತೇನೆ ಎಂದು ಅನಾಮಿಕ ವ್ಯಕ್ತಿಯೋರ್ವನು ಅಪಾದಿಸಿದಂತೆ ಮಾನ್ಯ ಸರ್ಕಾರದ ನಿರ್ದೇಶನದಲ್ಲಿ ರಚಿಸಲ್ಪಟ್ಟಿರುವ ವಿಶೇಷ ತನಿಖಾ ದಳವು ಅತ್ಯಂತ ಉತ್ತಮ ರೀತಿಯಲ್ಲಿ ಪಾರದರ್ಶಕವಾಗಿ ತನಿಖೆಯನ್ನು ಮಾಡುತ್ತಿದೆ. ಈ ಬಗ್ಗೆ ನಮ್ಮ ಅಭಿಮಾನಗಳನ್ನು ಸಲ್ಲಿಸುತ್ತಿದ್ದೇವೆ.

ಮೃತ ವ್ಯಕ್ತಿಗಳ ಕಳೇಬರಗಳನ್ನು ತಾನು ತೋರಿಸುವುದಾಗಿ ಹೇಳಿ ಅನಾಮಿಕ ವ್ಯಕ್ತಿಯು 13 ಸ್ಥಳಗಳನ್ನು ತೋರಿಸಿದ್ದು, ಮಾನ್ಯರಾದ ತಾವು ಈಗಾಗಲೇ 12 ಸ್ಥಳಗಳನ್ನು ತನಿಖೆಗೆ ಒಳಪಡಿಸಿರುತ್ತೀರಿ. ಹೀಗಿರುವಲ್ಲಿ ತಮಗೆ ಸ್ಥಳವನ್ನು ತೋರಿಸುತ್ತಿರುವ ಅನಾಮಿಕ ವ್ಯಕ್ತಿಯು ಪ್ರತಿನಿತ್ಯ ವಕೀಲರುಗಳು ಎಂದು ಕರೆಯಲ್ಪಡುವ ವ್ಯಕ್ತಿಗಳ ಜೊತೆ ಬರುತ್ತಿದ್ದು, ಅವರ ಜೊತೆ ಮಂಗಳೂರಿನಲ್ಲಿ ಹೋಗಿ ರೂಮ್‌ನಲ್ಲಿ ನೆಲೆಸುತ್ತಿದ್ದಾರೆ ಎಂದು ಮಾಧ್ಯಮಗಳಿಂದ ನಮಗೆ ತಿಳಿದುಬಂದಿರುತ್ತದೆ. ಅದಲ್ಲದೇ ಇತ್ತೀಚಿನ ಕೆಲವು ದಿನಗಳ ಹಿಂದೆ ಈ ಅನಾಮಿಕ ವ್ಯಕ್ತಿಯು ಉಜಿರೆಯಲ್ಲಿ ಖಾಸಗಿ ವ್ಯಕ್ತಿಯ ಮನೆಯಲ್ಲಿ ಉಳಿದುಕೊಂಡಿದ್ದರು ಎಂದು ನಮಗೆ ಮಾಧ್ಯಮಗಳಿಂದ ತಿಳಿದುಬಂದಿರುತ್ತದೆ.

ಇಷ್ಟು ಗಂಭೀರ ಪ್ರಕರಣದಲ್ಲಿ ಮಾಹಿತಿದಾರನಾದ ಅನಾಮಿಕನನ್ನು ತಮ್ಮ ಸುಪರ್ದಿಗೆಯಲ್ಲಿ ಇಡದೆ, ವಕೀಲರುಗಳ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಬಿಟ್ಟರೆ ನಿಷ್ಪಕ್ಷಪಾತವಾದ ತನಿಖೆಯು ಹೀಗೆ ನಡೆಯಲು ಸಾಧ್ಯ? ಆದುದರಿಂದ ದೂರುದಾರ ಅನಾಮಿಕ ವ್ಯಕ್ತಿಯನ್ನು ತಮ್ಮ ಸುಪರ್ದಿಯಲ್ಲಿಯೇ ಇರಿಸಿಕೊಂಡು ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾದ ತನಿಖೆಯನ್ನು ತಾವು ಮಾಡಬೇಕೆಂದು ಈ ಮೂಲಕ ನಾವು ಪ್ರಾರ್ಥಿಸುತ್ತಿದ್ದೇವೆ.

– ವಿಟ್ನೆಸ್ ಪ್ರೊಟೆಕ್ಷನ್ ಸ್ಕೀಮ್ ಅವಕಾಶದಡಿಯಲ್ಲಿರುವ ದೂರುದಾರ 
ಅನಾಮಿಕ ದೂರುದಾರ ವ್ಯಕ್ತಿ ವಿಟ್ನೆಸ್ ಪ್ರೊಟೆಕ್ಷನ್ ಸ್ಕೀಮ್ ಅವಕಾಶ ಪಡೆದುಕೊಂಡಿದ್ದಾರೆ. ಈಗಾಗಲೇ ಜಿಲ್ಲಾ ನ್ಯಾಯಾಧೀಶರ ಕಮಿಟಿಯೂ ಕೂಡ ಈ ಅವಕಾಶವನ್ನು ಅಪ್ರೂವ್ ಮಾಡಿದೆ. ಈ ಅವಕಾಶದಡಿ ದೂರುದಾರ ಎಲ್ಲಿ ಬೇಕಾದರೂ ಉಳಿದುಕೊಳ್ಳಬಹುದು. ಫೋನ್ ಬಳಕೆ ಮಾಡಬಹುದು, ಯಾರನ್ನು ಬೇಕಾದರೂ ಭೇಟಿಯಾಗಬಹುದು. ದೂರುದಾರನಿಗೆ ನಾಲ್ಕು ಮಂದಿ ಪೊಲೀಸರ ಭದ್ರತೆ ನೀಡಲಾಗಿದ್ದು, ಫೋನ್ ಡಿಟೇಲ್ಸ್‌ ಮತ್ತು ಭೇಟಿಯಾದವರ ಎಲ್ಲಾ ದಾಖಲೆಯನ್ನು ಪೊಲೀಸರು ಮಾನಿಟರಿಂಗ್ ಮಾಡುತ್ತಿರುತ್ತಾರೆ

Previous Post

ಮಳೆ ನಡುವೆ ಮುಂದುವರೆದ ರಕ್ಷಣಾ ಕಾರ್ಯಾಚರಣೆ.. ಯೋಧರು ಸೇರಿ 100ಕ್ಕೂ ಹೆಚ್ಚು ಮಂದಿ ನಾಪತ್ತೆ!

Next Post

ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ..’ ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು

Next Post
ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ..’ ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು

ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ..' ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.