Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

ಭಾರತ-ಪಾಕಿಸ್ತಾನ್ ನಡುವೆ ಪಂದ್ಯ ನಡೆಯಬಾರದು: ಅಸಾದುದ್ದೀನ್ ಓವೈಸಿ

editor tv by editor tv
August 10, 2025
in ಕ್ರೀಡೆ
0
ಭಾರತ-ಪಾಕಿಸ್ತಾನ್ ನಡುವೆ ಪಂದ್ಯ ನಡೆಯಬಾರದು: ಅಸಾದುದ್ದೀನ್ ಓವೈಸಿ
1.9k
VIEWS
Share on FacebookShare on TwitterShare on Whatsapp

Asia Cup 2025: ಏಷ್ಯಾಕಪ್​ 2025 ವೇಳಾಪಟ್ಟಿ ಬಿಡುಗಡೆಯಾಗಿದೆ. ಬಿಸಿಸಿಐ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್​ಗೆ ಯುಎಇ ಆತಿಥ್ಯವಹಿಸಲಿದೆ. ಅದರಂತೆ ಸೆಪ್ಟೆಂಬರ್ 9 ರಿಂದ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಇದರ ನಡುವೆ, ಅಂದರೆ ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಭಾರತ ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆಯಬಾರದೆಂದು ಎಐಎಂಐಎಂ ಮುಖ್ಯಸ್ಥ ಮತ್ತು ಹಿರಿಯ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಓವೈಸಿ, ದುಬೈನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವುದಿಲ್ಲ ಎಂಬುದನ್ನು ಸಹ ಒತ್ತಿ ಹೇಳಿದ್ದಾರೆ.

ಟೀಮ್ ಇಂಡಿಯಾ ದುಬೈನಲ್ಲಿ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯ ಆಡಲಿರುವುದು ನಿಜಕ್ಕೂ ನನಗೆ ಆಶ್ಚರ್ಯ ಮತ್ತು ಆಘಾತ ತಂದಿದೆ. ನಾನು ಆ ಪಂದ್ಯವನ್ನು ನೋಡುವುದಿಲ್ಲ. ಏಕೆಂದರೆ ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಮಾತುಕತೆ ಮತ್ತು ಭಯೋತ್ಪಾದನೆ ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಪ್ರಧಾನಿಯೇ ಹಲವು ಬಾರಿ ಹೇಳಿರುವಾಗ ನೀವು ಹೇಗೆ ಕ್ರಿಕೆಟ್ ಆಡುತ್ತೀರಿ? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಕ್ರಿಕೆಟ್ ಎಂಬುದು “ಗೀಳು” ನಿಜ. ಆದರೆ ನಾವು ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು.  ಉಗ್ರರು ಹಲವು ಜನರನ್ನು ಅವರ ಕುಟುಂಬಗಳ ಮುಂದೆಯೇ ಗುಂಡು ಹಾರಿಸಿ ಕೊಂದಿದ್ದರು. ಅದು ತನಗೆ ತುಂಬಾ ನೋವುಂಟು ಮಾಡಿದೆ.

ಈ ಘಟನೆ ಭಯಾನಕವಾಗಿತ್ತು. ಒಬ್ಬ ವ್ಯಕ್ತಿಯನ್ನು ಅವರ ಹೆಂಡತಿ ಮತ್ತು ಮಕ್ಕಳ ಮುಂದೆಯೇ ಗುಂಡು ಹಾರಿಸುವುದು ನೋವಿನ ಸಂಗತಿ. ಇಂತಹ ದಾಳಿ ನಡೆದ ಬಳಿಕ ಕೂಡ ನಾವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯ ಆಡುವುದರಲ್ಲಿ ಅರ್ಥವಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ನನಗೆ ಈಗಲೂ ಅರ್ಥವಾಗದಿರುವುದು ಭಾರತ ಏಕೆ ಪಾಕಿಸ್ತಾನ್ ಜೊತೆ ಕ್ರಿಕೆಟ್ ಆಡುತ್ತಿದೆ ಎಂಬುದು. ಇದನ್ನು ನಿಷೇಧಿಸುವ ಅಧಿಕಾರ ಸರ್ಕಾರದ ಕೈಯಲ್ಲಿದೆ. ಇದಾಗ್ಯೂ ಏಷ್ಯಾಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ. ಆದರೆ ಈ ಪಂದ್ಯವನ್ನು ನಾನಂತು ನೋಡುವುದಿಲ್ಲ. ಭಾರತ ಮತ್ತು ಪಾಕಿಸ್ತಾನ್ ನಡುವೆ ಕ್ರಿಕೆಟ್ ಪಂದ್ಯ ನಡೆಯಬಾರದು ಎಂಬುದೇ ನನ್ನ ಅಭಿಪ್ರಾಯ.

ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಕ್ರಿಕೆಟ್ ಪಂದ್ಯಗಳನ್ನು ರದ್ದುಗೊಳಿಸಬೇಕೆಂದು ನಾನಂತು ಆಗ್ರಹಿಸುತ್ತೇನೆ. ಇದೇ ಕಾರಣದಿಂದಾಗಿ ಮುಂಬರುವ ಏಷ್ಯಾಕಪ್​ನಲ್ಲಿ ಇಂಡೊ-ಪಾಕ್ ಪಂದ್ಯವನ್ನು ವೀಕ್ಷಿಸುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

Previous Post

ಡೇಟ್ ಮುಂದೂಡಿಕೆ ನಿರಾಳತೆಯಲ್ಲಿದ್ದ ಕೇರಳ ನರ್ಸ್ ನಿಮಿಷಾ ಪ್ರಿಯಾ ಕುಟುಂಬಸ್ಥರಿಗೆ ಬಿಗ್ ಶಾಕ್

Next Post

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ:

Next Post

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ:

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.